Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಮುವಾದದ ವಿರುದ್ಧ ಧ್ವನಿ ಎತ್ತಿದವರನ್ನು...

ಕೋಮುವಾದದ ವಿರುದ್ಧ ಧ್ವನಿ ಎತ್ತಿದವರನ್ನು ಕೊಲ್ಲುವಂತಹ ಹೀನ ಕೃತ್ಯವನ್ನು ಸಂಘಪರಿವಾರ ನಡೆಸುತ್ತಿದೆ

ಕನ್ಹಯ್ಯ ಕುಮಾರ್

ವಾರ್ತಾಭಾರತಿವಾರ್ತಾಭಾರತಿ24 Sept 2017 8:15 PM IST
share
ಕೋಮುವಾದದ ವಿರುದ್ಧ ಧ್ವನಿ ಎತ್ತಿದವರನ್ನು ಕೊಲ್ಲುವಂತಹ ಹೀನ ಕೃತ್ಯವನ್ನು ಸಂಘಪರಿವಾರ ನಡೆಸುತ್ತಿದೆ

ಕಾಸರಗೋಡು, ಸೆ. 24: ಭಾರತದ ಮುಖ್ಯ ಶತ್ರು  ಪಾಕಿಸ್ತಾನ ಅಲ್ಲ ಬದಲಾಗಿ, ಬಡತನ ಮತ್ತು ನಿರುದ್ಯೋಗವಾಗಿದ್ದು, ಆಡಳಿತ ಪಕ್ಷವು ಇದನ್ನು ಮರೆಮಾಚಲು ಪ್ರಯತ್ನಿಸುತ್ತಿದ್ದು ದೇಶದೊಳಗಿನ ಸಮಸ್ಯೆಗೆ ಸ್ಪಂದಿಸಲು ಆಡಳಿತ ವರ್ಗ ಮುಂದಾಗುತ್ತಿಲ್ಲ ಎಂದು  ಜೆ ಎನ್ ಯು  ವಿದ್ಯಾರ್ಥಿ ಯೂನಿಯನ್  ಮಾಜಿ ಅಧ್ಯಕ್ಷ  ಕನ್ಹಯ್ಯ ಕುಮಾರ್ ಅಭಿಪ್ರಾಯಪಟ್ಟರು.

ರವಿವಾರ ಕಾಸರಗೋಡಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ  ಮಾತನಾಡುತ್ತಿದ್ದರು. ಕೋಮುವಾದದ ವಿರುದ್ಧ ಹೋರಾಟ ಅಗತ್ಯ. ಕೋಮುವಾದವನ್ನು ಭಾರತದ ನೆಲದಲ್ಲಿ ಬೇರೂರಲು ಬಿಡಬಾರದು. ಮಾಧ್ಯಮ  ಮತ್ತು ಬರಹಗಾರರ ಕೊಲೆ ಖಂಡನೀಯ.  ಗೌರಿ ಲಂಕೇಶ್ ಕೊಲೆಯ  ನೆನಪು ಇನ್ನೂ ಮಾಸಿಲ್ಲ. ಇದರ ಬೆನ್ನಿಗೆ ಪಂಜಾಬ್ ನಲ್ಲಿ   ಪತ್ರಕರ್ತ ಮತ್ತು ಆತನ ತಾಯಿಯನ್ನು ಕೊಲೆಗೈದ ಘಟನೆ ನಿನ್ನೆಯಷ್ಟೇ ಬೆಳಕಿಗೆ ಬಂದಿದೆ.  ಪನ್ಸಾರೆ, ಕಲ್ಬುರ್ಗಿ ಯವರ ಕೊಲೆ  ಕೋಮುವಾದಿ ಶಕ್ತಿಗಳಿಗೆ ಸವಾಲಾಗಿದ್ದಾರೆ ಎಂಬ ಕಾರಣಕ್ಕೆ ನಡೆದಿದೆ ಹೊರತು . ರಾಜಕೀಯ ದ್ವೇಷದ ಕೊಲೆಯಲ್ಲ .  ಕೋಮುವಾದದ ಬಗ್ಗೆ  ಧ್ವನಿ ಎತ್ತಿದವರನ್ನು ಕೊಲ್ಲುವಂತಹ ಹೀನ ಕೃತ್ಯ ಸಂಘ ಪರಿವಾರ ನಡೆಸುತ್ತಿದೆ. ಕೋಮುವಾದದ ವಿರುದ್ಧ  ಹೋರಾಟ ಅನಿವಾರ್ಯ, ಎಲ್ಲಾ ಪಕ್ಷಗಳು  ಒಗ್ಗಟ್ಟಾಗಿ ಹೋರಾಡಬೇಕು ಎಂದು ಹೇಳಿದರು.

