Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇಂಟರ್‌ನೆಟ್ ಸಂಪರ್ಕ ಸಮಸ್ಯೆಯ ಶೀಘ್ರ...

ಇಂಟರ್‌ನೆಟ್ ಸಂಪರ್ಕ ಸಮಸ್ಯೆಯ ಶೀಘ್ರ ಪರಿಹಾರಕ್ಕೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ18 Sept 2017 8:38 PM IST
share
ಇಂಟರ್‌ನೆಟ್ ಸಂಪರ್ಕ ಸಮಸ್ಯೆಯ ಶೀಘ್ರ ಪರಿಹಾರಕ್ಕೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಶಿಕಾರಿಪುರ,ಸೆ.18: ಖಾಸಗಿ ಮೊಬೈಲ್ ಕಂಪನಿಗಳ ಜತೆಗಿನ ಗುಪ್ತ ಒಪ್ಪಂದದಿಂದಾಗಿ ಕಳೆದ ಹಲವು ದಿನಗಳಿಂದ ಇಂಟರ್‌ನೆಟ್ ಸೌಲಭ್ಯ ತಾಲೂಕಿನಾದ್ಯಂತ ಕಡಿತವಾಗಿದ್ದು ಕೇಂದ್ರ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸಂಪರ್ಕವನ್ನು ಅವಲಂಭಿಸಿರುವ ನೂರಾರು ಉದ್ಯೋಗಿಗಳು ವಾರದಿಂದ ಅನುಭವಿಸುತ್ತಿರುವ ನಷ್ಟಕ್ಕೆ ಬಿಎಸ್‌ಎನ್‌ಎಲ್ ಹೊಣೆ ಹೋರಬೇಕಾಗಿದೆ ಎಂದು ಇಲ್ಲಿನ ವಿವಿಧ ಸೈಬರ್ ಸೆಂಟರ್,ಕಂಪ್ಯೂಟರ್ ಶಿಕ್ಷಣ ಸಂಸ್ಥೆ,ವ್ಯಾಪಾರಸ್ಥರು,ಸಾರ್ವಜನಿಕರು ಆರೋಪಿಸಿ ಸೋಮವಾರ ಬಿಎಸ್‌ಎನ್‌ಎಲ್ ವಿಭಾಗೀಯ ಅಭಿಯಂತರರಿಗೆ ಮನವಿ ಸಲ್ಲಿಸಿದರು.

 ತಾಲೂಕಿನಾದ್ಯಂತ ಕಳೆದ ವಾರದಿಂದ ಇಂಟರ್‌ನೆಟ್ ಸಂಪರ್ಕ ಕಡಿತವಾಗಿದ್ದು,ನಿಗಮದ ಸೇವೆಯನ್ನು ನಂಬಿರುವ ನೂರಾರು ಯುವಕರು ತೀವ್ರ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ.ಇಂದು ನಾಳೆ ವ್ಯವಸ್ಥೆ ಸುಧಾರಿಸುವ ನಿರೀಕ್ಷೆಯಲ್ಲಿ ವಾರಪೂರ್ತಿಯ ನಷ್ಟಕ್ಕೆ ನಿಗಮ ಮಾಸಿಕ ಬಾಡಿಗೆಯಲ್ಲಿ ರಿಯಾಯತಿಯನ್ನು ನೀಡುವಂತೆ ಆಗ್ರಹಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರಿ ಸ್ವಾಮ್ಯದ ನಿಗಮದ ಬಗೆಗಿನ ನಂಬಿಕೆ ಇತ್ತೀಚಿನ ದಿನದಲ್ಲಿ ಹುಸಿಯಾಗತೊಡಗಿದೆ ಸೇವೆ ಎಂಬುದು ಮರೀಚಿಕೆಯಾಗಿದ್ದು ದೂರವಾಣಿ ಕ್ಷೇತ್ರದಲ್ಲಿನ ಬಿರುಸಿನ ಸ್ಪರ್ದೆಯಲ್ಲಿ ನಿಗಮದ ಅಧಿಕಾರಿಗಳ ನಿರ್ಲಕ್ಷ ವ್ಯವಸ್ಥಿತವಾಗಿ ನಿಗಮವನ್ನು ಮುಚ್ಚುವ ಹುನ್ನಾರವಾಗಿದೆ ಎಂದು ಆರೋಪಿಸಿದರು.

