ಮಂಗಳೂರು, ಸೆ. 24: ಕರ್ನಾಟಕ ರಾಜ್ಯ ಸರಕಾರದ ವಾಹನ ಚಾಲಕರ ಕೇಂದ್ರ ಸಂಘ, ಬೆಂಗಳೂರು ಜಿಲ್ಲಾ ಶಾಖೆ ಮಂಗಳೂರು ಮತ್ತು ದ.ಕ.ಜಿಲ್ಲಾ ಪಂಚಾಯತ್ ಇವರ ಸಹಯೋಗದೊಂದಿಗೆ ಆಯುಧ ಪೂಜೆ ಹಾಗೂ ನೇತ್ರದಾನ ಘೋಷಣೆ ಕಾರ್ಯಕ್ರಮವು ಸೆ.28ರಂದು ಬೆಳಗ್ಗೆ 10:30ಕ್ಕೆ ಜಿಲ್ಲಾ ಪಂಚಾಯತ್ ವಠಾರದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.