Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆಗೆ...

​ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಧರಣಿ

ವಾರ್ತಾಭಾರತಿವಾರ್ತಾಭಾರತಿ16 Sept 2017 10:43 PM IST
share
​ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಧರಣಿ

ತುಮಕೂರು, ಸೆ.16: ದಕ್ಷ ಪೊಲೀಸ್ ಅಧಿಕಾರಿಗಳಾದ ಎಂ.ಕೆ.ಗಣಪತಿ ರವರ ನಿಗೂಢ ಸಾವಿನ ಪ್ರಕರಣದ ಆರೋಪ ಹೊತ್ತಿರುವ ಸಚಿವ ಕೆ.ಜೆ.ಜಾರ್ಜ್‍ರವರನ್ನು ಸಚಿವ ಸಂಪುಟದಿಂದ ವಜಾಗೊಳಿಸಲು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಧರಣಿ ನಡಸಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಇತ್ತೀಚೆಗೆ ದಕ್ಷ ಪೊಲೀಸ್ ಅಧಿಕಾರಿ ಎಂ.ಕೆ.ಗಣಪತಿರವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾವಿನ ಮುಂಚೆ ಗಣಪತಿಯವರು ಸರಕಾರದ ಕೆಲವು ಪ್ರಮುಖರ ಕಿರುಕುಳ ನೀಡಿ ನನಗೆ ಮಾನಸಿಕ ಹಿಂಸೆ ಕೊಟ್ಟಿದ್ದರು ಎಂದು ತಮ್ಮ ಹೇಳಿಕೆಯನ್ನು ರೇಕಾರ್ಡ್ ಮಾಡಿ ಮಾಧ್ಯಮಗಳಲ್ಲಿ ಬಿತ್ತರಿಸಲಾಗಿತ್ತು. ಅವರ ಹೇಳಿಕೆಯಲ್ಲಿ ಅಂದಿನ ಗೃಹ ಸಚಿವ ಕೆ.ಜೆ.ಜಾರ್ಜ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರಣಮ ಮೊಹಂತಿ ಹಾಗೂ ಎ.ಎಂ.ಪ್ರಸಾದ್‍ರವರ ಹೆಸರುಗಳನ್ನು ಪ್ರಸ್ತಾಪ ಮಾಡಿದ್ದರು. ಇದರ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ವಿರೋಧ ಪಕ್ಷಗಳ ಹೋರಾಟಕ್ಕೆ ಮಣಿದ ರಾಜ್ಯ ಸರಕಾರ ಕೆ.ಜೆ.ಜಾರ್ಜ್ ಅವರ ರಾಜೀನಾಮೆ ಪಡೆದರು. ಪ್ರಕರಣದ ತನಿಖೆ ನಡೆಸಿದ ಸಿಒಡಿ ನೀಡಿದ ವರದಿಯನ್ನು ಆಧರಿಸಿ ಅವರಿಗೆ ಕ್ಲೀನ್‍ಚೀಟ್ ನೀಡಿ,ಮತ್ತೆ ಸಚಿವ ಸಂಪುಟಕ್ಕೆ ತೆಗೆದುಕೊಳ್ಳಲಾಗಿದೆ.ಸರಕಾರದ ನಿಲುವಿನಲ್ಲಿ ಅನುಮಾನ ಮೂಡಿದೆ ಎಂದು ಧರಣಿನಿರತರು ಆರೋಪಿಸಿದರು.

ಧರಣಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜ್ಯೋತಿಗಣೇಶ್, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಎಸ್.ಶಿವಪ್ರಸಾದ್, ಜಿಲ್ಲಾ ಪಂಚಾಯತ್ ಸದಸ್ಯ ವೈ. ಎಚ್.ಹುಚ್ಚಯ್ಯ ಮಾತನಾಡಿದರು. ಜಿಲ್ಲಾ ಪ್ರಧಾನಕಾರ್ಯದರ್ಶಿಗಳಾದ ಲಕ್ಷ್ಮೀಶ್, ಸಿ.ರಂಗನಾಯ್ಕ್, ರವಿಶಂಕರ್ ಹೆಬ್ಬಾಕ, ಎಸ್.ವಿಜಯ್ ಕುಮಾರ್, ಕೊಪ್ಪಳ್ ನಾಗರಾಜು, ಪಿ.ಕೃಷ್ಣಪ್ಪ, ಪುರವರ ಮೂರ್ತಿ, ನಗರಾಧ್ಯಕ್ಷ ಸಿ.ಎನ್.ರಮೇಶ್, ಪಾಲಿಕೆ ಸದಸ್ಯರಾದ ಕರುಣಾರಾಧ್ಯ, ಬ್ಯಾಟರಂಗೇಗೌಡರು, ಬಿ.ಕೆ.ಮಂಜುನಾಥ್, ರಾಮಾಂಜಿನಪ್ಪ ಸ್ನೇಕ್ ನಂದೀಶ್, ರಂಗಸ್ವಾಮಿ, ಶಿವಕುಮಾರ್ ಸಾಕೇಲ್, ಎಂ.ಎಸ್.ಗುರುಪ್ರಸಾದ್, ಸಂದೀಪ್, ಟಿ.ಹೆಚ್.ಹನುಮಂತರಾಜು, ಮಂಜುಳ, ಗೀತಾಶಿವಣ್ಣ, ಲಕ್ಷ್ಮಿಜೋಷಿ, ಕಮಲಮ್ಮ, ಲಕ್ಷ್ಮಮ್ಮ, ಆದ್ಯ, ಶೈಲಶ್ರೀ, ಕೆ.ಟಿ.ಶಿವಕುಮಾರ್  ಹಾಗೂ ಎಲ್ಲಾ ಮಂಡಲಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X