Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಂತಿಮೊಗರು : ನೀರುಪಾಲಾದ ಸೋದರರಲ್ಲಿ...

ಶಾಂತಿಮೊಗರು : ನೀರುಪಾಲಾದ ಸೋದರರಲ್ಲಿ ಒರ್ವನ ಮೃತ ದೇಹ ಪತ್ತೆ

ವಾರ್ತಾಭಾರತಿವಾರ್ತಾಭಾರತಿ6 Sept 2017 9:08 PM IST
share

ಪುತ್ತೂರು,ಸೆ.6: ಶಾಂತಿಮೊಗರು ಸೇತುವೆ ಬಳಿ ಕುಮಾರಧಾರಾ ನದಿಗೆ ಮಂಗಳವಾರ ಸ್ನಾನಕ್ಕಿಳಿದು ನೀರುಪಾಲಾದ ಸಹೋದರರಿಬ್ಬರ ಪೈಕಿ ಓರ್ವರ ಮೃತದೇಹ  ಬುಧವಾರ ಮಧ್ಯಾಹ್ನ ಪತ್ತೆಯಾಗಿದೆ. 

ನೀರು ಪಾಲಾಗಿದ್ದ ಸತ್ಯಪ್ರಸಾದ್(27) ಅವರ ಮೃತದೇಹ ಸ್ನಾನಕ್ಕಿಳಿದ ಸ್ಥಳದಿಂದ ಸುಮಾರು 700 ಮೀಟರ್ ದೂರದಲ್ಲಿ ಮೃತದೇº ಪತ್ತೆಯಾಗಿದೆ. ಬೆಳ್ಳಾರೆ ಠಾಣಾಧಿಕಾರಿಗಳು ಮೃತದೇಹದ ಮಹಜರು ನಡೆಸಿದರು. ಬಳಿಕ ಕಡಬ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಬಿಟ್ಟುಕೊಡಲಾಯಿತು. ಇನ್ನೋರ್ವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ. 

ಕಡಬ ಹೋಬಳಿಯ ಕುಟ್ರುಪ್ಪಾಡಿ ಗ್ರಾಮದ ಹರಿಪ್ರಸಾದ್, ಸತ್ಯಪ್ರಸಾದ್ ಸಹೋದರರು ತನ್ನ ಚಿಕ್ಕಪ್ಪನ ಮಗ ರೋಹಿತ್‍ನೊಂದಿಗೆ ಮಂಗಳವಾರದಂದು ಶಾಂತಿಮೊಗರು ಬಳಿ ಕುಮಾರಾಧಾರಾ ನದಿಗೆ ಸ್ನಾನಕ್ಕಿಳಿದ ಸಂದರ್ಭ ಹರಿಪ್ರಸಾದ್ ಹಾಗೂ ಸತ್ಯಪ್ರಸಾದ್ ನೀರಿನ ಸುಳಿಯಲ್ಲಿ ಸಿಲುಕಿ ನೀರುಪಾಲಾಗಿದ್ದರು. ಕಣ್ಮರೆಯಾಗಿದ್ದರು.  

ತಣ್ಣೀರು ಬಾವಿ ತಂಡದ ವಾಸಿಂ ತಣ್ಣೀರುಬಾವಿ, ಸಾದಿಕ್ ತಣ್ಣೀರುಬಾವಿ, ಜಾಕಿರ್ ಹುಸೈನ್, ಜಾವಿದ್ ತಣ್ಣೀರುಬಾವಿ, ಹಸನ್ ಪಿ.ಟಿ., ವಿಜಿತ್ ಪೆರ್ಲಂಪಾಡಿ ಯೊಂದಿಗೆ ನೀರಕಟ್ಟೆಯ ಆಶ್ರಫ್ ಹಾಗೂ ಯಶವಂತ್ ಬುಧವಾರ ತೀವ್ರವಾಗಿ ಶೋಧಕಾರ್ಯಾಚರಣೆ ನಡೆಸಿ ಸತ್ಯಪ್ರಕಾಶ್ ಅವರ ಮೃತದೇಹವನ್ನು  ಪತ್ತೆ ಮಾಡಿದರು. 

ಕಡಬ ತಹಸೀಲ್ದಾರ್ ಜಾನ್ ಪ್ರಕಾಸ್ ರೋಡ್ರಿಗಸ್, ಆರ್‍ಐ ಕೊರಗಪ್ಪ ಹೆಗ್ಡೆ, ಜಿಲ್ಲಾ ಕೆಡಿಪಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ, ಪುತ್ತೂರು ಎಪಿಎಂಸಿ ನಿರ್ದೇಶಕ ದಿನೇಶ್ ಮೆದು, ತಾಪಂ ಸದಸ್ಯೆ ತೇಜಸ್ವಿನಿ ಶೇಖರ್, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಸೇರಿದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಭೇಟಿ ಘಟನಾ ಸ್ಥಳಕ್ಕೆ ಭೇಟಿ ನೀಡಿದರು. ಬೆಳ್ಳಾರೆ ಠಾಣೆಯ ಎಸ್‍ಐ ಎಂ.ವಿ. ಚೆಲುವಯ್ಯ ನೇತೃತ್ವದಲ್ಲಿ ಪೊಲೀಸ್ ತಂಡ ನಿರಂತರವಾಗಿ ಅಗ್ನಿಶಾಮಕ ದಳ ನಿರಂತರವಾಗಿ ಮುಳುಗುತಜ್ಞರಿಗೆ ಸಹಕರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X