ಉಳ್ಳಾಲ, ಸೆ.15: ದೇರಳಕಟ್ಟೆ ರೇಂಜ್ ಮದ್ರಸ ಮ್ಯಾನೇಜ್‌ಮೆಂಟ್ ಅಸೋಸಿಯೇಶನ್‌ನ ವಾರ್ಷಿಕ ಮಹಾಸಭೆಯು ಸೆ.17ರಂದು ಸಂಜೆ 4ಕ್ಕೆ ದೇರಳಕಟ್ಟೆ ಹಯಾತುಲ್ ಇಸ್ಲಾಂ ಮದ್ರಸ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಸೋಸಿಯೇಶನ ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ತಿಳಿಸಿದ್ದಾರೆ.