Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಘ ಪರಿವಾರದಿಂದ ಸಂಪ್ಯ ಠಾಣಾ ಎಸ್‌ಐ...

ಸಂಘ ಪರಿವಾರದಿಂದ ಸಂಪ್ಯ ಠಾಣಾ ಎಸ್‌ಐ ಮಾನಸಿಕ ಸ್ಥೈರ್ಯ ಕುಂದಿಸುವ ಕೆಲಸ ನಡೆಯುತ್ತಿದೆ: ಅಶ್ರಫ್ ಕಲ್ಲೇಗ

ವಾರ್ತಾಭಾರತಿವಾರ್ತಾಭಾರತಿ16 Sept 2017 11:20 PM IST
share

ಪುತ್ತೂರು, ಸೆ. 16: ದಕ್ಷ, ಪ್ರಾಮಾಣಿಕ ಅಧಿಕಾರಿಯಾಗಿರುವ ಸಂಪ್ಯ ಠಾಣೆಯ ಎಸ್‌ಐ ಅಬ್ದುಲ್ ಖಾದರ್ ಅವರು ಮುಸ್ಲಿಂ ಸಮುದಾಯದವರು ಎಂಬ ಕಾರಣಕ್ಕಾಗಿ ಅವರ ವಿರುದ್ಧ ಲವ್‌ಜೆಹಾದಿ, ಅಕ್ರಮ ಗೋಸಾಗಾಟಕ್ಕೆ ಮತ್ತು ಇಸ್ಲಾಂ ಮೂಲಭೂತವಾದಿಗಳಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ವಿನಾ ಕಾರಣ ಆರೋಪ ಮಾಡಿ ಅವರ ಮಾನಸಿಕ ಸ್ಥೈರ್ಯವನ್ನು ಕುಂದಿಸುವ ಕೆಲಸವನ್ನು ಸಂಘ ಪರಿವಾರದ ಸಂಘಟನೆಗಳು ಮಾಡುತ್ತಿವೆ ಎಂದು ದ.ಕ. ಮುಸ್ಲಿಂ ಯುವಜನ ಪರಿಷತ್‌ನ ಪುತ್ತೂರು ತಾಲೂಕು ಮಾಜಿ ಅಧ್ಯಕ್ಷ ಅಶ್ರಫ್ ಕಲ್ಲೇಗ ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಿಷ್ಟಾವಂತ ಅಧಿಕಾರಿಗಳನ್ನು ತಮ್ಮ ಕಪಿಮುಷ್ಟಿಯಲ್ಲಿಟ್ಟುಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿರುವ ವಿಶ್ವ ಹಿಂದೂಪರಿಷತ್, ಜಜರಂಗದಳ ಸೇರಿದಂತೆ ಸಂಘಪರಿವಾರದ ಸಂಘಟನೆಗಳು ಅದಕ್ಕೆ ಬಗ್ಗದ ಕೆಲ ಅಧಿಕಾರಿಗಳ ವಿರುದ್ಧ ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ ಎಂದರು.

ಸಯನೈಡ್ ಕಿಲ್ಲರ್ ಮೋಹನ ಸೈನೆಡ್ ನೀಡಿ  40 ಮಂದಿ ಮಹಿಳೆಯರನ್ನು ಕೊಲೆ ಮಾಡಿದ್ದಾನೆ. ಆದರೆ ಇದನ್ನು ಸಂಘ ಪರಿವಾರದ ಯಾವ ಸಂಘಟನೆಗಳು ವಿರೋಧಿಸಿ ಮಾತನಾಡಿಲ್ಲ. ಅನೇಕ ಮುಸ್ಲಿಂ ಯುವತಿಯರನ್ನು ಹಿಂದೂ ಯುವಕರು ಮದುವೆಯಾಗಿದ್ದಾರೆ. ಆದರೆ ಯಾರೂ ಇದನ್ನು ‘ಹಿಂದೂ ಲವ್ ಜೆಹಾದಿ’ ಎಂದು ಹೇಳಿಲ್ಲ. ಸಂಘ ಪರಿವಾರದ ಸಂಘಟನೆಗಳು ರೂ. 5 ಲಕ್ಷ ಮತ್ತು ಮನೆ ನಿರ್ಮಸಿಕೊಡುವ ಆಮಿಷ ಒಡ್ಡಿ ಮುಸ್ಲಿಂ ಸಮುದಾಯದ ಯುವತಿಯರನ್ನು ಲವ್ ಬಲೆಗೆ ಹಾಕಿಕೊಳ್ಳುವ ಹುನ್ನಾರ ನಡೆಸುತ್ತಿದ್ದಾರೆ. ಪುತ್ತೂರಿನಲ್ಲಿಯೇ ಈ ಕೆಲಸ ನಡೆದಿದೆ ಎಂದು ತಿಳಿಸಿದರು.

ಭಾರತದ ಸುರಕ್ಷತೆಯ ಬಗ್ಗೆ ಜಗದೀಶ್ ಕಾರಂತ ಅವರು ಮಾತನಾಡುತ್ತಿದ್ದಾರೆ. ಆದರೆ ದೇಶದಲ್ಲಿ ಚಿಂತಕರನ್ನು, ಪತ್ರಕರ್ತರನ್ನು ಕೊಲೆ ಮಾಡಲಾಗುತ್ತಿದೆ. ಮದುವೆಯಾಗದೆ ಕಣ್ಣೀರು ಸುರಿಸುತ್ತಿರುವ ಅನೇಕ ಬಡಪಾಯಿ ಹಿಂದೂ ಹೆಣ್ಣು ಮಕ್ಕಳಿದ್ದಾರೆ. ಇವರ ಕಣ್ಣೀರೊರೆಸುವ ಕೆಲಸಗಳನ್ನು ಹಿಂದುತ್ವ ಸಂಘಟನೆಗಳು ಮಾಡುತ್ತಿಲ್ಲ. ಹೀಗಿರುವಾಗ ಜಗದೀಶ್ ಕಾರಂತ ಅವರಿಂದ ಭಾರತದ ಸುರಕ್ಷೆ ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದರು.

ರಾಜ್ಯ ಸರ್ಕಾರಕ್ಕೆ ಧೈರ್ಯ ಹಾಗೂ ತಾಕತ್ತಿದ್ದರೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳವನ್ನು ನಿಷೇಧ ಮಾಡಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ತಾಕತ್ತನ್ನು ಈ ವಿಚಾರದಲ್ಲಿ ತೋರಿಸಲಿ ಎಂದು ಸವಾಲು ಹಾಕಿದರು.

ಈ ಸಂದರ್ಭ ದ.ಕ.ಮುಸ್ಲಿಂ ಯುವಜನ ಪರಿಷತ್‌ನ ಪುತ್ತೂರು ತಾಲೂಕು ಅಧ್ಯಕ್ಷ ಸೂಫಿ ಬಪ್ಪಳಿಗೆ, ಪ್ರಧಾನ ಕಾರ್ಯದರ್ಶಿ ಪುತ್ತು ಶೇಟ್, ಕೋಶಾಧಿಕಾರಿ ಯುನಿಕ್ ಅಬ್ದುಲ್ ರಹಿಮಾನ್ ಹಾಗೂ ಜೊತೆ ಕಾರ್ಯದರ್ಶಿ ಅಶ್ರಫ್ ಮುಕ್ವೆ ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X