Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಸರಾ ದರ್ಬಾರ್‍ಗೆ ಕಡೂರು ಕ್ಷೇತ್ರ ಸರ್ವ...

ದಸರಾ ದರ್ಬಾರ್‍ಗೆ ಕಡೂರು ಕ್ಷೇತ್ರ ಸರ್ವ ಸನ್ನದ್ಧ: ವೈ.ಎಸ್‍.ವಿ.ದತ್ತ

ವಾರ್ತಾಭಾರತಿವಾರ್ತಾಭಾರತಿ20 Sept 2017 10:37 PM IST
share

ಕಡೂರು, ಸೆ.20: ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಪಟ್ಟಣದಲ್ಲಿ ಸೆ.21 ರಿಂದ 30ರವರೆಗೆ ನಡೆಯುವ ರಂಭಾಪುರಿ ಜಗದ್ಗುಗಳುಗಳ ದಸರಾ ದರ್ಬಾರ್‍ಗೆ ಅಥಿತೇಯ ಕಡೂರು ಕ್ಷೇತ್ರ ಸರ್ವ ಸನ್ನದ್ಧವಾಗಿ ಸಜ್ಜುಗೊಂಡಿದೆ ಎಂದು ಶಾಸಕ ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ ತಿಳಿಸಿದ್ದಾರೆ.

ಬುಧವಾರ ಪಟ್ಟಣದ ಕೃಷಿ ಮಾರುಕಟ್ಟೆ ಆವರಣದಲ್ಲಿ ಸಜ್ಜುಗೊಂಡಿರುವ ಮಂಟಪ ಹಾಗೂ ದಾಸೋಹ ತಯಾರಿಯನ್ನು ವೀಕ್ಷಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತೀ ದಿನ ರಾತ್ರಿ ಸಂಜೆ 7 ರಿಂದ ನಡೆಯುವ ಧಾರ್ಮಿಕ ಸಮ್ಮೇಳನಕ್ಕೆ ನಿರೀಕ್ಷೆಗೆ ತಕ್ಕಂತೆ ಜನರು ಆಗಮಿಸುವ ನಿರೀಕ್ಷೆಯಿದೆ, ಇದಕ್ಕೆ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ. ವ್ಯವಸ್ಥಿತವಾದ ಮಂಟಪ, ವೇದಿಕೆ, 5 ಸಾವಿರ ಅಸನ ವ್ಯವಸ್ಥೆ, ವೇದಿಕೆಯ ಎಡ ಭಾಗದಲ್ಲಿ ವಿಐಪಿಗಳಿಗೆ ಮಹಿಳಾ ಅಥಿತಿಗಳಿಗೆ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ ಎಂದರು.

ಸಾರ್ವಜನಿಕರಿಗೂ ತಾತ್ಕಲಿಕ 20 ಶೌಚಾಲಯ ನಿರ್ಮಾಣ ಮಾಡಲಾಗಿದೆ. ಆಗಮಿಸುವ ಭಕ್ತರಿಗೆ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿದೆ. ದ್ವಿಚಕ್ರ ವಾಹನ ಗಳಿಗೆ ಪ್ರತ್ಯೇಕ ನಿಲುಗಡೆ ಮಾಡಲಾಗಿದೆ. ಗ್ರಾಮಾಂತರ ಪ್ರದೇಶಗಳಿಗೆ ವಿಶೇಷ ಬಸ್ ಸಂಚಾರ ಕಲ್ಪಿಸಲು ಸಂಬಂದಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಅವರೊಂದಿಗೆ ಮಾತುಕತೆ ನಡೆಸಿ ವಿಶೆಷ ಕಲಾತಂಡಗಳ ವ್ಯವಸ್ಥೆ ಮಾಡಲಾಗಿದೆ. ಗುರುವಾರ ಸಂಜೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕಾರ್ಯಕ್ರಮವನ್ನು ಉದ್ಟಾಟಿಸಲಿದ್ದಾರೆ ಎಂದು ವಿವರಿಸಿದರು.

ಈ ವೇಳೆ ನಿತ್ಯ ದಾಸೋಹ ನಡೆಸಲು ನಿರ್ಮಿಸಿರುವ ಪೆಂಡಾಲ್‍ನಲ್ಲಿ ಹಾಲು ಉಕ್ಕಿಸುವ ಮೂಲಕ ದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಬಾಳೆಹೊನ್ನೂರು ರಂಭಾಪುರಿ ಶಾಖ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮಿ, ಮಹೋತ್ಸವದ ಕಾರ್ಯಾಧ್ಯಕ್ಷ ಬೆಳ್ಳಿಪ್ರಕಾಶ್, ದಾಸೋಹ ಸಮಿತಿ ಅಧ್ಯಕ್ಷ ಪ್ರೇಮ್‍ಕುಮಾರ್, ಕೋಶಾಧ್ಯಕ್ಷ ಪಂಚನಹಳ್ಳಿ ಬಾಬಣ್ಣ, ಹೆಚ್.ಎಂ. ಲೋಕೇಶ್, ಕೋಡಿಹಳ್ಳಿ ಮಹೇಶ್, ಭಂಡಾರಿಶ್ರೀನಿವಾಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X