Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಂಬಾರು ಬೆಳೆಗಳ ಸರ್ವಾಂಗೀಣ...

ಸಾಂಬಾರು ಬೆಳೆಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಸಹಾಯಧನ

ವಾರ್ತಾಭಾರತಿವಾರ್ತಾಭಾರತಿ27 Sept 2017 6:09 PM IST
share

ಮಂಗಳೂರು, ಸೆ.27: ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ದಿ ಮಂಡಳಿಯ ವತಿಯಿಂದ ಸಾಂಬಾರು ಬೆಳೆಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಸಾಂಬಾರು ಬೆಳೆಗಾರರಿಗೆ ಉತ್ತಮ ಆಧುನಿಕ ಮಾಹಿತಿಯನ್ನು ನೀಡಿ ಅವರ ಕುಶಲತೆಯನ್ನು ಅಭಿವೃದ್ಧಿ ಪಡಿಸುವ ಮೂಲಕ ಆದಾಯವನ್ನು ಹೆಚ್ಚಿಸುವ ಕುರಿತು ಹಲವಾರು ಫಲಾನುಭವಿ ಆಧಾರಿತ ಕಾರ್ಯಕ್ರಮಗಳನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಇವುಗಳಲ್ಲಿ ಪ್ರಮುಖ ವಿವಿಧ ಪ್ರಾಥಮಿಕ ಸಂಸ್ಕರಣಾ ಘಟಕಗಳಾದ ಸಂಚಾರಿ ಅರಿಷಿಣ ಸಂಸ್ಕರಣಾ ಘಟಕ, (ಅರಿಷಿಣ ಕುದಿಸುವ ಯಂತ್ರ ಮತುತಿ ಪಾಲಿಂಗ್ ಮೆನ್), ಶುಂಠಿ ಸಂಸ್ಕರಣಾ ಘಟಕ, ಕಾಳುಮೆಣಸು ಸಂಸ್ಕರಣಾ ಘಟಕ, ಹುಣಸೆ ಸಂಸ್ಕರಣಾ ಘಟಕ ಇತ್ಯಾದಿಗಳಿಗೆ ಸಹಾಯಧನ ನೀಡಲಾಗುತ್ತಿದೆ.

ಇದಲ್ಲದೆ, ಸಾಂಬಾರು ಬೆಳೆಗಾರರಿಗೆ ಕೃಷಿ ಉತ್ಪಾದನಾ ವೆಚ್ಚ ಕಡಿಮೆಗೊಳಿಸಲು ವಿವಿಧ ಯಂತ್ರೋಪಕರಣಗಳಾದ ಅಲ್ಯುಮಿನಿಯಂ ಲ್ಯಾಡರ್, ಕಾಳುಮೆಣಸು ಬಿಡಿಸುವ ಯಂತ್ರ, ಪವರ್ ಸ್ಪ್ರೇಯರ್, ಪವರ್ ವೀಡರ್ ಇತ್ಯಾದಿ ಮತ್ತು ಉತ್ತಮ ಗುಣಮಟ್ಟದ ಸಾಂಬಾರು ಪದಾರ್ಥಗಳ ಕೊಯ್ಲೋತ್ತರ ನಿರ್ವಹಣೆಗಾಗಿ ಟಾರ್ಪಲಿನ್‌ಗಳ ವಿತರಣೆಯನ್ನು ಸಹಾಯಧನದಡಿ ಕೈಗೊಳ್ಳಲಾಗಿದೆ ಎಂದು ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.

ಆಸಕ್ತರು ಇದರ ಸದುಪಯೋಗವನ್ನು ಪಡೆದುಕೊಳ್ಳಲು ಹೆಚ್ಚಿನ ಮಾಹಿತಿಗಾಗಿ ತಾಲೂಕು ತೋಟಗಾರಿಕೆ ಇಲಾಖೆ ಅಥವಾ ನೇರವಾಗಿ ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿಮಂಡಳಿ ಹುಬ್ಬಳ್ಳಿ ದೂರವಾಣಿ ಸಂಖ್ಯೆ: 9844071683, 8139967561ಗಳಿಗೆ ಸಂಪರ್ಕಿಸಲು ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ, ಮಂಗಳೂರು ಇವರ ಪ್ರಕಟನೆ ತಿಳಿಸಿದೆ.ಅ.2ರಂದು ಮಹಾತ್ಮಾಗಾಂಧಿ ಶಾಂತಿ ಪ್ರತಿಷ್ಠಾನದ ವಾರ್ಷಿಕ ಗೌರವ ಪ್ರದಾನಮಂಗಳೂರು, ಸೆ.27: ಮಹಾತ್ಮಾಗಾಂಧಿ 150ರ ಪೂರ್ವಭಾವಿ ಸಂಭ್ರಮದಲ್ಲಿ 147ನೆ ಜನ್ಮದಿನಾಚರಣೆ ಮತ್ತು ಮಹಾತ್ಮಾಗಾಂಧಿ ಶಾಂತಿ ಪ್ರತಿಷ್ಠಾನದ ವಾರ್ಷಿಕ ಗೌರವ 2017 ಕಾರ್ಯಕ್ರಮವು ಅ.2 ರಂದು ನಗರದ ಟಾಗೋರ್ ಪಾರ್ಕ್‌ನ ಪ್ರತಿಷ್ಠಾನದ ಕಾರ್ಯಾಲಯದಲ್ಲಿ ನಡೆಯಲಿದೆ.

ಧ್ವಜಾರೋಹಣವು ಬೆಳಗ್ಗೆ 9.30ಕ್ಕೆ ಹಾಗೂ ಸಭಾ ಕಾರ್ಯಕ್ರಮ ಬೆಳಗ್ಗೆ 10.15ಕ್ಕೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ. ಸದಾನಂದ ಶೆಟ್ಟಿ ವಹಿಸಲಿದ್ದಾರೆ. ಆಳ್ವಾಸ್ ಕಾಲೇಜಿನ ಉಪನ್ಯಾಸರಾದ ಸುಧಾರಾಣಿ ಮಾತನಾಡಲಿದ್ದಾರೆ.ಮಹಾತ್ಮಾ ಗಾಂಧಿ ಶಾಂತಿ ಪ್ರತಿಷ್ಠಾನದ ವಾರ್ಷಿಕ ಗೌರವವನ್ನು ನವಸಾಕ್ಷರೆ, ಕಳೆದ 12 ವರ್ಷಗಳಿಂದ ಪ್ಲಾಸ್ಟಿಕ್ ತ್ಯಾಜ್ಯದ ಅಪಾಯ ಮತ್ತು ಗ್ರಾಮೀಣ ಬದುಕಿಗೆ ಪ್ರೇರಕಿಯಾಗಿ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಗಮನ ಸೆಳೆದ ಪ್ರೇಮಾ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.

ಅ.5ರಂದು ಮಹರ್ಷಿ ವಾಲ್ಮೀಕಿ ಜಯಂತಿಮಂಗಳೂರು, ಸೆ.27: ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ದ.ಕ. ಜಿಲ್ಲೆ ವಾಲ್ಮೀಕಿ ನಾಯಕ ಅಸೋಸಿಯೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯು ಅ. 5ರಂದು ಬೆಳಗ್ಗೆ 10:30ಕ್ಕೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ.ಕಾರ್ಯಕ್ರಮವನ್ನು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X