Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ...

ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತು ನಿಡಬೇಕು: ಕೆ.ಪಿ.ಸದಾಶಿವಮೂರ್ತಿ

ವಾರ್ತಾಭಾರತಿವಾರ್ತಾಭಾರತಿ5 Sept 2017 5:16 PM IST
share
ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತು ನಿಡಬೇಕು: ಕೆ.ಪಿ.ಸದಾಶಿವಮೂರ್ತಿ

ಚಾಮರಾಜನಗರ, ಸೆ.5: ಚಾಮರಾಜನಗರ ಜಿಲ್ಲೆ ಹಿಂದುಳಿದಿದ್ದರೂ ಜಿಲ್ಲೆಯ ವಿದ್ಯಾರ್ಥಿಗಳು ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಎಸೆಸೆಲ್ಸಿಯಲ್ಲಿ 12ನೆ ಸ್ಥಾನ ಪಡೆದಿರುವುದು ಸಂತಸಕರ ವಿಷಯ ಎಂದು ಜಿ.ಪಂ.ಸದಸ್ಯ ಹಾಗು ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಪಿ.ಸದಾಶಿವಮೂರ್ತಿ ಮೆಚ್ಚುಗೆ ವ್ಯಕ್ತಪಡಿಸಿದರು. 

ಅವರು  ತಾಲೂಕಿನ ಕೋಟಂಬಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಮಾತನಾಡಿದರು. ನಮ್ಮ ಜಿಲ್ಲೆಯಲ್ಲಿ  ಕಳೆದ ಬಾರಿಗಿಂತ ಈ ಸಾಲಿನಲ್ಲಿ ಹೆಚ್ಚು ವಿದ್ಯಾರ್ಥಿಗಳು ಎಸೆಸೆಲ್ಸಿಯಲ್ಲಿ ತೇರ್ಗಡೆ ಹೊಂದಿದ್ದು, ಮುಂದಿನ ದಿನಗಳಲ್ಲಿ ನೂರಕ್ಕೆ ನೂರರಷ್ಟು ಉತ್ತೀರ್ಣರಾಗುವಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ತಯಾರು ಮಾಡಬೇಕು ಎಂದರು.

ಸೈಕಲ್ ಪಡೆದ ವಿದ್ಯಾರ್ಥಿಗಳು ಸೈಕಲ್ ಅನ್ನು ಬೇರೆ ಉದ್ದೇಶಗಳಿಗೆ ಬಳಸದೆ ಸರಿಯಾದ ಸಮಯಕ್ಕೆ ಶಾಲೆಗೆ ಬರಲು ಉಪಯೋಗಿಸಿಕೊಳ್ಳಬೇಕು. ಅಲ್ಲದೆ ಪೋಷಕರು ಸಹ ತಮ್ಮ ಮಕ್ಕಳ ವಿದ್ಯಾ ಭ್ಯಾಸದ ಕಡೆ ಹೆಚ್ಚು ಗಮನ ನೀಡಿ ಅವರನ್ನು ಉನ್ನತ ಮಟ್ಟಕ್ಕೆ ಕೊಂಡ್ಯೊಯ್ಯಲು ಸಹಕಾರಿಯಾಗಬೇಕು ಎಂದರು.

ಸರ್ಕಾರ ವಿದ್ಯಾಭ್ಯಾಸಕ್ಕಾಗಿ  ಉಚಿತ ಮಧ್ಯಾಹ್ನದ ಬಿಸಿಊಟ, ಹಾಲು, ನೋಟ್ ಬುಕ್, ಸಮವಸ್ತ್ರ, ಹಾಸ್ಟೆಲ್ ಸೌಲಭ್ಯ ಇನ್ನು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಕೋಟ್ಯಾಂತರ ರೂ. ವ್ಯಯ ಮಾಡುತ್ತಿದೆ ವಿದ್ಯಾರ್ಥಿಗಳು  ಇದನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದು ಕರೆ ನಿಡಿದರು.

ತಾಪಂ ಅಧ್ಯಕ್ಷ ಎಚ್.ವಿ.ಚಂದ್ರು ಮಾತನಾಡಿ, ವಿದ್ಯಾರ್ಥಿಗಳಿಗೆ  ತಳಮಟ್ಟದಿಂದಲೇ ಉತ್ತಮ ಶಿಕ್ಷಣ ನೀಡುವಲ್ಲಿ ಶಿಕ್ಷಕರು ಗಮನ ಹರಿಸಬೇಕು ಆಗ ಮಾತ್ರ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ ಸುಲಭವಾಗುತ್ತದೆ ಎಂದರು.  ಪೋಷಕರು ಸಹ ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡು ಶಾಲೆಯ ಅಭಿವೃದ್ಧಿ ಬಗ್ಗೆ ಗಮನ ಹರಿಸಬೇಕು. ಅಲ್ಲದೆ ಶಾಲಾಭಿವೃದ್ಧಿ ಸಮಿತಿಯವರು ಮಕ್ಕಳ ಕಡೆ ಗಮನ ಹರಿಸಿ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರಲು ಪ್ರಯತ್ನಿಸಬೇಕೆಂದರು. 

ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ದೊಡ್ಡತಾಯಮ್ಮ, ಉಪಾಧ್ಯಕ್ಷ ಬೂದಂಬಳ್ಳಿ ಶಂಕರ್, ಸದಸ್ಯರಾದ ರಾಜು, ಶಿವಣ್ಣ, ರಾಜೇಶ್ವರಿ, ಎಸ್‍ಡಿಎಂಸಿ ಅದ್ಯಕ್ಷ ಚಿನ್ನಸ್ವಾಮಿ, ಪಿಎಸಿಸಿ ಬ್ಯಾಂಕ್ ಉಪಾಧ್ಯಕ್ಷ ರಂಗಶೆಟ್ಟಿ, ಮುಖಂಡರಾದ ಸಿದ್ದರಾಜು, ಕುನ್ನೇಗೌಡ, ಗ್ರಾಪಂ ಮಾಜಿ ಅಧ್ಯಕ್ಷ ನಂಜುಂಡೇಗೌಡ, ಎಸ್‍ಡಿಎಂಸಿ ಸದಸ್ಯರಾದ ರಾಜು, ಮಹದೇವಗೌಡ, ನಾಗೇಂದ್ರ, ಮಹೇಶ್, ಮುಖ್ಯ ಶಿಕ್ಷಕ ನಾಘಸೇನಾ ಹಾಗೂ ಶಾಲೆಯ ಶಿಕ್ಷಕರು ಹಾಜರಿದ್ದರು. 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X