Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಕ್ಷರ ಕ್ರಾಂತಿಗೆ ನಾರಾಯಣಗುರು ಕೊಡುಗೆ...

ಸಾಕ್ಷರ ಕ್ರಾಂತಿಗೆ ನಾರಾಯಣಗುರು ಕೊಡುಗೆ ಅಪಾರ: ಕೆ.ಜಿ.ಗುರು ಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ16 Sept 2017 10:24 PM IST
share
ಸಾಕ್ಷರ ಕ್ರಾಂತಿಗೆ ನಾರಾಯಣಗುರು ಕೊಡುಗೆ ಅಪಾರ: ಕೆ.ಜಿ.ಗುರು ಸ್ವಾಮಿ

ಮಂಡ್ಯ, ಸೆ.16:  ಕೇರಳ ರಾಜ್ಯ ಸಾಕ್ಷರತೆಯಲ್ಲಿ ಪರಿಪೂರ್ಣತೆ ಗಳಿಸಲು ಸುಧಾರಕ ನಾರಾಯಣಗುರು ಅವರ ಕೊಡುಗೆ ಅಪಾರವೆಂದು ತಗ್ಗಹಳ್ಳಿಸ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜಿ.ಗುರುಸ್ವಾಮಿ ಹೇಳಿದ್ದಾರೆ.

ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ವತಿಯಿಂದ ಶನಿವಾರ  ನಡೆದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಸಮಾಜದಲ್ಲಿ ತಾಂಡವವಾಡುತ್ತಿದ್ದ ಅಜ್ಞಾನ,  ಅಂಧಕಾರ,  ಶೋಷಣೆ, ಮೂರ್ತಿ ಪೂಜೆ ವಿರುದ್ಧ ನಾರಾಯಣಗುರು ವೈಚಾರಿಕತೆ ಮೂಡಿಸಿದರು ಎಂದರು.

ನಾರಾಯಣಗುರು ಅವರು ಉದ್ಯೋಗಕ್ಕಾಗಿ ಕೃಷಿ, ನೇಕಾರರಿಗಾಗಿ ಕೈಮಗ್ಗ ತರಬೇತಿ ಕೇಂದ್ರ ಸ್ಥಾಪಿಸಿದರು. ಪ್ರತ್ಯೇಕ 71 ದೇವಸ್ಥಾನಗಳನ್ನು ನಿರ್ಮಿಸಿ ಎಲ್ಲ ಜಾತಿ, ವರ್ಗದವರಿಗೂ ಅವಕಾಶ ಕಲ್ಪಿಸಿಕೊಟ್ಟರು. ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ ಅವರು ಶಾಲೆ,  ವಿದ್ಯಾರ್ಥಿನಿಲಯ,  ಕಾಲೇಜು, ಇಂಗ್ಲೀಷ್ ಭಾಷೆ ಕಲಿಯಲು ಇಂಗ್ಲೀಷ್ ಶಾಲೆಗಳನ್ನು ಸ್ಥಾಪನೆ ಮಾಡಿದರು. ಬಾಲಕಿಯರ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿದರು ಎಂದು ಅವರು ವಿವರಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ  ಸಂಸದ ಸಿ.ಎಸ್.ಪುಟ್ಟರಾಜು ಮಾತನಾಡಿ, ಸಮಾಜ ಸದೃಢವಾಗಿ ನಿಲ್ಲಲು ಗುರುಗಳ ಅಗತ್ಯವಿದೆ. ಅಂಥ ಕೆಲಸವನ್ನು ನಾರಾಯಣಗುರು ಅವರು ಮಾಡಿದ್ದಾರೆ. ಅವರ ಆದಶ ಹಾಗು ವಿಚಾರಧಾರೆಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷ ಕೆ.ಎಂ.ಬೀರಪ್ಪ, ನಗರಸಭೆ ಅಧ್ಯಕ್ಷ ಹೊಸಹಳ್ಳಿ ಬೋರೇಗೌಡ, ಸದಸ್ಯ ಅರುಣ್‍ಕುಮಾರ್, ಅನಿಲ್‍ಕುಮಾರ್, ಅಪರ ಜಿಲ್ಲಾಧಿಕಾರಿ ವಿಜಯ್, ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ಮೆರವಣಿಗೆ: ಕಾರ್ಯಕ್ರಮಕ್ಕೂ ಮುನ್ನ ನಾರಾಯಣಗುರು ಅವರ ಭಾವಚಿತ್ರವನ್ನು ವಿವಿಧ ಜಾನಪದ ಕಲಾತಂಡಗಳ ಸಮೇತ ಮೆರವಣಿಗೆ ನಡೆಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X