Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂತೆಕಟ್ಟೆ ರಾ.ಹೆದ್ದಾರಿ ಅಸಮರ್ಪಕ...

ಸಂತೆಕಟ್ಟೆ ರಾ.ಹೆದ್ದಾರಿ ಅಸಮರ್ಪಕ ಕಾಮಗಾರಿ : ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಾಗರಿಕರಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ21 Sept 2017 9:04 PM IST
share
ಸಂತೆಕಟ್ಟೆ ರಾ.ಹೆದ್ದಾರಿ ಅಸಮರ್ಪಕ ಕಾಮಗಾರಿ : ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಾಗರಿಕರಿಂದ ಮನವಿ

ಉಡುಪಿ, ಸೆ.21: ಸಂತೆಕಟ್ಟೆಯ ರಾಷ್ಟ್ರೀಯ ಹೆದ್ದಾರಿ 66ರ ಅಸಮರ್ಪಕ ಕಾಮಗಾರಿಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸು ವಂತೆ ಆಗ್ರಹಿಸಿ ಸಂತೆಕಟ್ಟೆ ಗೋಪಾಲಪುರ ವಾರ್ಡ್‌ನ ನಾಗರಿಕರ ಹಿತರಕ್ಷಣಾ ವೇದಿಕೆ ಬುಧವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

ಸಂತೆಕಟ್ಟೆ ಅತ್ಯಂತ ಜನನಿಬಿಡ ಹಾಗೂ ತ್ವರಿತಗತಿಯಲ್ಲಿ ಬೆಳೆಯುತ್ತಿರುವ ಪ್ರದೇಶವಾಗಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಶಾಲಾ ಕಾಲೇಜು, ಆರಾಧನ ಮಂದಿರಗಳು, ವಸತಿ ಸಮುಚ್ಛಯಗಳು, ಅಂಗಡಿ ಮುಂಗಟ್ಟುಗಳನ್ನು ಹೊಂದಿದೆ. ಇತ್ತೀಚೆಗೆ ನಡೆಸಿದ ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿಯಿಂದ ಸಂತೆಕಟ್ಟೆ ಜಂಕ್ಷನ್ ಬಳಿ ಪ್ರತಿನಿತ್ಯ ನಾಗರಿಕರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಅಲ್ಲದೆ ಪ್ರತಿನಿತ್ಯ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ನಿಯೋಗ ಮನವಿಯಲ್ಲಿ ದೂರಿದೆ.

ಇಲ್ಲಿ ನಿರ್ಮಿಸಿದ ಚರಂಡಿ ಹಾಗೂ ಪಾದಾಚಾರಿಗಳಿಗೆ ನಡೆದಾಡಲು ನಿರ್ಮಿಸಿದ ಕಾಲುದಾರಿ ಸಂಪೂರ್ಣ ಕಳಪೆಯಾಗಿದೆ. ಸಂತೆಕಟ್ಟೆ ಜಂಕ್ಷನ್ ಬಳಿ ಪ್ರತಿನಿತ್ಯ ನೂರಾರು ಬಸ್ಸುಗಳು ನಿಲುಗಡೆಯಾಗುತ್ತಿದ್ದು ಈವರೆಗೆ ಯಾವುದೇ ಬಸ್ ನಿಲ್ದಾಣವನ್ನು ಕೂಡ ನಿರ್ಮಿಸಿಲ್ಲ. ತಂಗುದಾಣವಿಲ್ಲದೆ ಜನರು ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ನಿಂತು ಬಸ್ಸು ಕಾಯುವ ಅಪಾಯಕಾರಿ ಪರಿಸ್ಥಿತಿ ಉಂಟಾಗಿದೆ. ಇನ್ನಾದರೂ ಇಂತಹ ಗಂಭೀರ ಸಮಸ್ಯೆಗಳ ಕುರಿತು ಜಿಲ್ಲಾಡಳಿತ ಸಂಬಂಧಪಟ್ಟ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮನವಿಯನ್ನು ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ಸ್ವೀಕರಿಸಿದರು. ನಿಯೋಗದಲ್ಲಿ ವೇದಿಕೆಯ ಅಧ್ಯಕ್ಷ ರಿಚ್ಚರ್ಡ್ ರೆಬೆಲ್ಲೊ, ಕಾರ್ಯದರ್ಶಿ ಸುರೇಶ್ ಶೆಟ್ಟಿ, ಸದಸ್ಯರಾದ ಜಿ.ವಿ.ನಾಯಕ್, ಶೇಖರ್ ನಾಯಕ್ ಹಾಗೂ ಕೆಥೊಲಿಕ್ ಸಭಾ ಉಡುಪಿ ಧರ್ಮಪ್ರಾಂತದ ಅಧ್ಯಕ್ಷ ವಲೇರಿಯನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X