ಮ್ಯಾನ್ಮಾರ್‌ನಲ್ಲಿ ಸೇನೆಯು ರೋಹಿಂಗ್ಯ ಮುಸ್ಲಿಮರ ಹತ್ಯಾಕಾಂಡ ನಡೆಸುತ್ತಿರುವುದನ್ನು ಬಿಂಬಿಸುವ ಅಣಕು ನಾಟಕವೊಂದನ್ನು ಇಂಡೊನೇಶ್ಯದ ರಾಜಧಾನಿ ಜಕಾರ್ತದಲ್ಲಿ ರವಿವಾರ ನಡೆದ ರ್ಯಾಲಿಯಲ್ಲಿ ಪ್ರತಿಭಟನಕಾರರು ಪ್ರದರ್ಶಿಸಿದರು.