Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳ...

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಪತ್ರಕರ್ತರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ8 Sept 2017 5:06 PM IST
share
ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಪತ್ರಕರ್ತರ ಒತ್ತಾಯ

ಮೂಡಿಗೆರೆ, ಸೆ.8: ಸಾಮಾಜಿಕ ಹೋರಾಟಗಾರ್ತಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‍ರ ಹತ್ಯೆ ಖಂಡಿಸಿ ಮೂಡಿಗೆರೆ ತಾಲೂಕು ಪತ್ರಕರ್ತರ ಬಳಗ ತಹಶೀಲ್ದಾರ್ ಮೂಲಕ ಶುಕ್ರವಾರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

 ನಿಷ್ಠಾವಂತ ಪತ್ರಕರ್ತೆ ಗೌರಿ ಲಂಕೇಶ್‍ರನ್ನು ಪೂರ್ವ ನಿಯೋಜಿತ ರೀತಿಯಲ್ಲಿ ಬಂದೂಕಿನಿಂದ ಗುಂಡಿಟ್ಟು ಹಂತಕರು ಹತ್ಯೆಗೈದಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ದುಷ್ಕರ್ಮಿಗಳು ಬಂದೂಕು ಕೈಗೆತ್ತಿಕೊಂಡಿರುವ ಸಾಧ್ಯತೆಗಳಿದ್ದು, ಹತ್ಯೆ ನಡೆಸಿದ ಆರೋಪಿಗಳು ಎಷ್ಟೇ ಪ್ರಭಾವಿ ಉಗ್ರರಾಗಿದ್ದರೂ ಯಾವುದೇ ಒತ್ತಡಗಳಿಗೂ ಮಣಿಯದೆ ಅತೀ ಶೀಘ್ರವಾಗಿ ಬಂಧಿಸಬೇಕು. ಹತ್ಯೆ ಆರೋಪಿಗಳಿಗೆ ನೆರವಾಗಿರುವ ಹಂತಕರ ಹಿಂದಿರುವ ಕಾಣದ ಕೈಗಳನ್ನು ಬಂಧಿಸಿ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಪತ್ರಕರ್ತರಿಗೆ ರಕ್ಷಣೆ ಇಲ್ಲವಾಗಿದೆ. ನಗರ, ಪಟ್ಟಣ ಮತ್ತು ಗ್ರಾಮೀಣ ಭಾಗಗಳಲ್ಲಿ ನಿರ್ಭೀತಿಯಿಂದ ಕೆಲಸ ಮಾಡಲು ಸಾಮಾನ್ಯ ಪತ್ರಕರ್ತರಿಗೆ ಸಾಧ್ಯವಾಗದಂತ ಪರಿಸ್ಥಿತಿಯನ್ನು ದುಷ್ಕರ್ಮಿಗಳು, ಸಮಾಜಘಾತುಕ ಶಕ್ತಿಗಳು ನಿರ್ಮಿಸುತ್ತಿವೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪತ್ರಕರ್ತರಿಗೂ ಸೂಕ್ತ ರಕ್ಷಣೆಯನ್ನು ನೀಡಬೇಕು. ಭವಿಷ್ಯದಲ್ಲಿ ಪತ್ರಕರ್ತರ ಮೇಲೆ ಹಲ್ಲೆ, ಹತ್ಯೆಯಂತಹ ಕೃತ್ಯಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಜರುಗಿಸಬೇಕು. ಸರಕಾರ ಪತ್ರಕರ್ತರ ರಕ್ಷಣೆಗೆ ನೂತನ ಕಾಯ್ದೆಯೊಂದನ್ನು ತಕ್ಷಣ ಜಾರಿಗೊಳಿಸಲು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಪತ್ರಕರ್ತರಾದ ಅಝೀಝ್ ಕಿರುಗುಂದ, ಪ್ರಸನ್ನಗೌಡಳ್ಳಿ, ವಾಸುದೇವ್, ರಫೀಕ್ ಕಿರುಗುಂದ, ಉದಯ ಕುಮಾರ್, ಕಿರುಗುಂದ ಅಬ್ಬಾಸ್, ನಂದೀಶ್ ಬಂಕೇನಹಳ್ಳಿ, ತನು ಕೊಟ್ಟಿಗೆಹಾರ, ಸಂತೋಷ್ ಅತ್ತಿಗೆರೆ ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X