Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಾವಗಡಕ್ಕೆ ನೇರ ತುಂಗಾಭದ್ರಾ...

ಪಾವಗಡಕ್ಕೆ ನೇರ ತುಂಗಾಭದ್ರಾ ನೀರು:ಸೆ.06ರಂದು ಸಭೆ ಕರೆದ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ4 Sept 2017 8:20 PM IST
share

ತುಮಕೂರು,ಸೆ.04:ಕಳೆದ 28 ದಿನಗಳಿಂದ  ಶಾಶ್ವತ ಶುದ್ಧ ಕುಡಿಯುವ ನೀರಿಗಾಗಿ ಒತ್ತಾಯಿಸಿ ಪಾವಗಡದಲ್ಲಿ ನಡೆಯುತ್ತಿದ್ದ ಅಹೋರಾತ್ರಿ ಪ್ರತಿಭಟನೆ ಬಗ್ಗೆ ಮಾಜಿ ಸಚಿವ ವೆಂಕಟರಮಣಪ್ಪ ನೇತೃತ್ವದಲ್ಲಿ ಸಂಸದ ಪಿ.ಚಂದ್ರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ಇಂದು ನಡೆದ ಕ್ಯಾಬಿನೆಟ್ ಸಭೆಯ ಬಳಿಕ ಸಂಸದ ಚಂದ್ರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಗೆ ಕರೆದೊಯ್ದ ವೆಂಕಟರಮಣಪ್ಪನವರು, ಬರಪೀಡಿತ ತಾಲೂಕಾಗಿರುವ ಪಾವಗಡಕ್ಕೆ ಹೊಸಪೇಟೆಯಿಂದ ನೇರವಾಗಿ ತುಂಗಾಭದ್ರ ನೀರನ್ನು ಪೂರೈಸುವ ಯೋಜನೆಗೆ ಅನುದಾನವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ನೇರವಾಗಿ ನೀರು ಪೂರೈಸುವ ಯೋಜನೆಗೆ ಅವಶ್ಯಕವಿರುವ 2000ಕೋಟಿ ಅನುದಾನವನ್ನು ಹಂತ ಹಂತವಾಗಿ ಬಿಡುಗಡೆ ಮಾಡಬೇಕು,ಎಸ್‍ಸಿಪಿ, ಟಿಎಸ್‍ಪಿ ಉಪಯೋಜನೆಯ ಅನುದಾನವನ್ನು ಕ್ರೂಢೀಕರಿಸಿ, ಮೊದಲ ಹಂತದಲ್ಲಿ 500 ಕೋಟಿ ಬಿಡುಗಡೆ ಮಾಡಿ,ಯೋಜನೆಯ ಡಿಪಿಆರ್ ತಯಾರಿಸುವಂತೆ ಒತ್ತಾಯಿಸಿರುವುದಾಗಿ ಮಾಜಿ ಸಚಿವ ವೆಂಕಟರಮಣಪ್ಪ ಹೇಳಿದರು.

ಪಾವಗಡಕ್ಕೆ ನೇರವಾಗಿ ನೀರು ಪೂರೈಸುವ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಲು ಸಿಎಂ ಗೃಹಕಚೇರಿ ಕೃಷ್ಣದಲ್ಲಿ ಸಮಾಜ ಕಲ್ಯಾಣ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಹಣಕಾಸು ಇಲಾಖೆಯೊಂದಿಗೆ ಸೆಪ್ಟಂಬರ್ 6 ರಂದು ಬುಧವಾರ ಸಭೆ ನಿಗದಿಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು,ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಭಾಗಿಯಾಗಲಿದ್ದಾರೆ ಎಂದು ವೆಂಕಟರಮಣಪ್ಪ ತಿಳಿಸಿದ್ದಾರೆ.

ಕಳೆದ 28 ದಿನಗಳಿಂದ ಪಾವಗಡದ ತಾಲ್ಲೂಕು ಭವನದ ಮುಂದೆ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದು, ಕಳೆದ ಬುಧವಾರ, ಗುರುವಾರ ಪಾವಗಡ ತಾಲೂಕ್ ಬಂದ್ ಮಾಡುವ ಮೂಲಕ ಜನರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದರು, ಈ ವೇಳೆ ಪ್ರತಿಭಟನಾಕಾರರನ್ನು ಭೇಟಿ ಮಾಡಿದ್ದಾಗ,ಪಾವಗಡಕ್ಕೆ ನೀರು ಪೂರೈಸುವ ಯೋಜನೆ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡುವುದಾಗಿ ನೀಡಿದ್ದ ಭರವಸೆಯಂತೆ,ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಯೋಜನೆ ಶೀಘ್ರವಾಗಿ ಜಾರಿಗೊಳಿಸುವಂತೆ ಒತ್ತಾಯಿಸಿದ್ದು,ಪಾವಗಡಕ್ಕೆ ನೀರು ಪೂರೈಸುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಬುಧವಾರ ಸಭೆಯಲ್ಲಿ ಯೋಜನೆ ಅನುಷ್ಠಾನದ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ ವೆಂಕಟರಮಣಪ್ಪ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X