Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮರಳು ಪೂರೈಕೆ ಸುಗಮಗೊಳಿಸಲು ಸಚಿವರ ಸೂಚನೆ

ಮರಳು ಪೂರೈಕೆ ಸುಗಮಗೊಳಿಸಲು ಸಚಿವರ ಸೂಚನೆ

ವಾರ್ತಾಭಾರತಿವಾರ್ತಾಭಾರತಿ26 Sept 2017 11:10 PM IST
share

ಮಂಗಳೂರು, ಸೆ.26: ಜಿಲ್ಲೆಯಲ್ಲಿ ಮರಳು ಪೂರೈಕೆ ಕೊರತೆಯಾಗದಂತೆ ಸಾರ್ವಜನಿಕರಿಗೆ ಮರಳು ಸುಗಮವಾಗಿ ಲಭ್ಯವಾಗಲು ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳುವಂತೆ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

  ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ಅಕ್ರಮವಾಗಿ ಮರಳು ಎತ್ತುವುದರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಉತತಿಮ ಗುಣಮಟ್ಟದ ಮರಳು ಲಭ್ಯವಿರುವುದರಿಂದ ನಿಯಮಾನುಸಾರ ಸಾರ್ವಜನಿಕರಿಗೆ ಮರಳು ಲಭ್ಯವಾಗುವಂತೆ ಗಮನಹರಿಸಲು ಸಚಿವರು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಮಾತನಾಡಿ, ಕರಾವಳಿ ನಿಯಂತ್ರಣ ವಲಯದಲ್ಲಿ(ಸಿಆರ್‌ಝಡ್) ಈಗಾಗಲೇ ಮರಳು ಎತ್ತಲು 41 ಪರ್ಮಿಟ್ ನೀಡಲಾಗಿದೆ. ಮೂರು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವರ್ಷ ಮರಳುಗಾರಿಕೆಯಲ್ಲಿ ತೊಡಗಿದ್ದ ಸಾಂಪ್ರದಾಯಿಕ ಮರಳುಗಾರಿಕೆಯಲ್ಲಿ ತೊಡಗಿದ್ದವರಿಗೆ ದಾಖಲೆಗಳನ್ನು ಪರಿಶೀಲಿಸಿ ಪರವಾನಿಗೆ ನೀಡಲಾಗುತ್ತದೆ. ಆದರೆ, ಮರಳನ್ನು ಸ್ಥಳೀಯವಾಗಿ ಮಾರಾಟ ಮಾಡಬೇಕಾಗಿದೆ ಎಂದು ಹೇಳಿದರು.

ನಾನ್ ಸಿಆರ್‌ಝಡ್ ಪ್ರದೇಶಗಳಲ್ಲಿ ಮರಳು ಬ್ಲಾಕ್‌ಗಳನ್ನು ಗುರುತಿಸಲು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದ್ದು, ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X