Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ...

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 58ನೇ ವಾರ್ಷಿಕ ಮಹಾಸಭೆ

ವಾರ್ತಾಭಾರತಿವಾರ್ತಾಭಾರತಿ18 Sept 2017 11:09 PM IST
share
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ  58ನೇ ವಾರ್ಷಿಕ ಮಹಾಸಭೆ

ಸುಂಟಿಕೊಪ್ಪ,ಸೆ.18: ಗ್ರಾಮೀಣಾ ಪ್ರದೇಶದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ರೈತಾಪಿ ವರ್ಗದ ಅನುಕೂಲತೆಗಾಗಿ ಹಲವು ವರ್ಷಗಳಿಂದ ಇಲ್ಲಿನ ಕೃಷಿ ಪತ್ತಿನ ಸಹಕಾರ ಸಂಘ ಶ್ರಮಿಸುತ್ತಿದ್ದು, ಮುಂದಿನ ದಿನಗಳ್ಲಿಯೂ ಇದೇ ರೀತಿಯ ಸಹಕಾರ ನೀಡಿದರೇ ಇನ್ನಷ್ಟು ಲಾಭದಾಯಕ ಸಂಘವಾಗಿ ಮುಂದುವರೆಸಲು ಸಾದ್ಯ ಎಂದು ಸಂಘದ ಅಧ್ಯಕ್ಷ ಎನ್.ಸಿ. ಪೊನ್ನಪ್ಪ( ಕ್ಲೈವ)  ಹೇಳಿದರು.

ಇಲ್ಲಿನ ಗುಂಡುಗುಟ್ಟಿ ಮಂಜನಾಥಯ್ಯ ಸಹಕಾರ ಭವನದಲ್ಲಿ ಸೋಮವಾರ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ  58ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಸಂಘವು ಪ್ರಸಕ್ತ ಸಾಲಿನಲ್ಲಿ ರೂ. 34,27,034,19 ಗಳಷ್ಟು ಲಾಭಗಳಿಸಿದೆ. ಸಂಘದಲ್ಲಿ 1648 ಜನ ಸದಸ್ಯರಿದ್ದು,ರೂ. 574.60 ಲಕ್ಷ ಠೇವಣಿಯನ್ನು ಹೊಂದಿದ್ದು, ಕಳೆದ ಬಾರಿಗಿಂತ ಶೇ.34.76 ರಷ್ಟು ವೃದ್ಧಿಯಾಗಿದೆ.ಸಂಘದ ವತಿಯಿಂದ ವಾರ್ಷಿಕ 83 ಕೋಟಿಯಷ್ಟು ವಹಿವಾಟು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಂಘದಿಂದ ಅಲ್ಪಾವಧಿ ಕಿಸಾನ್ ಕಾರ್ಡು ಸಾಲ 596 ಸದಸ್ಯರಿಗೆ ರೂ.902.10ಲಕ್ಷ, ಮಧ್ಯಮಾವಧಿ ಸಾಲ 64.87 ಲಕ್ಷ,  ವಾಹನ ಸಾಲ16.99 ಲಕ್ಷ, ಸ್ವಸಹಾಯ ಗುಂಪಿನ ಸಾಲ ರೂ.22.5ಲಕ್ಷ, ಠೇವಣಿ ಸಾಲ 24.41 ಲಕ್ಷ, ಆಭರಣ ಸಾಲ ರೂ.588.14 ¯ಕ್ಷ ಮತ್ತು ಇತರೆ ಸಾಲಗಳನ್ನು ನೀಡಿದ್ದು, ಶೇ99 ರಷ್ಟು ವಸೂಲಾತಿಯಾಗಿದೆ ಎಂದರು.

