Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ರಿಯಾದ್: ಐಎಸ್ಎಫ್ ನೆರವಿನಿಂದ...

ರಿಯಾದ್: ಐಎಸ್ಎಫ್ ನೆರವಿನಿಂದ ಸುಖಾಯಾಂತ್ಯಗೊಂಡ ಬೆಂಗಳೂರು ಮೂಲದ ದಂಪತಿಗಳ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ16 Sept 2017 10:55 PM IST
share
ರಿಯಾದ್: ಐಎಸ್ಎಫ್ ನೆರವಿನಿಂದ ಸುಖಾಯಾಂತ್ಯಗೊಂಡ ಬೆಂಗಳೂರು ಮೂಲದ ದಂಪತಿಗಳ ಪ್ರಕರಣ

ರಿಯಾದ್, ಸೆ. 16: ಬೆಂಗಳೂರು ಮೂಲದ ಚಾಂದ್ ಪಾಶ ಮತ್ತು  ಆಮಿನಾಬಿ ದಂಪತಿ ಏಜೆಂಟಿನ ಮಾತಿಗೆ ಮರುಳಾಗಿ ಸೌದಿ ಅರೇಬಿಯಾದ ಪ್ರಾಯೋಜಕನ ಮನೆಯಲ್ಲಿ ಖಾಸಗಿ ವಾಹನ ಚಾಲಕ ಮತ್ತು ಮನೆ ಕೆಲಸವನ್ನು ಮಾಡುವ ಸಲುವಾಗಿ ರಿಯಾದಿಗೆ ಹೋಗಿದ್ದರು.

ಆದರೆ ಇವರ ಪ್ರಯೋಜಕನು ಈ ದಂಪತಿಗಳಿಗೆ  ಕೆಲಸ ನೀಡಲು ನಿರಾಕರಿಸಿ, ವಾಸ್ತವ್ಯ ಕಾರ್ಡ್(ಇಕಾಮ)  ಮತ್ತು ಪಾಸ್ ಪೊರ್ಟ್ ನೀಡದೆ. ಇವರ ಬಿಡುಗಡೆಗಾಗಿ ಸುಮಾರು 18 ಸಾವಿರ  ರಿಯಾಲಿನ ಬೇಡಿಕೆ ಇಟ್ಟಿದ್ದನು ಎನ್ನಲಾಗಿದೆ.

ವಿದೇಶದಲ್ಲಿ ಕಂಗಾಲಾದ ದಂಪತಿ ತಿನ್ನಲು ಆಹಾರ ಮತ್ತು ಇರಲು ಮನೆ ಇಲ್ಲದೆ, ಅಲ್ಲಲ್ಲಿ ಬೇಡುತ್ತ ಬೀದಿಗಳಲ್ಲಿ ಅತ್ಯಂತ ಶೋಚನೀಯವಾಗಿ  ದಿನಗಳನ್ನು ಕಳೆಯುತ್ತಿದ್ದರು.

ಈ ಪ್ರಕರಣವನ್ನು ಕೈಗೆತ್ತಿಕೊಂಡ ಇಂಡಿಯನ್ ಸೋಶಿಯಲ್ ಫಾರಂ ರಿಯಾದ್ ಘಟಕದ ಇಸ್ಮಾಯಿಲ್ ಮಂಗಳಪೇಟೆ, ನವೀದ್ ಕುಂದಾಪುರ ಮತ್ತು ಅಬ್ದುಲ್ ಸಾಬಿತ್ ಬಜ್ಪೆ ರವರ ಜೊತೆಗಿನ ತಂಡವು ದಂಪತಿಗೆ ಸಾಂತ್ವನ ಹೇಳಿ, ಆಹಾರ ಮತ್ತು ವಾಸ್ತವ್ಯದ ವ್ಯವಸ್ಥೆ ಮಾಡಿ, ಈಗಾಗಲೇ ಆಮೀನಾಬಿ ಯವರನ್ನುಇಂಡಿಯನ್ ಸೋಶಿಯಲ್ ಫಾರಂನ ಪ್ರಯತ್ನದಿಂದ ಸ್ವದೇಶಕ್ಕೆ ಕಳುಹಿಸಿಕೊಡಲಾಗಿತ್ತು.

ಆದರೆ ಚಾಂದ್ ಪಾಷಾರವರ ದಾಖಲೆಪತ್ರಗಳಲ್ಲಿ ಕೊಂಚ ಸಮಸ್ಯೆಗಳಿದ್ದ ಕಾರಣ ಚಾಂದ್ ಪಾಷಾರವರು ಸೌದಿಯಲ್ಲೇ ಉಳಿಯಬೇಕಾಯಿತು. ಇನ್ನು ಚಾಂದ್ ಪಾಷಾ ರವರಿಗೆ ಭಾರತಕ್ಕೆ ಕಳುಹಿಸಿಕೊಡಲು, ಮತ್ತು ಸಮಸ್ಯೆ ಬಗೆಹರಿಯುವ ತನಕ ಇರಲು ರೂಮ್ ಮಾತ್ತು ಊಟದ ವ್ಯವಸ್ಥೆ ಯನ್ನು ಫಾರಂನ ವತಿಯಿಂದ ಮಾಡಲಾಯಿತು. ಇವರ ದಾಖಲೆ ಮತ್ತು ಪಾಸ್ಪೋರ್ಟ್ ಗಳನ್ನು ಸರಿಪಡಿಸುವ ಸಲುವಾಗಿ ಇಂಡಿಯನ್ ಸೋಶಿಯಲ್ ಫಾರಂನ ಅಬ್ದುಲ್ ಸಾಬಿತ್ ಬಜ್ಪೆ ಅವರು ಹಲವು ಬಾರಿ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ ಪಾಸ್ಪೋರ್ಟ್ ಮತ್ತು ಇತರ ದಾಖಲೆಗಳನ್ನು ಸರಿಪಡಿಸಲಾಯಿತು. ಭಾರತೀಯ ರಾಯಭಾರಿ ಕಚೇರಿಯ ನಿದರ್ಶನದಂತೆ ಚಾಂದ್ ಪಾಷಾರವರನ್ನು ತರ್ಹಿಲ್ ಮೂಲಕ  ಭಾರತಕ್ಕೆ ಕಳುಹಿಸಿಕೊಡಲು ಎಲ್ಲಾ ವ್ಯವಸ್ಥೆ ಗಳನ್ನು ಮಾಡಲಾಯಿತು. ಅಂತಿಮವಾಗಿ ಚಾಂದ್ ಪಾಷಾರವರನ್ನು ದೆಹಲಿ ಮಾರ್ಗವಾಗಿ ಬೆಂಗಳೂರಿಗೆ ಕಳುಹಿಸಿ ಕೊಡುವಲ್ಲಿ ಇಂಡಿಯನ್ ಸೋಶಿಯಲ್ ಫಾರಂ ಯಶಸ್ವಿಯಾಗಿದೆ ಎಂದು ಪ್ರಕಟನೆ ತಿಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X