Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ...

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಾನೋ ಫ್ಲೂಯಿಡ್ ಕುರಿತು ರಾಷ್ಟ್ರಮಟ್ಟದ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ28 Sept 2017 8:00 PM IST
share
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಾನೋ ಫ್ಲೂಯಿಡ್ ಕುರಿತು ರಾಷ್ಟ್ರಮಟ್ಟದ ಕಾರ್ಯಾಗಾರ

ಮೂಡುಬಿದಿರೆ, ಸೆ. 28: ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಆಯೋಜಿಸಿದ ನಾನೋ ಫ್ಲೂಯಿಡ್ ಕುರಿತ  ಒಂದು ದಿನದ ರಾಷ್ಟ್ರಮಟ್ಟದ ಕಾರ್ಯಾಗಾರವನ್ನು ಜಪಾನ್ ನ ಕುಮಾಮೊಟೊ ವಿವಿಯ ಸಹಾಯಕ ನಿರ್ದೇಶಕ ಮತ್ತು ಪ್ರಾಧ್ಯಾಪಕ ಡಾ. ಶುಯಿಚಿ ತೋರಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಡಾ. ಶುಯಿಚಿ ತೋರಿ, ಇಂದಿನ ವಿದ್ಯಾರ್ಥಿಗಳು ಸಂಶೋಧನಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ನಾನೋ ಫ್ಲೂಯಿಡ್ ಕ್ಷೇತ್ರದಲ್ಲಿ ಆಗುತ್ತಿರುವ ಅನೇಕ ಆವಿಷ್ಕಾರಗಳನ್ನು ವಿದ್ಯಾರ್ಥಿಗಳು ಅರಿತು ಅಧ್ಯಯನ ನಡೆಸಬೇಕು. ಆಳ್ವಾಸ್ ಮತ್ತು ಕುಮಾಮೊಟೊ ವಿವಿ ನಡುವಣ ಶೈಕ್ಷಣಿಕ ಒಪ್ಪಂದದಿಂದ ವಿದ್ಯಾರ್ಥಿ ವಿನಿಮಯ ಮತ್ತು ಉನ್ನತ ಸಂಶೋಧನೆ ಸಾಧ್ಯ ಎಂದು ಡಾ . ಶುಯಿಚಿ ತಿಳಿಸಿದರು. 

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ ಈ ಸಂಶೋಧನಾ ಕಾರ್ಯಾಗಾರವು ವಿದ್ಯಾರ್ಥಿಗಳಿಗೆ , ಉದ್ಯಮಿಗಳಿಗೆ ಮತ್ತು ಬೋಧಕರಿಗೆ ಉಪಯುಕ್ತವಾಗಿದೆ. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಮತ್ತು ಕುಮಾಮೊಟೊ ವಿಶ್ವವಿದ್ಯಾಲಯ ನವೀನ ಒಪ್ಪಂದವು ಪ್ರಮುಖ ಮೈಲಿಗಲ್ಲಾಗಿದ್ದು ಜಪಾನಿನ ಉನ್ನತ ತಂತ್ರಜ್ಞಾನ ನಮಗೆ ಮಾರ್ಗದರ್ಶನವಾಗಬಲ್ಲುದು. ಸಮಾಜೋಪಯೋಗಿ ಸಂಶೋಧನೆಗೆ ಕಾಲೇಜುಗಳಲ್ಲಿ ಮಹತ್ವ ಸಿಗಬೇಕು ಎಂದು ಕರೆಕೊಟ್ಟರು.

ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್ ಮಾತನಾಡಿ ಈ ಸಂಸ್ಥೆಯಲ್ಲಿ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಶೈಕ್ಷಣಿಕ ಒಪ್ಪಂದದ ಅಂಗವಾಗಿ ನಡೆಯುವ ಕಾರ್ಯಕ್ರಮ ಇದಾಗಿದ್ದು ಜಪಾನೀಯರ  ಕಾರ್ಯಶೈಲಿ , ಶಿಸ್ತು ಮತ್ತು ಸಮಯ ಪರಿಪಾಲನೆ ನಮಗೆ ಮಾದರಿ ಎಂದರು. ನಾನೋ ಫ್ಲೂಯಿಡ್ ಕ್ಷೇತ್ರವು ಅಪರಿಮಿತ ಅವಕಾಶಗಳನ್ನೊಳಗೊಂಡಿದ್ದು ವಿಫುಲ ಸಂಶೋಧನೆಗೆ ಪೂರಕವಾಗಿದೆ ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ತಿರುನೆಲ್ವೇಲಿಯ ಪಿಎಸ್‍ಎನ್ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಪಿ. ಸೆಲ್ವ ಕುಮಾರ್, ಸುರತ್ಕಲ್ ಎನ್‍ಐಟಿಕೆ ಯ ಪ್ರಾಧ್ಯಾಪಕ ಡಾ. ಕೆ ಎನ್ ಪ್ರಭು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ .

ವಿಭಾಗದ ಮುಖ್ಯಸ್ಥ ಪ್ರೊ. ಕೆ ವಿ ಸುರೇಶ ಅತಿಥಿಗಳನ್ನು ಸ್ವಾಗತಿಸಿದರು . ಪ್ರೊ. ಯೋಗೇಶ್ ರಾವ್ ನಿರೂಪಿಸಿ ಸಂಯೋಜಕ ಡಾ . ಸತ್ಯನಾರಾಯಣ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X