Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ದಸರಾ ವಿಶೇಷ
  3. ನಗರದ ಎರಡು ಕಡೆಗಳಲ್ಲಿ ದಸರಾ ಆಹಾರ ಮೇಳ...

ನಗರದ ಎರಡು ಕಡೆಗಳಲ್ಲಿ ದಸರಾ ಆಹಾರ ಮೇಳ ಆಯೋಜನೆ: ಜಿಲ್ಲಾಧಿಕಾರಿ ಡಿ.ರಂದೀಪ್

“ಹಸಿದ ಒಡಲಿಗೆ ಅನ್ನಭಾಗ್ಯ” ಈ ಬಾರಿಯ ಆಹಾರ ಮೇಳದ ಸಂದೇಶ

ವಾರ್ತಾಭಾರತಿವಾರ್ತಾಭಾರತಿ17 Sept 2017 8:34 PM IST
share
ನಗರದ ಎರಡು ಕಡೆಗಳಲ್ಲಿ ದಸರಾ ಆಹಾರ ಮೇಳ ಆಯೋಜನೆ: ಜಿಲ್ಲಾಧಿಕಾರಿ ಡಿ.ರಂದೀಪ್

ಮೈಸೂರು, ಸೆ.17: ನಾಡ ಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಈ ಬಾರಿ ನಗರದ ಎರಡು ಸ್ಥಳಗಳಲ್ಲಿ ಆಹಾರ ಮೇಳ ನಡೆಯಲಿದ್ದು, ಬುಡಕಟ್ಟು, ಸಿರಿಧಾನ್ಯ ಸಾವಯವ ಸೇರಿದಂತೆ ಆಹಾರ ಪ್ರಿಯರಿಗೆ ಉಣಬಡಿಸಲು ವೇದಿಕೆ ಸಿದ್ಧವಾಗಿದೆ ಎಂದು ಜಿಲ್ಲಾಧಿಕಾರಿ ರಂದೀಪ್ ತಿಳಿಸಿದರು.

ರವಿವಾರ ದಸರಾ ಆಹಾರ ಉಪಸಮಿತಿ ಹಾಗೂ ಸ್ವಾಗತ ಸಮಿತಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಆಹಾರ ಮೇಳವನ್ನು ಎರಡು ಸ್ಥಳಗಳಲ್ಲಿ ಅಂದರೆ ಸ್ಕೌಟ್ಸ್ ಆ್ಯಂಡ್ ಗೈಡ್ಸ ಮೈದಾನ 21 ರಿಂದ 28 ವರಗೆ ಹಾಗೂ ಲಲಿತಮಹಲ್ ಪ್ಯಾಲೇಸ್ ಪಕ್ಕದ ಮುಡಾ ಪಾರ್ಕ್ ಬಳಿ 21 ರಿಂದ 30 ವರಗೆ ಆಯೋಜಿಸಲಾಗಿದೆ ಎಂದು ತಿಳಿಸಿದರು.

“ಹಸಿದ ಒಡಲಿಗೆ ಅನ್ನಭಾಗ್ಯ ಎಂಬುದು ಈ ಬಾರಿಯ ಆಹಾರ ಮೇಳದ ಸಂದೇಶವಾಗಿದೆ” ಈ ಆಹಾರ ಮೇಳದ ಜೊತೆಗೆ ನಳಪಾಕ ಅಡುಗೆ ಸ್ಪರ್ಧೆ, ಸವಿಭೋಜನ ಸ್ಪರ್ಧೆ, ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ಆಹಾರ ಮೇಳದ ಉಪಸಮಿತಿ ಕಾರ್ಯಾಧ್ಯಕ್ಷ ಡಾ.ಕಾ.ರಾಮೇಶ್ವರಪ್ಪ ಮಾತನಾಡಿ, ಬಂಬೂ ಬಿರಿಯಾನಿಗೆ ಹೆಚ್ಚಿನ ಬೇಡಿಕೆ ಇದ್ದು, ಅದರ ತಯಾರಿಗೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗುತ್ತಿದೆ. ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ ಆದ್ದರಿಂದ ಅವರಿಗೆ ಅನುಕೂಲವಾಗಲೆಂದು ಈ ಲಲಿತ ಮಹಲ್ ಪಕ್ಕ ಆಹಾರ ಮೇಳವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಈ ಆಹಾರ ಮೇಳದಲ್ಲಿ ಸಂದೇಶ್ ಪ್ರಿನ್ಸ್, ಮರ್ ಕ್ಯೂರಿ ಹೊಟೇಲ್ ಗಳು ಹಾಗೂ ಡಾಲ್ಫಿನ್ ಗಳು ಭಾಗವಹಿಸಲಿವೆ. ಆಹಾರ ಪ್ರಿಯರ ಮನಸ್ಸಿಗೆ ಮುದ ನೀಡಲು ಕಾಮಿಡಿ ದಯಾನಂದ್ ಹಾಗೂ ಪ್ರಸಿದ್ಧ ಕಿರುತರೆ ನಟ ನಟಿಯರೂ ಕೂಡ ಆಗಮಿಸಲಿದ್ದಾರೆ. ನಮಗೆ 300 ಅರ್ಜಿಗಳು ಬಂದಿದ್ದು, ಈಗಾಗಲೇ ಸ್ಕೌಟ್ಸ್ ಆ್ಯಂಡ್ ಗೈಡ್ಸ ಮೈದಾನದಲ್ಲಿ 72 ಮಳಿಗೆ ಹಾಗೂ ಲಲಿತಮಹಲ್ ಪ್ಯಾಲೇಸ್ ಪಕ್ಕದ ಮುಡಾ ಪಾರ್ಕ್ ಬಳಿ 75 ಮಳಿಗೆಗಳು ಭರ್ತಿಯಾಗಿದೆ ಎಂದು ಮಾಹಿತಿ ನೀಡಿದರು.

ಇದೇ ಸಂದರ್ಭ ನಾಡ ಹಬ್ಬ ಮೈಸೂರು ದಸರಾ 2017 ರ ಆತ್ಮೀಯ ಆಮಂತ್ರಣವನ್ನು ಬಿಡುಗಡೆಗೊಳಿಸಿದರು.         

share
ವಾರ್ತಾಭಾರತಿ
ವಾರ್ತಾಭಾರತಿ
Next Story
X