ಡಿ.ಕೆ.ಎಸ್.ಸಿ : ಗಲ್ಫ್ ಕಾರ್ಯಕರ್ತರ ಸಮಾವೇಶ
ಮಂಗಳೂರು,ಸೆ.09: ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಇದರ ಗಲ್ಫ್ ಕಾರ್ಯಕರ್ತರ ಸಮಾವೇಶವು ಸೆ.12 ರಂದು ಬೆಳಗ್ಗೆ 10.30ಕ್ಕೆ ಸರಿಯಾಗಿ ಪಾವೂರು ಕಾಂಪ್ಲೆಕ್ಸ್ ನಲ್ಲಿರುವ ಸಂಸ್ಥೆಯ ಕಛೇರಿಯಲ್ಲಿ ಜರಗಲಿರುವುದು ಎಂದು ಡಿ.ಕೆ.ಎಸ್.ಸಿ. ಡೆವಲಪ್ಮೆಂಟ್ ಕಮಿಟಿಯ ಅಧ್ಯಕ್ಷ ಮುಹಮ್ಮದ್ ಇಸಾಕ್ ಬೊಳ್ಳಾಯಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Next Story