Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಡೂರು: ಗೌರಿ ಲಂಕೇಶ್ ಹತ್ಯೆ ಖಂಡಿಸಿ...

ಕಡೂರು: ಗೌರಿ ಲಂಕೇಶ್ ಹತ್ಯೆ ಖಂಡಿಸಿ ಪತ್ರಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ7 Sept 2017 10:07 PM IST
share
ಕಡೂರು: ಗೌರಿ ಲಂಕೇಶ್ ಹತ್ಯೆ ಖಂಡಿಸಿ ಪತ್ರಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಕಡೂರು, ಸೆ.7: ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಕಡೂರು ಮತ್ತು ಬೀರೂರಿನ ಪತ್ರಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ಗುರುವಾರ ಪಟ್ಟಣದ ಪ್ರವಾಸಿಮಂದಿರದಿಂದ ಮೆರವಣಿಗೆ ನಡೆಸಿದ ಪತ್ರಕರ್ತರು ತಾಲೂಕು ಕಚೇರಿವರೆಗೆ ಮೆರವಣಿಗೆ ತೆರಳಿ ಗೌರಿ ಲಂಕೇಶ್ ಅವರ ಹತ್ಯೆ ನಡೆಸಿದರನ್ನು ಬಂಧಿಸುವಂತೆ ಒತ್ತಾಯಿಸಿ ಉಪ ತಹಶೀಲ್ದಾರ್ ಅವರಿಗೆ ಮನವಿ ಮನವಿಸಲ್ಲಿಸಿದರು.

ಈ ವೇಳೆ ಹಿರಿಯ ಪತ್ರಕರ್ತ ಕೆ.ವಿ. ವಾಸು ಮಾತನಾಡಿ, ನಾಡಿನ ಪ್ರಗತಿಪರ ಚಿಂತಕರನ್ನು ಬರ್ಬರ ಹತ್ಯೆ ಮಾಡುವ ಮೂಲಕ ಪ್ರಜಾತಂತ್ರ ವ್ಯವಸ್ಥೆಗೆ ದೊಡ್ಡ ಪೆಟ್ಟು ಬಿದ್ದಹಾಗೇ ಹಾಗಿದೆ. ರಾಜ್ಯ ಸರ್ಕಾರ ಪತ್ರಕರ್ತರ ರಕ್ಷಣೆಗೆ ಮುಂದಾಗಬೇಕು. ಗೌರಿ ಲಂಕೇಶ್ ಹತ್ಯೆ ಹಿಂದ ಕೋಮುಸಾಮರಸ್ಯ ಕದಡುವ ಕೇಲವು ಕಿಡಿಗೇಡಿಗಳು ಗುಂಡಿನ ದಾಳಿ ಮೂಲಕ ಹತ್ಯೆ ಮಾಡಿರುವುದು ಖಂಡನೀಯ. ಗೌರಿ ಲಂಕೇಶ್ ಹತ್ಯೆಯ ಮೂಲಕ ಪ್ರಗತಿಪರರ ಧ್ವನಿಯನ್ನು ಅಡಗಿಸುವ ಹುನ್ನಾರ ಹೆಚ್ಚುತ್ತಿರುವುದು ಅತಂಕಕಾರಿ ಬೆಳವಣಿಗೆ ಎಂದರು.

ನಾಡಿನ ಸಾಹಿತಿಗಳಾದ ಎಂ.ಎಂ. ಕಲಬುರ್ಗಿ ಹತ್ಯೆಯನ್ನು ಪತ್ತೆಹಚ್ಚುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಗೌರಿ ಲಂಕೇಶ್ ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ವಿಧಿಸುವ ಜೊತೆಗೆ ರಾಜ್ಯದ ಹಿತದೃಷ್ಟಿಯಿಂದ ಸಾಹಿತಿಗಳು, ವಿಚಾರವಾದಿಗಳು, ಪ್ರಗತಿಪರ ಹೋರಾಟಗಾರರಿಗೆ ಹಾಗೂ ಪತ್ರಕರ್ತರಿಗೆ ಭದ್ರತೆಯನ್ನು ಒದಗಿಸಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭ ಪತ್ರಕರ್ತರಾದ ಎ.ಜೆ. ಪ್ರಕಾಶಮೂರ್ತಿ, ಎಚ್.ಎಸ್. ಪರಮೇಶ್, ಸಿ.ಕೆ.ಮೂರ್ತಿ, ಶಾಮಿಯಾನಚಂದ್ರು, ಬಿ.ಎಲ್.  ಸೋಮಶೇಖರ್, ಟಿ.ಮಂಜಪ್ಪ. ಸಿ.ಹೆಚ್. ಮೂರ್ತಿ, ಎಂ.ಎನ್.ಜಗದೀಶ್, ಬಾಲುಮಚ್ಚೇರಿ, ದೇವರಾಜು, ಜಗದೀಶ್, ಭೈರೇಶ್, ಸೋಮಶೇಖರ್ ನಾಡಿಗ್, ಟಿ.ಪ್ರಕಾಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X