Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭಯೋತ್ಪಾದನೆಯಿಂದ ಬಾಯ್ಮುಚ್ಚಿಸುವುದು...

ಭಯೋತ್ಪಾದನೆಯಿಂದ ಬಾಯ್ಮುಚ್ಚಿಸುವುದು ತಪ್ಪು: ವಿ ಮನೋಹರ್

ಶಶಿಕರ ಪಾತೂರುಶಶಿಕರ ಪಾತೂರು17 Sept 2017 8:03 PM IST
share
ಭಯೋತ್ಪಾದನೆಯಿಂದ ಬಾಯ್ಮುಚ್ಚಿಸುವುದು ತಪ್ಪು: ವಿ ಮನೋಹರ್

ಬೆಂಗಳೂರು, ಸೆ. 17: ವಿಚಾರವಂತರಾಗಿ ಬರೆಯುವವರನ್ನು, ಭಾಷಣಕಾರರನ್ನು ಭಯೋತ್ಪಾದನೆ ಮೂಲಕ‌ ಬಾಯ್ಮುಚ್ಚಿಸುತ್ತಿರುವುದು ನಿಜಕ್ಕೂ ದುರಂತ ಎಂದು ಖ್ಯಾತ ಸಂಗೀತ ನಿರ್ದೇಶಕ,  ಸಾಹಿತಿ ವಿ ಮನೋಹರ್ ಅಭಿಪ್ರಾಯ ಪಟ್ಟಿದ್ದಾರೆ.

ಇತ್ತೀಚೆಗಷ್ಟೇ ಹಂತಕರ ಗುಂಡಿಗೆ ಬಲಿಯಾದ ಖ್ಯಾತ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಸ್ಮರಣಾರ್ಥ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಈ ಮಾತುಗಳನ್ನು ಹೇಳಿದರು.

'ಅಗಲಿದ ಗೌರಿಗೆ ಆತ್ಮೀಯ ನಮನ' ಎಂಬ ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, "ಗೌರಿ ಲಂಕೇಶ್ ರ ಪತ್ರಿಕೆಗೆ ಹಾಸ್ಯ ಲೇಖನ ಬರೆಯುತ್ತಿದ್ದೆ. ಅದಕ್ಕೂ ಮೊದಲು ಲಂಕೇಶ್ ಮೇಷ್ಟ್ರ ಪತ್ರಿಕೆಗೆ 'ಪಾಪು' ಎಂಬ ಹೆಸರಲ್ಲಿ ಕಾರ್ಟೂನ್ ಬರೆಯುತ್ತಿದ್ದೆ. ಲಂಕೇಶ್ ಅವರು ಆರಂಭದಿಂದಲೇ ಆತ್ಮೀಯ ಪ್ರೋತ್ಸಾಹ ನೀಡಿದಂಥ ವ್ಯಕ್ತಿಯಾಗಿದ್ದರು"  ಎಂದು ತಮ್ಮ ಮತ್ತು ಲಂಕೇಶ್ ಪತ್ರಿಕೆಯ ಬಾಂಧವ್ಯವನ್ನು ಸ್ಮರಿಸಿಕೊಂಡರು.

ಅದು 'ನೆನಪಿನಂಗಳದಲ್ಲಿ ಮಾಸುತ್ತಿರುವ ಗೀತ ಸಂಯೋಜನೆಗಳು ಮತ್ತು ಭಾವದಂಗಳದಲ್ಲಿ ಮೂಡುತ್ತಿರುವ ನವ್ಯ ಸಂಗೀತಗಳು' ಇವೆರಡನ್ನು ಸಮಾಗಮಗೊಳಿಸಿ ರಂಗ ತರಂಗ ಟ್ರಸ್ಟ್ ನಡೆಸಿ ಕೊಟ್ಟ  'ಹಳೇ ಬೇರು ಹೊಸ ಚಿಗುರು' ಎಂಬ  ಕಾರ್ಯಕ್ರಮವಾಗಿತ್ತು. ಚಾಮರಾಜ ಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಯೋಗೇಶ್ ಮಾಸ್ಟರ್ ನಿರ್ದೇಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಮ್ಯಾನ್ಯುಯೆಲ್ಸ್ ಸಂಗೀತ ಶಾಲೆಯ ಪ್ರಶಾಂತ್ ಎಂ ಅಗೇರ ಉಪಸ್ಥಿತರಿದ್ದರು. ಚಿನ್ಮಯಿ ಪ್ರಾರ್ಥಿಸಿದರು.

share
ಶಶಿಕರ ಪಾತೂರು
ಶಶಿಕರ ಪಾತೂರು
Next Story
X