ಮೆಕ್ಸಿಕೊದಲ್ಲಿ ಮಂಗಳವಾರ ಸಂಭವಿಸಿದ ಭೀಕರ ಭೂಕಂಪದಲ್ಲಿ ಕನಿಷ್ಠ 248 ಮಂದಿ ಮೃತಪಟ್ಟಿದ್ದಾರೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 7.1ರಷ್ಟಿತ್ತು. ಭೂಕಂಪದಿಂದಾಗಿ ಪ್ರಾಥಮಿಕ ಶಾಲೆಯೊಂದು ಕುಸಿದು 21 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ.