Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ...

ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಕಾರ್ಯಕ್ರಮಗಳು

ವಾರ್ತಾಭಾರತಿವಾರ್ತಾಭಾರತಿ18 Sept 2017 7:54 PM IST
share

ಉಡುಪಿ, ಸೆ.18: ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ಕೇಂದ್ರ ಕಚೇರಿ ಹುಬ್ಬಳ್ಳಿಯಲ್ಲಿದ್ದು, ಸಾಂಬಾರು ಬೆಳೆಗಳ ಉತ್ಪಾದನೆ ಹೆಚ್ಚಳ, ಉತ್ಪಾದಕತೆಯಲ್ಲಿ ಅಭಿವೃದ್ಧಿ, ಗುಣಮಟ್ಟದ ಉತ್ಪಾದನೆ, ಉತ್ಪನ್ನಗಳ ವೌಲ್ಯವರ್ಧನೆ ಹಾಗೂ ಮಾರುಕಟ್ಟೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ನಿಗಮದಿಂದ ಸಾಂಬಾರು ಬೆಳೆಗಾರರಿಗೆ ಉತ್ತೇಜನ ನೀಡಲು 2017-18ನೇ ಸಾಲಿನಲ್ಲಿ ಫಲಾನುಭವಿ ಆಧಾರಿತ ಪ್ರಾಥಮಿಕ ಸಂಸ್ಕರಣೆ, ಯಾಂತ್ರೀಕರಣ, ಟಾರ್ಪಲಿನ್ ವಿತರಣೆ, ರೈತರಿಗೆ ತರಬೇತಿ ಹಾಗೂ ಪ್ರದರ್ಶನ ಮತ್ತು ಮೇಳ ಕಾರ್ಯಕ್ರಮಳನ್ನು ಹಮ್ಮಿಕೊಳ್ಳಲಾಗುವುದು.

ಪ್ರಾಥಮಿಕ ಸಂಸ್ಸರಣಾ ಘಟಕದಡಿ ವಿವಿಧ ಘಟಕಗಳಾದ ಸಂಚಾರಿ ಅರಿಷಿಣ ಸಂಸ್ಕರಣಾ ಘಟಕ (ಅರಷಿಣ ಕುದಿಸುವ ಯಂತ್ರ ಮತ್ತು ಪಾಲಿಷಿಂಗ್ ಮಿಷಿನ್), ಶುಂಠಿ ಸಂಸ್ಕರಣಾ ಘಟಕ, ಕಾಳುಮೆಣಸು ಸಂಸ್ಕರಣಾ ಘಟಕ, ಹುಣಸೆ ಸಂಸ್ಕರಣಾ ಘಟಕಗಳಿಗೆ 25 ಲಕ್ಷ ರೂ.ಗಳ ಘಟಕ ವೆಚ್ಚಕ್ಕೆ ಶೇ.40 ರಂತೆ ಗರಿಷ್ಠ 10ಲಕ್ಷ ರೂ.ಗಳ ಸಹಾಯಧನವನ್ನು ನೀಡಲಾಗುವುದು. ಈ ಕಾರ್ಯಕ್ರಮದಡಿ ಸಹಾಯಧನ ಪಡೆಯುವ ರೈತರು ಸಾಂಬಾರು ಬೆಳೆ ಬೆಳೆಯುವ ರೈತರಾಗಿರಬೇಕು, ಘಟಕ ನಿರ್ಮಾಣಕ್ಕೆ ರಾಷ್ಟ್ರಿಕೃತ ಬ್ಯಾಂಕ್‌ನಿಂದ ಸಾಲ ಪಡೆಯುವುದು ಕಡ್ಡಾಯವಾಗಿದೆ.

ಯಾಂತ್ರೀಕರಣ ಕಾರ್ಯಕ್ರಮದಡಿ ವಿವಿಧ ಯಂತ್ರೋಪಕರಣಗಳಾದ ಅಲ್ಯುಮಿನಿಯಮಂ ಲ್ಯಾಡರ್, ಕಾಳುಮೆಣಸು ಬಿಡಿಸುವ ಯಂತ್ರ, ಪವರ್ ಸ್ಪ್ರೇಯರ್, ಪವರ್ ವೀಡರ್ ಇತ್ಯಾದಿ ಯಂತ್ರೋಪಕರಣಗಳಿಗೆ ಎಸ್‌ಎಂಎಎಂ ಅನುಷ್ಠಾನ ಮಾರ್ಗಸೂಚಿಯನ್ವಯ ಸಹಾಯಧನ ವಿತರಿಸಲಾಗುವುದು. ಸಾಮಾನ್ಯ ವರ್ಗಕ್ಕೆ ಉಪಕರಣ ದರದ ಶೇ.40ರಂತೆ ಗರಿಷ್ಟ 50,000 ರೂ. ಹಾಗೂ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮತ್ತು ಮಹಿಳಾ ರೈತರಿಗೆ ಶೇ.50 ರಂತೆ ಗರಿಷ್ಟ 62,500 ರೂ. ಸಹಾಯಧನ ನೀಡಲಾಗುವುದು.

ಸಾಂಬಾರು ಬೆಳೆ ಬೆಳೆಯುವ ರೈತರಿಗೆ ಸಾಂಬಾರು ಬೆಳೆಯ ತಾಂತ್ರಿಕ ಬೇಸಾಯ ಕ್ರಮವನ್ನು ತೋಟಗಾರಿಕೆ ವಿವಿಯ ನುರಿತ ವಿಜ್ಞಾನಿಗಳ ವುೂಲಕ ತರಬೇತಿ ನೀಡಲಾಗುವುದು. ರಾಜ್ಯದಲ್ಲಿ ಬೆಳೆಯುವ ಪ್ರಮುಖ ಸಾಂಬಾರು ಬೆಳೆಗಳ ಉತ್ಪನ್ನಗಳನ್ನು ರೈತರಿಂದ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ, ವಹಿವಾಟು ಉತ್ತೇಜನ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಸಾಂಬಾರು ಬೆಳೆ ಉತ್ಪನ್ನಗಳ ಪ್ರದರ್ಶನ ಮತ್ತು ಮೇಳಗಳನ್ನು ಏರ್ಪಡಿಸಲಾಗುವುದು. ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X