Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳಾ ಟೆಕ್ಕಿಯ ಅತ್ಯಾಚಾರಗೈದು ಕೊಲೆ :...

ಮಹಿಳಾ ಟೆಕ್ಕಿಯ ಅತ್ಯಾಚಾರಗೈದು ಕೊಲೆ : ಇಬ್ಬರು ಸ್ನೇಹಿತರ ಬಂಧನ

ವಾರ್ತಾಭಾರತಿವಾರ್ತಾಭಾರತಿ7 Sept 2017 8:14 PM IST
share
ಮಹಿಳಾ ಟೆಕ್ಕಿಯ ಅತ್ಯಾಚಾರಗೈದು ಕೊಲೆ : ಇಬ್ಬರು ಸ್ನೇಹಿತರ ಬಂಧನ

ನಾಗ್‌ಪುರ, ಸೆ.7: ಮಹಿಳೆಯ ಅತ್ಯಾಚಾರಗೈದು ಕೊಲೆ ಮಾಡಿರುವ ಆರೋಪದಲ್ಲಿ ಆಕೆಯ ಇಬ್ಬರು ಸ್ನೇಹಿತರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಅಂಬರ್‌ನಾಥ್ ಎಂಬಲ್ಲಿ ಈ ಘಟನೆ ನಡೆದಿದೆ. 22ರ ಹರೆಯದ ಮಹಿಳೆಯನ್ನು ಕೊಲೆಗೈದ ಬಳಿಕ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿಸಿ, ಕರ್ನಾಟಕ ರಾಜ್ಯದ ಬೆಳಗಾವಿಯಲ್ಲಿ ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಖಿಲೇಶ್ ಪಾಟೀಲ್ (24 ವರ್ಷ) ಹಾಗೂ ಅಕ್ಷಯ್ ವಲೊದೆ(25 ವರ್ಷ) ಆರೋಪಿಗಳೆಂದು ಗುರುತಿಸಲಾಗಿದೆ. ಫೋನ್‌ನಲ್ಲಿ ಮಹಿಳೆಯ ಜೊತೆ ಸಂಪರ್ಕ ಸಾಧಿಸಿದ್ದ ಆರೋಪಿಗಳು ಕಳೆದ ರವಿವಾರ ಪುಣೆಯಲ್ಲಿ ಭೇಟಿಮಾಡುವುದಾಗಿ ತಿಳಿಸಿದ್ದರು. ಇನ್ನೊಬ್ಬ ಸ್ನೇಹಿತ ನೀಲೇಶ್ ಖೋಬ್ರಗಡೆ ಇವರ ಜೊತೆ ಸೇರಿದ್ದು ಮೂವರೂ ಆ ಮಹಿಳೆಯನ್ನು ಭೇಟಿಯಾಗಿ ಬಳಿಕ ಅಂಬರ್‌ನಾಥ್‌ನಲ್ಲಿರುವ ಅಕ್ಷಯ್ ವಲೊದೆಯ ಮನೆಗೆ ತೆರಳಿದ್ದರು. ಕೆಲ ಸಮಯದ ಬಳಿಕ ಯಾವುದೋ ಕೆಲಸದ ಮೇಲೆ ನೀಲೇಶ್ ಅಲ್ಲಿಂದ ತೆರಳಿದ್ದ ಎನ್ನಲಾಗಿದೆ.

 ನಂತರ ಮಹಿಳೆಯನ್ನು ಅತ್ಯಾಚಾರ ಮಾಡಿದ್ದು ಆಗ ಮಹಿಳೆ ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದ್ದಾಳೆ. ಈ ಸಂದರ್ಭ ಕೆರಳಿದ ಆರೋಪಿಗಳು ಆಕೆಯನ್ನು ಹತ್ಯೆ ಮಾಡಿ ಸೂಟ್‌ಕೇಸ್‌ನಲ್ಲಿ ಶವವನ್ನು ತುಂಬಿಸಿಟ್ಟಿದ್ದಾರೆ. ಈ ವೇಳೆ ಮನೆಗೆ ಮರಳಿದ ನೀಲೇಶ್‌ಗೆ, ತಾವು ಗೋವ ಪ್ರವಾಸಕ್ಕೆ ಹೋಗುತ್ತಿರುವುದಾಗಿ ತಿಳಿಸಿ ಅವನನ್ನೂ ಕರೆದುಕೊಂಡು ಸೂಟ್‌ಕೇಸ್‌ನೊಂದಿಗೆ ಅಲ್ಲಿಂದ ತೆರಳಿದ್ದಾರೆ.

ಕರ್ನಾಟಕದ ಬೆಳಗಾವಿ ಬಳಿ ನಿರ್ಜನ ಪ್ರದೇಶದಲ್ಲಿ ಸೂಟ್‌ಕೇಸನ್ನು ಬಿಸಾಡಿದ್ದು ಈ ವೇಳೆ ಅನುಮಾನಗೊಂಡ ನೀಲೇಶ್ ಅವರಲ್ಲಿ ಮಹಿಳೆಯ ಬಗ್ಗೆ ವಿಚಾರಿಸಿದ್ದಾನೆ. ಆಗ ಆರೋಪಿಗಳು ಘಟನೆಯನ್ನು ವಿವರಿಸಿದ್ದಾರೆ. ಬಳಿಕ ಆರೋಪಿಗಳು ರತ್ನಗಿರಿ ಪೊಲೀಸ್ ಠಾಣೆಗೆ ಹೋಗಿ ಶರಣಾಗತರಾಗಿದ್ದಾರೆ ಎಂದು ಶಿವಾಜಿನಗರ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ ಡಿ.ಗೋಡ್‌ಬೋಲೆ ತಿಳಿಸಿದ್ದಾರೆ.

ಮಹಿಳೆಯ ಶವವನ್ನು ಪತ್ತೆಹಚ್ಚಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಒಪ್ಪಿಸಲಾಗಿದೆ. ಮಹಿಳೆ ಮುಂಬೈಯಲ್ಲಿರುವ ಐಟಿ ಸಂಸ್ಥೆಯೊಂದರಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X