ಸಂಘವು ಬ್ಯಾಂಕಿನ ಮುಂಭಾಗದ ವಾಣಿಜ್ಯ ಸಂಕೀರ್ಣ ಮತ್ತು ಗೋದಾಮು ಕಟ್ಟಡ, ಮಳಿಗೆಗಳಿಂದ ಬಾಡಿಗೆ ರೂಪದಲ್ಲಿ ನೀಡಿದ್ದು, ಅಲ್ಲದೇ ಸಂಕೀರ್ಣದ ಎರಡನೇ ಅಂತಸ್ತನ್ನು ಸಭೆ, ಸಮಾರಂಭಗಳಿಗೆ ನೀಡಲಾಗುತ್ತದೆ ಎಂದರಲ್ಲದೇ,ಸಂಘದ ಹಾಲಿ ನಿರ್ದೇಶಕ ಹಾಗೂ ಕೆ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕ ಎಂ.ಎನ್. ಕೊಮಾರಪ್ಪ ಅವರ ಶ್ರಮದಿಂದ ಕೆ.ಡಿ.ಸಿ.ಸಿ ಬ್ಯಾಂಕಿನಿಂದ ಕಟ್ಟಡ ಅಭಿವೃದ್ಧಿಗಾಗಿ ರೂ.2 ಲಕ್ಷ ಪ್ರೋತ್ಸಾಹ ಧನವನ್ನು ಮಂಜೂರು ಮಾಡಿರುತ್ತಾರೆ ಎಂದು ಅವರನ್ನು ಅಭಿನಂದಿಸಿದರು.

ಸಭೆಯಲ್ಲಿ ಸಂಘದ ಕೆಲವು ಲೋಪದೋಷಗಳನ್ನು ನೆರೆದಿದ್ದ ಸದಸ್ಯರುಗಳು ಪ್ರಸ್ತಾಪಿಸಿದಾಗ ಸ್ವಲ್ಪ ಗೊಂದಲ ಉಂಟಾದರೂ ಸಂಘದ ಅಧ್ಯಕ್ಷರು ಸಮರ್ಪಕವಾದ ಉತ್ತರವನ್ನು ನೀಡಿ ಸಮಸ್ಯೆಯನ್ನು ತಿಳಿಗೊಳಿಸಿದರು.

ಇದೇ ಸಂದರ್ಭ ಬ್ಯಾಂಕಿನಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಬಿ.ಪಿ.ಬೋಜಮ್ಮ ಮತ್ತು ಬಿ.ಕೆ.ತಿಮ್ಮಯ್ಯ ಅವರನ್ನು ಸನ್ಮಾನಿಸಲಾಯಿತು
ಮಹಾಸಭೆಯಲ್ಲಿ  ಉಪಾಧ್ಯಕ್ಷ ಕೆ.ಆರ್.ಮಂಜುನಾಥ್, ನಿರ್ದೇಶಕರುಗಳಾದ ಎಂ.ಎನ್.ಕೊಮಾರಪ್ಪ, ಎಸ್.ಪಿ.ನಿಂಗಪ್ಪ, ಕೆ.ಎಸ್.ಮಂಜುನಾಥ್, ಪಿ.ಪಿ.ಲೀಲಾವತಿ, ವೈ.ಎಲ್.ತಾರಾಮಣಿ, ಜರ್ಮಿ ಡಿಸೋಜ, ಎಂ.ಎ.ಕುಟ್ಟಪ್ಪ,ದಾಸಂಡ ರಮೇಶ್ ಚಂಗಪ್ಪ, ಡಿ.ಕೆ.ಗಂಗಾಧರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಾಪ್ ಇದ್ದರು.

ಅಧ್ಯಕ್ಷ ಎನ್,ಸಿ.ಪೊನ್ನಪ್ಪ ( ಕ್ಲೈವ)  ಸ್ವಾಗತಿಸಿ, ನಿರ್ದೇಶಕ ಕೆ.ಎಸ್.ಮಂಜುನಾಥ್ ವಂದಿಸಿ, ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಮುಕ್ತಾಯಗೊಂಡಿತು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X