Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಲೋಕಾಯುಕ್ತರಿಂದ ದೂರು ಸ್ವೀಕಾರ

​ಲೋಕಾಯುಕ್ತರಿಂದ ದೂರು ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ22 Sept 2017 10:55 PM IST
share

ಉಡುಪಿ, ಸೆ.22: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾುುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ.

ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಟಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಈ ಕೆಳಕಂಡ ಸ್ಥಳಗಳಲ್ಲಿ ಸ್ವೀಕರಿಸಲಾಗುವುದು. ಸೆ.26ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 12:30ರವರೆಗೆ ಬೈಂದೂರು ಪ್ರವಾಸಿ ಮಂದಿರ ದಲ್ಲಿ, ಸೆ.27ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 12.30ರವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ, ಸೆ.28ರಂದು ಬೆಳಗ್ಗೆ 11ರಿಂದ 12.30ರವರೆಗೆ ಕುಂದಾ ಪುರ ಪ್ರವಾಸಿ ಮಂದಿರದಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗುವುದು.

ಉಡುಪಿ ತಾಲೂಕಿಗೆ ಸಂಬಂಧಪಟ್ಟ ದೂರು ಅರ್ಜಿಗಳನ್ನು ನೀಡುವವರು ನೇರವಾಗಿ ಕರ್ನಾಟಕ ಲೋಕಾಯುಕತಿ ಉಡುಪಿ ಕಚೇರಿಯನ್ನು ಸಂಪರ್ಕಿಸ ಬಹುದಾಗಿದೆ. ಸಾರ್ವಜನಿಕರು ನಿಗದಿತ ದೂರು ಅರ್ಜಿಗಳಾದ ಪ್ರಪತ್ರ 1 ಮತ್ತು 2ನ್ನು ಪಡೆದು ಅಫಿದವಿತ್ ಮಾಡಿಸಿ ಸಂಬಂಧಪಟ್ಟ ದಾಖಲೆಗಳ ಪ್ರತಿಗಳೊಂದಿಗೆ ದೂರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ಉಡುಪಿ ಘಟಕದ ಪೋಲಿಸ್ ಉಪಾಧೀಕ್ಷಕರು ಭಾಗವಹಿಸಲಿದ್ದಾರೆ. ಸಾರ್ವಜನಿಕರಿಗೆ ತಮ್ಮ ಸರಕಾರಿ ಕೆಲಸ ಕಾರ್ಯಗಳಲ್ಲಿ ಯಾವುದೇ ತೊಂದರೆಗಳಾದಲ್ಲಿ ಪೋಲಿಸ್ ಉಪಾಧೀಕ್ಷಕರು ಕರ್ನಾಟಕ ಲೋಕಾಯುಕ್ತ ಉಡುಪಿ ದೂ.ಸಂ. 0820- 2527770 ಅಥವಾ 0820-2536661ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X