Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ:...

ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ: ಸಿಂಧೂ ಭಾಸ್ಕರ್ ನಾಯ್ಕ

ವಾರ್ತಾಭಾರತಿವಾರ್ತಾಭಾರತಿ10 Sept 2017 11:16 PM IST
share
ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ: ಸಿಂಧೂ ಭಾಸ್ಕರ್ ನಾಯ್ಕ

ಭಟ್ಕಳ, ಸೆ. 10: ಪ್ರತಿಯೊಂದು ಮಗುವಿನಲ್ಲಿ ಒಂದೊಂದು ವಿಶಿಷ್ಠವಾದ ಪ್ರತಿಭೆಗಳು ಇರುತ್ತದೆ. ಶಾಲಾ ಹಂತದಲ್ಲಿ ಶಿಕ್ಷಕರು ಮಗುವಿನ ಚಲನ ವಲನ, ಆಸಕ್ತಿಗಳನ್ನು ಗಮನಿಸಿ ಅವರಲ್ಲಿರುವ ಸೂಕ್ತ ಪ್ರತಿಭೆಗಳನ್ನು ಹೊರಹೊಮ್ಮವಂತೆ ಮಾಡಿ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ವಾಸಿಯಾಗಲು ಶಿಕ್ಷಕರು ಪ್ರಾಥಮಿಕ ಹಂತದಲ್ಲಿ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕೆಂದು ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯರಾದ ಸಿಂಧೂ ಬಾಸ್ಕರ್ ನಾಯ್ಕ ಅಭಿಪ್ರಾಯಪಟ್ಟರು.

ಅವರು ಮುರ್ಡೇಶ್ವರ ಆರ್.ಎನ್.ಎಸ್ ವಿದ್ಯಾನಿಕೇತನ ಶಾಲೆಯಲ್ಲಿ ನಡೆದ ಜನತಾ ಕಾಲೋನಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ವಿಭಾಗ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮುರ್ಡೇಶ್ವರ ಮಾವಳ್ಳಿ-2 ಗ್ರಾಮ ಪಂ. ಅಧ್ಯಕ್ಷರಾದ  ನಾಗರತ್ನ ಪಡಿಯಾರ್ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಪ್ರತಿಭೆಗೆ ಸೂಕ್ತ ವೇದಿಕೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬೇಕಾಗುವ ಸಂಸ್ಕೃತಿ, ಸಂಸ್ಕಾರ, ಅಭಿನಯ, ಅನುಭವ, ನೃತ್ಯ , ಭಾಷೆ ಎಲ್ಲಾ ಪ್ರಕಾರಗಳಲ್ಲಿಯೂ ತಮ್ಮ ಪ್ರತಿಭೆಗಳನ್ನು ಹೊರಹಾಕಲು ಸಾಧ್ಯ ಈ ಮೂಲಕ ಭವಿಷ್ಯತ್ತಿನಲ್ಲಿ ಅಪ್ರತಿಮ ಸಾಧನೆ ಮಾಡಿದ ಅನೇಕ ಉದಾಹರಣೆಗಳು ನಮ್ಮ ಮುಂದಿವೆ ಎಂದು ಅಭಿಪ್ರಾಯ ಪಟ್ಟರು.

ಮುಖ್ಯ ಅತಿಥಿಗಳಾಗಿ ತಾ. ಪಂ. ಸದಸ್ಯರಾದ .ಸುಲೋಚನಾ ಸತೀಶ್ ನಾಯ್ಕ, ಆರ್ .ಎನ್.ಎಸ್ ಸಮೂಹ ಸಂಸ್ಥೆಗಳ ಜನರಲ್ ಮ್ಯಾನೇಜರ್ ಮಂಜುನಾಥ್ ಶೆಟ್ಟಿ, ಆರ್ .ಎನ್.ಎಸ್ ವಿದ್ಯಾಸಂಸ್ಥೆಗಳ ನಿರ್ದೇಶಕರಾದ ಎಂ.ವಿ ಹೆಗಡೆ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಾಧವ್ ಪಿ, ಭಟ್ಕಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಂಕರ್ ನಾಯ್ಕ , ಉಪಾಧ್ಯಕ್ಷರಾದ  ಗಣಪಿ ಜಿ. ಭಟ್,  ಭಾಸ್ಕರ್ ನಾಯ್ಕ ಮತ್ತು ವಾಸುದೇವ ಹೆಬ್ಬಾರ್ ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ಡಾ. ಸುರೇಶ್ ಶೆಟ್ಟಿ ಸ್ವಾಗತಿಸಿ, ಜನತಾ ಕಾಲೋನಿಯ ಸಮೂಹ ಸಂಪನ್ಮೂಲ ವ್ಯಕ್ತಿ, ಶ್ರಿ. ಮಹಾದೇವ್ ನಾಯ್ಕ ಪ್ರಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ದಯಾನಂದ್ ನಾಯ್ಕ ವಂದಿಸಿ ಶ್ರೀಮತಿ ಸಂಧ್ಯಾ ಮೊಗೇರ್ ಕಾರ್ಯಕ್ರಮ ನಿರ್ವಹಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X