Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನರಿಕೊಂಬು: "ಮನೆ ಮನೆಗೆ ಕಾಂಗ್ರೆಸ್...

ನರಿಕೊಂಬು: "ಮನೆ ಮನೆಗೆ ಕಾಂಗ್ರೆಸ್ ನಡಿಗೆ"

ವಾರ್ತಾಭಾರತಿವಾರ್ತಾಭಾರತಿ23 Sept 2017 8:38 PM IST
share
ನರಿಕೊಂಬು: ಮನೆ ಮನೆಗೆ ಕಾಂಗ್ರೆಸ್ ನಡಿಗೆ

ಬಂಟ್ವಾಳ, ಸೆ. 23: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಕನಸಿನಂತೆ ಉಳುವವನೇ ಹೊಲದೊಡೆಯ ಯೋಜನೆ ಮಾದರಿಯಲ್ಲಿ ಪ್ರಸಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ರಾಜ್ಯದೆಲ್ಲೆಡೆ ಗರಿಷ್ಟ ಪ್ರಮಾಣದಲ್ಲಿ ಅರ್ಹ ಫಲಾನುಭವಿಗಳನ್ನು ಹುಡುಕಿ ಅವರಿಗೆ ಮನೆ ನಿವೇಶನ ಮತ್ತು ವಸತಿ ಹಾಗೂ ಆಹಾರ ಭದ್ರತೆ ಒದಗಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ತಾಲೂಕಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ನರಿಕೊಂಬು ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ನರಿಕೊಂಬು ನಿವಾಸಿ ಆಲ್ಫೋನ್ಸ್ ಮಿನೇಜಸ್ ಎಂಬವರ ಮನೆ ಬಳಿ ಶನಿವಾರ ಏರ್ಪಡಿಸಿದ್ದ "ಮನೆ ಮನೆಗೆ ಕಾಂಗ್ರೆಸ್ ನಡಿಗೆ" ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೆಪಿಸಿಸಿ ಕಾರ್ಯದರ್ಶಿ ರಾಜ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಅಭೂತಪೂರ್ವ ಅಭಿವೃದ್ಧಿ ಕಾಮಗಾರಿ ನಡೆದಿದ್ದು, ಹಕ್ಕುಪತ್ರ ವಿತರಣೆಯಲ್ಲಿ ಕೂಡಾ ಇತರ ಜಿಲ್ಲೆಗೆ ಮಾದರಿಯಾಗಿದ್ದಾರೆ ಎಂದರು.

ಜಿಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ಬಾಸ್ ಅಲಿ, ತಾಪಂ ಸದಸ್ಯೆ ಗಾಯತ್ರಿ ರವೀಂದ್ರ ಸಪಲ್ಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರಾಜೀವಿ ಕೃಷ್ಣಪ್ಪ ಪೂಜಾರಿ, ಸದಸ್ಯ ಮಾಧವ ಕರ್ಬೆಟ್ಟು ಮತ್ತಿತರರು ಶುಭ ಹಾರೈಸಿದರು.

ಪ್ರಮುಖರಾದ ಆಲ್ಫೋನ್ಸ್ ಮಿನೇಜಸ್, ಆಲ್ಬರ್ಟ್ ಮಿನೇಜಸ್, ಕೃಷ್ಣಪ್ಪ ಪೂಜಾರಿ ನಾಟಿ, ನವೀನ್ ಮಿನೇಜಸ್, ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಮಾಧ್ಯಮ ಸಲಹೆಗಾರ ವಿಠಲ ಶೆಟ್ಟಿ, ಮೆಸ್ಕಾಂ ನಿರ್ದೇಶಕ ವೆಂಕಪ್ಪ ಪೂಜಾರಿ ಮತ್ತಿತರರು ಇದ್ದರು. ಇದೇ ವೇಳೆ ಸ್ಥಳೀಯ ಮನೆಗಗಳಿಗೆ ತೆರಳಿ ರಾಜ್ಯ ಸರಕಾದ ಸಾಧನೆ ಬಿಂಬಿಸುವ ಕೈಪಿಡಿ ವಿತರಿಸಲಾಯಿತು.

ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಕೆಡಿಪಿ ಸದಸ್ಯ ಉಮೇಶ ಬೋಳಂತೂರು ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X