ಮಂಗಳೂರು, ಸೆ. 23: ಶಿಕ್ಷಕರ ಸಹಕಾರಿ ಕ್ರೆಡಿಟ್ ಸಂಘದ ವಾರ್ಷಿಕ ಮಹಾಸಭೆಯು ಸೆ. 24ರಂದು ನಗರದ ಡಾನ್ ಬಾಸ್ಕೊ ಹಾಲ್‌ನಲ್ಲಿ ಬೆಳಗ್ಗೆ 10ಕ್ಕೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.