Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯ ಸರಕಾರ 158 ಭರವಸೆ ಈಡೇರಿಕೆ:...

ರಾಜ್ಯ ಸರಕಾರ 158 ಭರವಸೆ ಈಡೇರಿಕೆ: ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್

ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ23 Sept 2017 5:31 PM IST
share
ರಾಜ್ಯ ಸರಕಾರ 158 ಭರವಸೆ ಈಡೇರಿಕೆ: ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್

ಮಂಗಳೂರು, ಸೆ.23 : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆನೇಕ ಜನಪರ ಯೋಜನೆಗಳನ್ನು ರೂಪಿಸಿಕೊಂಡು ಸಮಾಜದಲ್ಲಿ ಅವಕಾಶ ವಂಚಿತರ ಅಭಿವೃದ್ಧಿಗೆ ಶ್ರಮಿಸುತ್ತಾ ಬಂದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೀಡಿರುವ 165 ಭರವಸೆಗಳ ಪೈಕಿ 158ನ್ನು ಈಡೇರಿಸಿವೆ. ‘ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ’ದ ಮೂಲಕ ಕಾಂಗ್ರೆಸ್ ಸರಕಾರದ ಸಾಧನೆಗಳನ್ನು ಜನರ ಬಳಿಗೆ ಕೊಂಡೊಯ್ಯಲಾಗುತ್ತಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಪಕ್ಷದ ಮೈಸೂರು ವಿಭಾಗ ಉಸ್ತುವಾರಿ ವಿಷ್ಣುನಾಥನ್ ಹೇಳಿದರು.

ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕದ್ರಿ ಶಿವಭಾಗ್‌ನಲ್ಲಿ ಶನಿವಾರ ಉದ್ಘಾಟನೆಗೊಂಡ ‘ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ’ವನ್ನು ಉದ್ದೇಶಿಸಿ ಅವರು ಮಾತನಾಡಿದರು.

ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಮಾತನಾಡಿ ಮನೆ ಮನೆಗೆ ಕಾಂಗ್ರೆಸ್ ಭೇಟಿ ಮೂಲಕ ಕಾಂಗ್ರೆಸ್ ಜನರ ಮನ ಮನೆಗೆ ತಲುಪುವ ಕಾರ್ಯ ಮಾಡುತ್ತಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಶಾಸಕ ಜೆ.ಆರ್. ಲೋಬೊ, ಮುಡಾ ಅಧ್ಯಕ್ಷ ಸುರೇಶ್ ಬಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್, ಕೆಪಿಸಿಸಿ ದ.ಕ.ಜಿಲ್ಲಾ ಉಸ್ತುವಾರಿ ಯು.ಬಿ.ವೆಂಕಟೇಶ್, ಕೆಪಿಸಿಸಿ ಕಾರ್ಯದರ್ಶಿ ಕಳ್ಳಿಗೆ ತಾರನಾಥ ಶೆಟ್ಟಿ , ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ, ಮನಪಾ ಉಪ ಮೇಯರ್ ರಜನೀಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ನಾಗವೇಣಿ, ಅಬ್ದುಲ್ ರವೂಫ್, ಸಬಿತಾ ಮಿಸ್ಕಿತ್, ಮನಪಾ ಸದಸ್ಯರಾದ ಭಾಸ್ಕರ್, ನವೀನ್ ಡಿಸೋಜ, ಅಪ್ಪಿ, ಆಶೋಕ್ ಡಿ.ಕೆ., ಕೇಶವ ಮರೋಳಿ, ಎ.ಸಿ. ವಿನಯರಾಜ್, ಅಬ್ದುಲ್ ಲತೀಫ್, ಪ್ರವೀಣ್‌ಚಂದ್ರ ಆಳ್ವ , ಆಶಾ ಡಿಸಿಲ್ವ, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಸಲೀಂ, ಡಿಸಿಸಿ ಕಾರ್ಯದರ್ಶಿ ಸಂತೋಷ್ ಕುಮಾರ್ ಶೆಟ್ಟಿ, ಸುಧೀರ್ ಟಿ..ಕೆ., ಡೆನ್ನಿಸ್ ಡಿಸಿಲ್ವ, ನಝೀರ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X