Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ: ಖಾದಿ ‘ಪರ್ದಾ’ಗೆ ಹೆಚ್ಚಿದ ಬೇಡಿಕೆ

ಕೇರಳ: ಖಾದಿ ‘ಪರ್ದಾ’ಗೆ ಹೆಚ್ಚಿದ ಬೇಡಿಕೆ

ವಾರ್ತಾಭಾರತಿವಾರ್ತಾಭಾರತಿ10 Sept 2017 8:41 PM IST
share

ತಿರುವನಂತಪುರಂ, ಸೆ.10: ವಿಶ್ವದಾದ್ಯಂತ ಮುಸ್ಲಿಮ್ ಮಹಿಳೆಯರು ಧರಿಸುವ ‘ಪರ್ದಾ’ಗೆ ಈಗ ಕೇರಳದಲ್ಲಿ ಖಾದಿ ಸ್ವರೂಪದ ಮೂಲಕ ದೇಶೀಯ ಸ್ಪರ್ಶ ನೀಡಲಾಗುತ್ತಿದ್ದು, ದೇಶದಲ್ಲಷ್ಟೇ ಅಲ್ಲ, ವಿದೇಶದಿಂದಲೂ ಭಾರೀ ಬೇಡಿಕೆ ವ್ಯಕ್ತವಾಗಿದೆ.

ಪರ್ದಾ’ಕ್ಕೆ ವಿಶ್ವದಾದ್ಯಂತ ಇರುವ ಬೇಡಿಕೆಯನ್ನು ಗಮನಿಸಿರುವ ಕೇರಳದ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಖಾದಿ ಬಟ್ಟೆಯಿಂದ ‘ಪರ್ದಾ’ ತಯಾರಿಸಲು ನಿರ್ಧರಿಸಿ, ಪರಿಸರ ಸ್ನೇಹಿ ಖಾದಿ ‘ಪರ್ದಾ’ವನ್ನು ಇತ್ತೀಚೆಗೆ ಮುಕ್ತಾಯವಾದ ಓಣಂ ಹಬ್ಬದ ಸಂದರ್ಭ ಮಾರುಕಟ್ಟೆಗೆ ಪರಿಚಯಿಸಿತ್ತು.

ಕೇರಳದಲ್ಲಿ ದೊರಕುವ ಪರಿಸರಸ್ನೇಹಿ ಖಾದಿ ‘ಪರ್ದಾ’ಗಳು ಕನಿಷ್ಟ ವಿನ್ಯಾಸ, ವೈವಿಧ್ಯಮಯ ವರ್ಣಗಳು ಹಾಗೂ ಸರ್ವ ಖುತುಗಳಿಗೂ ಹೊಂದುವ ವೈಶಿಷ್ಟವನ್ನು ಹೊಂದಿದೆ. ಕಳೆದ ತಿಂಗಳು ಕಣ್ಣೂರ್‌ನಲ್ಲಿ ಪ್ರಪ್ರಥಮ ಬಾರಿಗೆ ನಡೆದ 10 ದಿನಗಳಾವಧಿಯ ಖಾದಿ ‘ಪರ್ದಾ’ ಮಾರಾಟ ಮೇಳದಲ್ಲಿ ಸುಮಾರು 6 ಲಕ್ಷ ರೂ.ವೌಲ್ಯದ ಪರ್ದಾಗಳ ಮಾರಾಟವಾಗಿದ್ದು, ಇದೀಗ ರಾಜ್ಯದ ವಿವಿಧೆಡೆಗಳಿಂದ ಹಾಗೂ ವಿದೇಶಗಳಿಂದಲೂ ಭಾರೀ ಬೇಡಿಕೆ ವ್ಯಕ್ತವಾಗಿದೆ ಎಂದು ಖಾದಿ ಮಂಡಳಿಯ ಉಪಾಧ್ಯಕ್ಷ ಎಂ.ವಿ.ಬಾಲಕೃಷ್ಣನ್ ಮಾಸ್ಟರ್ ತಿಳಿಸಿದ್ದಾರೆ.

 ಈ ರೀತಿಯ ಬೇಡಿಕೆ ಬರಬಹುದು ಎಂದು ನಾವು ನಿರೀಕ್ಷಿಸಿರಲಿಲ್ಲ. ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಪೂರೈಸಲು ಕಷ್ಟವಾಗುತ್ತಿದೆ. ‘ಪರ್ದಾ’ಗಳನ್ನು ಹೊಲಿಯಲು ನಿಪುಣ ದರ್ಜಿಗಳ ಅಗತ್ಯವಿದೆ. ಇದೀಗ ಖಾದಿ ‘ಪರ್ದಾ’ಗಳ ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಸಿಬ್ಬಂದಿಗೆ ವಿಶೇಷ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದವರು ತಿಳಿಸಿದ್ದಾರೆ.

ಸಾಮಾನ್ಯವಾಗಿ ಮಹಿಳೆಯರು ತಮ್ಮ ದಿರಿಸಿನ ಮೇಲೆ ‘ಪರ್ದಾ’ವನ್ನು ಧರಿಸುತ್ತಾರೆ. ಖಾದಿ‘ಪರ್ದಾ’ ಬಿಸಿಯನ್ನು ತಡೆಗಟ್ಟುವುದರಿಂದ ಇದನ್ನು ಧರಿಸಿದರೆ ಆರಾಮದಾಯಕ ಅನುಭವವಾಗುತ್ತದೆ ಎಂದು ಕಣ್ಣೂರ್‌ನಲ್ಲಿರುವ ಖಾದಿ ಮಂಡಳಿಯ ಶೋರೂಂನ ಮ್ಯಾನೇಜರ್ ಫಾರೂಕ್ ಕೆ.ವಿ. ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X