ಇಂದು ಬಹುತೇಕ  ಯುವಜನರು ನವ ಮಾಧ್ಯಮ  ಮತ್ತು  ಕೆಲ ಶಕ್ತಿಗಳ ಬಲೆಗೆ  ಬೀಳುತ್ತಿದ್ದು ಇದು ದೇಶಕ್ಕೆ ಅಪಾಯದ ಸಂಕೇತವಾಗಿದೆ  ಹೊಸ ಮಾಧ್ಯಮಗಳು ನೀಡುತ್ತಿರುವ ಸುಳ್ಳು ಸುದ್ದಿಗಳಿಗೆ  ಯುವಕರು ಬಲಿಯಾಗುತ್ತಿದ್ದಾರೆ. ಯುವಕರನ್ನು ತಪ್ಪು  ಹಾದಿ ಗೆಳೆಯುವ ಷಡ್ಯಂತ್ರ ನಡೆಯುತ್ತಿದೆ. ಇದನ್ನು ಅರ್ಥ ಮಾಡಿಕೊಳ್ಳಲು ಇಂದಿನ ಯುವಜನತೆಗೆ ಸಾಧ್ಯವಾಗಬೇಕು  ಎಂದು ಕನ್ಹಯ್ಯ ಕುಮಾರ್ ಅಭಿಪ್ರಾಯಪಟ್ಟರು.

ಕಾಸರಗೋಡಿಗೆ ಆಗಮಿಸಿದ ಕನ್ಹಯ್ಯ ಕುಮಾರ್  ಅವರಿಗೆ ಭವ್ಯ ಸ್ವಾಗತ ನೀಡಲಾಯಿತು. ರಾಜ್ಯ ಕಂದಾಯ ಸಚಿವ  ಇ. ಚಂದ್ರಶೇಖರನ್ ,  ಸಿಪಿಐ ಜಿಲ್ಲಾ ಕಾರ್ಯದರ್ಶಿ ಗೋವಿಂದನ್ , ರಾಜ್ಯ ಸಮಿತಿ ಸದಸ್ಯ  ಕೆ.ವಿ. ಕೃಷ್ಣನ್ ,  ಟಿ. ಕೃಷ್ಣನ್,  ಪ್ರಭಾಕರ ರಾವ್,  ರಾಧಾಕೃಷ್ಣ  ಪೆರುoಬಲ,  ಕರ್ನಾಟಕ  ರಾಜ್ಯ ಸಮಿತಿ  ಸದಸ್ಯ  ಡಾ. ಶ್ರೀನಿವಾಸ ಕಕ್ಕಿಲ್ಲಾಯ, ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ  ಸಿ. ಎಚ್ ಕುಞoಬು ಮೊದಲಾದವರು ಬರಮಾಡಿಕೊಂಡರು.

ಕಾಸರಗೋಡು ಹೊಸಬಸ್ಸು ನಿಲ್ದಾಣ  ಪರಿಸರದಿಂದ ಬೈಕ್ ರ್ಯಾಲಿ ಜೊತೆ ಕನ್ಹಯ್ಯ ಕುಮಾರ್  ರನ್ನು ಕಾಞ೦ಗಾಡ್ 
ಕೊಟ್ಟಚ್ಚೇರಿಗೆ ಬರಮಾಡಿಕೊಳ್ಳಲಾಯಿತು. ಕನ್ಹಯ್ಯ ಕುಮಾರ್ ಭೇಟಿ ಹಿನ್ನಲೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X