ಉಡುಪಿ, ಸೆ.20: ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸ್ಟೀವನ್ ಕೊಲಾಸೊ ಉದ್ಯಾವರ ಅವರನ್ನು ಕಾಪು ಕ್ಷೇತ್ರದ ಶಾಸಕ ವಿನಯ ಕುಮಾರ್ ಸೊರಕೆ ಅನುಮತಿ ಮೇರೆಗೆ ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.