Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪೊಲೀಸ್ ಪೇದೆ ಮೇಲೆ ಹಲ್ಲೆ: ಬಿಜೆಪಿ...

ಪೊಲೀಸ್ ಪೇದೆ ಮೇಲೆ ಹಲ್ಲೆ: ಬಿಜೆಪಿ ಎಸ್ಸಿ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿ ಪುತ್ರ ಸೇರಿ ನಾಲ್ವರ ಬಂಧನ

ವಾರ್ತಾಭಾರತಿವಾರ್ತಾಭಾರತಿ17 Sept 2017 8:07 PM IST
share
ಪೊಲೀಸ್ ಪೇದೆ ಮೇಲೆ ಹಲ್ಲೆ: ಬಿಜೆಪಿ ಎಸ್ಸಿ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿ ಪುತ್ರ ಸೇರಿ ನಾಲ್ವರ ಬಂಧನ

ಬೆಂಗಳೂರು, ಸೆ. 17: ಮದ್ಯದಂಗಡಿಯಲ್ಲಿ ಕುಡಿದು ಜಗಳ ನಡೆಯುತ್ತಿದ್ದನ್ನು ಪ್ರಶ್ನಿಸಿದ ಪೊಲೀಸ್ ಪೇದೆಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಿಜೆಪಿ ಎಸ್ಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಚಿ.ನಾ.ರಾಮು ಪುತ್ರ ಸೇರಿ ನಾಲ್ವರನ್ನು ಇಲ್ಲಿನ ಮಲ್ಲೇಶ್ವರಂ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿಯ ಚಿ.ನಾ.ರಾಮು ಪುತ್ರ ಕಾರ್ಲ್‌ಮಾರ್ಕ್ಸ್ (21), ಈತನ ಸ್ನೇಹಿತರಾದ ಶ್ರೇಯಸ್ (22), ಚೇತನ್ (20) ಮತ್ತು ಕೇಶವ (23) ಎಂಬವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿಗಳ ವಿರುದ್ಧ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ, ಮಾರಣಾಂತಿಕ ಹಲ್ಲೆ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ನಗರದ ಮಲ್ಲೇಶ್ವರಂ ಠಾಣೆ ಪೇದೆ ಉಮೇಶ್ ಎಂಬವರಿಗೆ ಗಂಭೀರ ಗಾಯವಾಗಿದ್ದು, ಇಲ್ಲಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೇ ರೀತಿ, ಆರೋಪಿಗಳು ಗೃಹರಕ್ಷಕ ದಳದ ಸಿಬ್ಬಂದಿ ರುದ್ರೇಶ್ ಮೇಲೂ ಹಲ್ಲೆ ನಡೆಸಿದ್ದು, ಅವರಿಗೆ ಸಣ್ಣಪುಟ್ಟ ಗಾಯವಾಗಿವೆ ಎಂದು ತಿಳಿದು ಬಂದಿದೆ.

ಘಟನೆ ವಿವರ:  ಶನಿವಾರ ರಾತ್ರಿ ತನ್ನ ಮೂವರು ಸ್ನೇಹಿತರೊಂದಿಗೆ ಚಿ.ನಾ.ರಾಮು ಪುತ್ರ ಕಾರ್ಲ್‌ಮಾರ್ಕ್ಸ್ ನಗರದ ಮಲ್ಲೇಶ್ವರಂ 8ನೆ ಮುಖ್ಯರಸ್ತೆಯ 16ನೆ ಅಡ್ಡರಸ್ತೆಯಲ್ಲಿರುವ ‘ವೈಕಿಂಗ್ ಮದ್ಯದಂಗಡಿಗೆ ಮದ್ಯ ಸೇವಿಸಲು ಹೋಗಿದ್ದ. ಮದ್ಯ ಸೇವಿಸಿದ ಬಳಿಕ ತಡರಾತ್ರಿ 1:20ರ ಸುಮಾರಿಗೆ ನೀರಿನ ಬಾಟಲಿ ವಿಚಾರಕ್ಕೆ ಮದ್ಯದಂಗಡಿಯ ಸಿಬ್ಬಂದಿ ಜೊತೆ ತೆಗೆದಿದ್ದಾರೆ ಎನ್ನಲಾಗಿದೆ.

ಬಳಿಕ ಸಿಬ್ಬಂದಿ ಮತ್ತು ಆರೋಪಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಜಗಳ ಕೈ-ಕೈ ಮೀಲಾಯಿಸುವ ಹಂತಕ್ಕೆ ಹೋಗಿದೆ.ಇದನ್ನು ಗಮನಿಸಿದ ಮಲ್ಲೇಶ್ವರಂ ಠಾಣೆ ಪೇದೆ ಉಮೇಶ್ ಮತ್ತು ರುದ್ರೇಶ್, ಆರೋಪಿಗಳನ್ನು ಠಾಣೆಗೆ ನಡೆಯುವಂತೆ ಸೂಚಿಸಿದ್ದರು. ಇಷ್ಟಕ್ಕೆ ಕೋಪಗೊಂಡ ಚಿ.ನಾ.ರಾಮು ಪುತ್ರ ಕಾರ್ಲ್‌ಮಾರ್ಕ್ಸ್, ‘ಯಾರ ಮಗ ಗೊತ್ತಾ?’ ಎಂದು ಪ್ರಶ್ನಿಸಿದ್ದಾನೆ ಎಂದು ಹೇಳಲಾಗಿದೆ.

ಮದ್ಯದ ಅಮಲಿನಲ್ಲಿ ಪೊಲೀಸ್ ಪೇದೆಯನ್ನು ನಿಂದಿಸಿದ್ದಾರೆ. ಬಳಿಕ ಓರ್ವನಿಗೆ ಲಾಠಿಯಲ್ಲಿ ಹೊಡೆದು ಠಾಣೆಗೆ ಕರೆದುಕೊಂಡು ಹೋಗಲು ಮುಂದಾದ ವೇಳೆ ನಾಲ್ವರು ಸೇರಿ ಉಮೇಶ್ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಉಮೇಶ್ ಸ್ಥಳದಲ್ಲೇ ಕುಸಿದು ಬಿದಿದ್ದರು ಎಂದು ಮೂಲಗಳು ತಿಳಿಸಿವೆ.

ಪೇದೆ ಜತೆಗಿದ್ದ ರುದ್ರೇಶ್ ಹೊಯ್ಸಳ ಮತ್ತು ಠಾಣೆಗೆ ವಿಷಯ ಮುಟ್ಟಿಸಿದಾಗ ಸ್ಥಳಕ್ಕೆ ಬಂದ ಹೊಯ್ಸಳ ಸಿಬ್ಬಂದಿ ಪೇದೆ ಉಮೇಶ್‌ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಲ್ಲಿ ಉಮೇಶ್ ಎಡಕಣ್ಣು, ಕತ್ತಿನ ಭಾಗದಲ್ಲಿ ಗಾಯವಾಗಿದೆ ಎನ್ನಲಾಗಿದೆ.

ಈ ಸಂಬಂಧ ತಡರಾತ್ರಿಯಾದರೂ ಮದ್ಯದಂಗಡಿ ಮುಚ್ಚದ ಮಾಲಕನ ವಿರುದ್ಧವೂ ಮೊಕದ್ದಮೆ ದಾಖಲಿಸಲಾಗಿದೆ ಎಂದು ಮಲ್ಲೇಶ್ವರಂ ಠಾಣಾಧಿಕಾರಿಯೊಬ್ಬರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X