Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸಬೇಕೆಂದು...

ಆಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ13 Sept 2017 7:01 PM IST
share

ಶಿವಮೊಗ್ಗ, ಸೆ.13: ತಾಲೂಕಿನ ಉಂಬ್ಳೆಬೈಲ್‍ನಲ್ಲಿರುವ ಚಿಕಿತ್ಸಾಲಯದಲ್ಲಿ ಸೂಕ್ತ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಗ್ರಾಮದ ಮಹಿಳಾ ಸ್ವಸಹಾಯ ಸಂಘದ ಸದಸ್ಯೆಯರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಪತ್ರ ಅರ್ಪಿಸಿದರು. 

ಗ್ರಾಮವು ಗುಡ್ಡಗಾಡು ಪ್ರದೇಶವಾಗಿದೆ. ತಮ್ಮ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸರಿಸುಮಾರು 15 ಸಾವಿರಕ್ಕೂ ಅಧಿಕ ಜನಸಂಖ್ಯೆಯಿದೆ. ತೀವ್ರ ಅನಾರೋಗ್ಯಕ್ಕೆ ತುತ್ತಾದವರು ಹಲವು ಕಿ.ಮೀ. ದೂರದಲ್ಲಿರುವ ನಗರ ಪ್ರದೇಶದ ಆಸ್ಪತ್ರೆಗಳಿಗೆ ಆಗಮಿಸುವಂತಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ. 

ಜಿಲ್ಲಾ ಆರೋಗ್ಯ ಇಲಾಖೆಯು ಗ್ರಾಮದಲ್ಲಿ ಆರೋಗ್ಯ ಉಪ ಕೇಂದ್ರ ಸ್ಥಾಪಿಸಿದ್ದರೂ ಸಹಾ ಜನರಿಗೆ ಸಮರ್ಪಕವಾದ ಆರೋಗ್ಯ ಸೇವೆ ದೊರೆಯುತ್ತಿಲ್ಲ. ಒಬ್ಬ ಎಎನ್‍ಎಂ, ಒಬ್ಬ ಆರೋಗ್ಯ ಹಿರಿಯ ಮಹಿಳಾ ಸಹಾಯಕಿ ಮಾತ್ರವಿದ್ದು ಇವರಿಂದ ಜನರಿಗೆ ಸೇವೆ ಕೊಡಲು ಸಾಧ್ಯವಾಗುತ್ತಿಲ್ಲವೆಂದು ಪ್ರತಿಭಟನಾಕಾರರು ದೂರಿದ್ದಾರೆ. 

ಈ ಇಬ್ಬರಿಗೆ ಮೂರು ಗ್ರಾಪಂನ 18 ಹಳ್ಳಿಗಳ ಜವಾಬ್ದಾರಿಯನ್ನು ನೀಡಿರುವುದರಿಂದ ಕೆಲಸದ ಹೊರೆ ಜಾಸ್ತಿಯಾಗಿದೆ. ಇದರ ಪರಿಣಾಮವಾಗಿ ಹೆಚ್ಚಿನ ಚಿಕಿತ್ಸೆಗಾಗಿ ಆ ಭಾಗದ ಗ್ರಾಮಸ್ಥರು ಶಿವಮೊಗ್ಗ, ಭದ್ರಾವತಿ ಅಥವಾ ಎನ್.ಆರ್.ಪುರಕ್ಕೆ ಹೋಗಬೇಕಾದ ಸಂದರ್ಭ ಎದುರಾಗಿದೆ. 
ಈ ಹಿನ್ನೆಲೆಯಲ್ಲಿ ಕೂಡಲೇ ಜಿಲ್ಲಾಡಳಿತವು ಗ್ರಾಮದಲ್ಲಿ ಸುಸಜ್ಜಿತವಾದ ಆಸ್ಪತ್ರೆ ನಿರ್ಮಾಣ ಮಾಡಿ, ಸೂಕ್ತ ಸೌಲಭ್ಯ ಕಲ್ಪಿಸಿಕೊಡಬೇಕೆಂದು ಮಹಿಳೆಯರು ಆಗ್ರಹಿಸಿದ್ದಾರೆ. ಮನವಿ ಅರ್ಪಿಸುವ ವೇಳೆ ಗ್ರಾಮದ ಶಾರದಾ ಸ್ವಸಹಾಯ ಗುಂಪಿನ ಸದಸ್ಯೆಯರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X