Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಕಿರುಚಿತ್ರಗಳಿಗೂ ರಾಜ್ಯ ಸರ್ಕಾರ ಸಬ್ಸಿಡಿ...

ಕಿರುಚಿತ್ರಗಳಿಗೂ ರಾಜ್ಯ ಸರ್ಕಾರ ಸಬ್ಸಿಡಿ ನೀಡಬೇಕು : ಸಂಜೀವ ದಂಡಕೇರಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ26 Sept 2017 12:00 AM IST
share
ಕಿರುಚಿತ್ರಗಳಿಗೂ ರಾಜ್ಯ ಸರ್ಕಾರ ಸಬ್ಸಿಡಿ ನೀಡಬೇಕು : ಸಂಜೀವ ದಂಡಕೇರಿ ಆಗ್ರಹ

ಮಂಗಳೂರು,ಸೆ.25: ಚಲನಚಿತ್ರಗಳಿಗೆ ಸಬ್ಸಿಡಿ ನೀಡುವಂತೆ ಕಿರುಚಿತ್ರಗಳಿಗೂ ರಾಜ್ಯ ಸರ್ಕಾರ ಸಬ್ಸಿಡಿ ನೀಡಬೇಕೆಂದು ರಂಗಭೂಮಿ ಹಿರಿಯ ನಟ ಹಾಗೂ ನಿರ್ಮಾಪಕ ಸಂಜೀವ ದಂಡಕೇರಿ ಆಗ್ರಹಿಸಿದರು.

ಕುಡ್ಲ ಎಂಟರ್ಟೈನರ್ಸ್ ನಿರ್ಮಾಣದ ಕಿರುಚಿತ್ರ "ದಿ ರಿವೇಂಜ್" ಮಂಗಳೂರಿನ ಪುರಭವನದಲ್ಲಿ ಬಿಡುಗಡೆಯ ಸಭಾ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.

‘ದಿ ರಿವೆಂಜ್’ ಕಿರುಚಿತ್ರ ಅದ್ಬುತವಾಗಿ ಮೂಡಿಬಂದಿದೆ ಕಿರುಚಿತ್ರಗಳಿಗೂ ರಾಜ್ಯ ಸರ್ಕಾರ ಸಬ್ಸಿಡಿ ನೀಡುವುದರಿಂದ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಹೇಳಿದರು.

ಚಿತ್ರ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ, ಕಿರುಚಿತ್ರದಿಂದಾಗಿ ಹೊಸ ಹೊಸ ಪ್ರತಿಭೆಗಳು ಹೊರಹೊಮ್ಮಲು ಸಾಧ್ಯ, ಇದರಿಂದಾಗಿ ಸಿನಿಮಾಕ್ಷೇತ್ರಕ್ಕೂ ಹೊಸ ಪ್ರತಿಭೆಗಳು ಬರಲು ಸಾಧ್ಯ ಎಂದು ಹೇಳಿದರು.

ಮ್ಯಾಂಡಿ ಮಂಜುನಾಥ್ ನಿರ್ದೇಶನದಲ್ಲಿ ಮೂಡಿಬಂದ ಕಿರುಚಿತ್ರ ಅದ್ಭುತವಾಗಿ ತಯಾರಾಗಿದ್ದು ಮುಂದೆ ಪೂರ್ಣ ರೀತಿಯ ಚಿತ್ರವಾಗಿ ಮೂಡಿಬರಲಿ ಅಂತಾ ಚಿತ್ರರಂಗದ ಗಣ್ಯರು ಹಾರೈಸಿದರು. 

