ಸೆ.27: ಜಿಲ್ಲಾ ಉಸ್ತುವಾರಿ ಸಮಿತಿ ಸಭೆ
ಮಂಗಳೂರು, ಸೆ.21: ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸುವ ಸಲುವಾಗಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯು ದ.ಕ.ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್‌ರ ಅಧ್ಯಕ್ಷತೆಯಲ್ಲಿ ಸೆ.27ರಂದು ಪೂ.11ಕ್ಕೆ ದ.ಕ ಜಿಪಂ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story