ಉದ್ದೇಶಪೂರ್ವಕವಾಗಿ ಸೇವೆಯಲ್ಲಿ ವ್ಯತ್ಯಯ ಉಂಟುಮಾಡಿ ಖಾಸಗಿ ಕಂಪನಿಗಳ ಜತೆ ಗುಪ್ತ ಒಪ್ಪಂದದಿಂದ ಗ್ರಾಹಕರು ಕ್ರಮೇಣ ಖಾಸಗಿ ಕಂಪನಿಗಳ ಸಂಪರ್ಕವನ್ನು ಪಡೆದು ಖಾಸಗಿ ಕಂಪನಿ ಮಾಲಿಕರ ಜೇಬು ತುಂಬಿಸುವ ಹುನ್ನಾರ ಅಡಗಿದೆ ಎಂದು ದೂರಿ ಎಂಜಲು ಕಾಸಿಗಾಗಿ ನಿಗಮದ ಸಂಪರ್ಕವನ್ನು ಅವಲಂಭಿಸಿರುವ ಶಿಕ್ಷಣ ಸಂಸ್ಥೆ,ಸೈಬರ್ ಸೆಂಟರ್,ಖಾಸಗಿ ವ್ಯಾಪಾರಸ್ಥರು,ಸಾರ್ವಜನಿಕರಿಗೆ ಅನ್ಯಾಯ ಎಸಗದಂತೆ ಮನವಿ ಮಾಡಿದರು.

ಇಂಟರ್‌ನೆಟ್ ಸೇವೆಯನ್ನು ಈ ಕೂಡಲೇ ಸರಿಪಡಿಸಿ ತಪ್ಪಿದಲ್ಲಿ ಬಹಿರಂಗವಾಗಿ ಖಾಸಗಿ ಸಂಪರ್ಕವನ್ನು ಪಡೆದುಕೊಳ್ಳಲು ತಿಳಿಸಿ ಎಂದು ಆಗ್ರಹಿಸಿ ಮಾಸಿಕ ಲಕ್ಷಾಂತರ ವೇತನ ಪಡೆಯುವ ಅಧಿಕಾರಿಗಳಿಗೆ ಲಕ್ಷಾಂತರ ಬಂಡವಾಳವನ್ನು ವಿನಿಯೋಗಿಸಿರುವ ವರ್ತಕರ ಕಷ್ಟದ ಬಗ್ಗೆ ಅರಿವು ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

ನಂತರದಲ್ಲಿ ಸ್ಥಳೀಯ ವಿಬಾಗೀಯ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಬದಲ್ಲಿ ಪ್ರಮುಖರಾದ ಮಂಜುನಾಥ ಮಠದ್,ಪ್ರದೀಪ ದೀಕ್ಷಿತ್,ಕುಮಾರಸ್ವಾಮಿ,ಧನಂಜಯಾಚಾರ್,ಮಾಲತೇಶ, ಕೆ.ಬಿ ಪ್ರಕಾಶ್,ವಿನಯ್‌ಶಾಸ್ತ್ರಿ,ಹಾಲಸ್ವಾಮಿ,ಗಫೂರ್ ಮತ್ತಿತರರು ಹಾಜರಿದ್ದರು.

ಇಂಟರ್ ನೆಟ್ ಸಮಸ್ಯೆ ಬಗ್ಗೆ ತಹಸೀಲ್ದಾರ್ ಶಿವಕುಮಾರ್ ಪ್ರತಿಕ್ರಿಯಿಸಿ,ಇಂಟರ್‌ನೆಟ್ ಸಂಪರ್ಕ ಕೊರತೆಯಿಂದಾಗಿ ತಾಲೂಕು ಕಚೇರಿಯಲ್ಲಿ ರೈತ ಸಮುದಾಯ ಪಹಣಿ ದೊರೆಯದೆ ಕಂಗಾಲಾಗಿದ್ದು ಪ್ರತಿ ಹೋಬಳಿ ವ್ಯಾಪ್ತಿಯಲ್ಲಿನ ನಾಡಕಚೇರಿ,ಗ್ರಾ.ಪಂ ಕೇಂದ್ರದಲ್ಲಿ ಅಂತರ್ಜಾಲದ ತೊಂದರೆಯಿಂದಾಗಿ ರೈತರ ತೀವ್ರ ಪ್ರತಿರೋಧವನ್ನು ಅಧಿಕಾರಿಗಳು ಎದುರಿಸುವಂತಾಗಿದೆ.ಈ ಬಗ್ಗೆ ನಿಗಮದ ಹಿರಿಯ ಅಧಿಕಾರಿಗಳ ಗಮನ ಸೆಳೆದರೂ ಪ್ರಯೋಜನವಿಲ್ಲವಾಗಿದೆ ಎಂದು ದೂರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X