ಹಿರಿಯ ನಟ ಹಾಗೂ ರಂಗಭೂಮಿ ಕಲಾವಿದ ವಿ.ಜಿ.ಪಾಲ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಯಾಗಿ ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್,ತುಳು ಚಿತ್ರ ನಿರ್ಮಾಪಕ ಲಯನ್ ಕಿಶೋರ್ ಡಿ.ಶೆಟ್ಟಿ, ಚಿತ್ರನಿರ್ಮಾಪಕ ಹಾಗೂ ಉದ್ಯಮಿ ಮುಖೇಶ್ ಹೆಗ್ಡೆ, ಉದ್ಯಮಿ ಮೋಹನ್ ಅಮೀನ್, ವಿ೪ ನ್ಯೂಸ್ ಆಡಳಿತ ನಿರ್ದೇಶಕ ಲಕ್ಷ್ಮಣ್ ಕುಂದರ್, ಉದ್ಯಮಿ ಕೃಷ್ಣ ಕೋಟ್ಯಾನ್, ಐಒಸಿಎಲ್ ನ ಸುಂದರ್, ನಿರ್ಮಾಪಕ ರಾಜೇಶ್ ಬ್ರಹ್ಮಾವರ, ನಿರ್ಮಾಪಕ ಸಚಿನ್ ಎಸ್. ಉಪ್ಪಿನಂಗಡಿ ಮತ್ತಿತರು ಉಪಸ್ಥಿತರಿದ್ದರು.

ತಾರಾ ಮೆರಗು: ಅರ್ಜುನ್ ಕಾಪಿಕಾಡ್ , ರೂಪೇಶ್,  ಸೌಜನ್ಯ ಹೆಗ್ಡೆ, ರಾಮದಾಸ್, ಆರ್ .ಜೆ. ಅನುರಾಗ್ , ವಿ.ಜೆ.ವಿನೀತ್,ವಿ.ಜೆ.ದೀಕ್ಷಿತ್ ಶೆಟ್ಟಿ, ವಿ.ಜೆ.ದೇವ್ , ಪ್ರಶಾಂತ್, ವಿ.ಜೆ.ಪೂರ್ವಿ, ಅದ್ವಿಕಾ ಶೆಟ್ಟಿ ಹೀಗೆ ಹಲವು ಮಂದಿ ಭಾಗವಹಿಸಿದರು.

ಕಿರುಚಿತ್ರ ವೀಕ್ಷಿಸಿದ ಬಳಿಕ ನಿರ್ಮಾಪಕ ರಾಜೇಶ್ ಬ್ರಹ್ಮಾವರ, ಕಿರುಚಿತ್ರವು ಅದ್ಬುತವಾಗಿ ಮೂಡಿ ಬಂದಿದೆ.ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬ್ರಹ್ಮಾವರ ಮೂವಿಸ್ ಬ್ಯಾನರ್ ನಡಿ ಮ್ಯಾಂಡಿ ಮಂಜು ಅವರಿಗೆ ತುಳು ಚಿತ್ರದಲ್ಲಿ ನಿರ್ದೇಶಕ  ಅವಕಾಶ ನೀಡುತ್ತೇನೆ ಎಂದು ಭರವಸೆ ನೀಡಿದರು.

ಕನ್ನಡ ಚಿತ್ರಗಳಲ್ಲಿ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದ ಮ್ಯಾಂಡಿ ಮಂಜು , ಕ್ಯಾಮರಾ ಜೊತೆಗೆ  ಕೆಲಸ ನಿರ್ವಹಿಸಿರುವ ಅವಿನಾಶ್ ಮೊದಲ ಪ್ರಯತ್ನ ದಲ್ಲಿಯೇ ಅದ್ಭುತವಾಗಿ ಕೈಚಳಕ ತೋರಿಸಿದ್ದಾರೆ ಅನ್ನೋದು ಇನ್ನು ಕೆಲವರ ಬಣ್ಣನೆಯಾಗಿತ್ತು. ನಿರ್ಮಾಣ ತಂಡ, ಮುಂದೆ ಯಾವ ರೀತಿ ಚಿತ್ರವನ್ನು ಜನರಿಗೆ ಹತ್ತಿರವಾಗಿಸುತ್ತಾರೆ ಅನ್ನೋದು ಇನ್ನೂ ಗೊತ್ತಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X