Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಹೇಳದೆ ಕೆಲ ಮಾಡುವುದು ಸಿದ್ದು ಸರಕಾರ;...

'ಹೇಳದೆ ಕೆಲ ಮಾಡುವುದು ಸಿದ್ದು ಸರಕಾರ; ಹೇಳಿಯೂ ಮಾಡದಿರುವುದು ಮೋದಿ ಸರಕಾರ'

ವಾರ್ತಾಭಾರತಿವಾರ್ತಾಭಾರತಿ24 Sept 2017 8:41 PM IST
share

ಉಡುಪಿ, ಸೆ. 24: ರಾಜ್ಯ ಸರಕಾರ ಕಳೆದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ 165 ಭರವಸೆಗಳ ಪೈಕಿ 159ನ್ನು ಈಡೇರಿಸಿದೆ. ಇದರೊಂದಿಗೆ ಪ್ರಣಾಳಿಕೆಯಲ್ಲಿ ಇಲ್ಲದ ರೈತರ ಸಾಲ ಮನ್ನಾದಂಥ ಕೊಡುಗೆಯನ್ನು ನೀಡಿದೆ. ಹೀಗೆ ರಾಜ್ಯದ ಸಿದ್ದರಾಮಯ್ಯರದ್ದು ಮಾತನಾಡದೇ ಕೆಲಸ ಮಾಡುವ ಸರಕಾರವಾದರೆ, ಕೇಂದ್ರದ ನರೇಂದ್ರ ಮೋದಿಯವರದು ದೊಡ್ಡ ದೊಡ್ಡ ಮಾತನಾಡಿ ಯಾವುದೇ ಕೆಲಸ ಮಾಡದ ಸರಕಾರವಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಮೈಸೂರು ವಲಯ ಉಸ್ತುವಾರಿ ವಿಷ್ಣುನಾಥನ್ ಲೇವಡಿ ಮಾಡಿದ್ದಾರೆ.

ರವಿವಾರ ನಗರದ ಮಿಷನ್ ಕಂಪೌಂಡ್‌ನ ಬಾಷಲ್ ಮಿಷನರೀಸ್ ಸ್ಮಾರಕ ಸಭಾಂಗಣದಲ್ಲಿ ಆಯೋಜಿಸಲಾದ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತಿದ್ದರು. ಕನ್ನಡದ ನುಡಿಗಟ್ಟೊಂದರಂತೆ ಆಡದೇ ಮಾಡುವವನು ರೂಢಿಯೊಳಗೆ ಉತ್ತಮನಾದರೆ, ಆಡಿಯೂ ಮಾಡದವರು ಅಧಮ ಎಂಬುದನ್ನು ಜನ ಅರಿತಿದ್ದಾರೆ ಎಂದರು.

ಸಿದ್ದರಾಮಯ್ಯ ಸರಕಾರ ನುಡಿದಂತೆ ನಡೆದರೆ, ಮೋದಿ ಚುನಾವಣೆ ವೇಳೆ ನುಡಿದ ಒಂದೇ ಒಂದು ಮಾತನ್ನು ಉಳಿಸಿಕೊಳ್ಳಲಾರದೇ ಹೋದರು. ಇದೇ ರಾಜ್ಯದ ಸಿದ್ದರಾಮಯ್ಯ ಸರಕಾರ ಹಾಗೂ ಕೇಂದ್ರದ ನರೇಂದ್ರ ಮೋದಿ ಸಕಾರಕ್ಕಿರುವ ವ್ಯತ್ಯಾಸ ಎಂದರು.

ನಾವೀಗ ನಮ್ಮ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಬೇಕಿದೆ. ಅಲ್ಲದೇ ಪ್ರತಿಪಕ್ಷಗಳ ಅಪಪ್ರಚಾರಕ್ಕೆ ತಕ್ಕ ಉತ್ತರವನ್ನು ನೀಡಬೇಕಿದೆ. ಕರ್ನಾಟಕ ಬಸವಣ್ಣನವರ ನಾಡು, ಇಲ್ಲಿ ಬಿಜೆಪಿಯವರ ಕೋಮು ಹುನ್ನಾರ ಯಶಸ್ಸು ಕಾಣದು ಎಂಬ ವಿಶ್ವಾಸ ನಮಗಿದೆ ಎಂದು ವಿಷ್ಣುನಾಥನ್ ನುಡಿದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಸೂಚನೆಯಂತೆ ನಾವು ಬೂತ್ ಮಟ್ಟಕ್ಕೆ ಹೋಗಿ ಜನರನ್ನು ಭೇಟಿಯಾಗಿ, ಸಭೆ ನಡೆಸಿ ಚುನಾವಣೆಗೆ ಸಿದ್ಧತೆ ನಡೆಸಬೇಕಾಗಿದೆ. ಈಗಾಗಲೇ 40 ಕ್ಷೇತ್ರ ಮಟ್ಟದ ಸಭೆಯನ್ನು ನಡೆಸಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X