Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಸಮುಕ್ತ ನಗರ ನನ್ನ ಗುರಿ: ನೂತನ ಮೇಯರ್...

ಕಸಮುಕ್ತ ನಗರ ನನ್ನ ಗುರಿ: ನೂತನ ಮೇಯರ್ ಸಂಪತ್‌ ರಾಜ್

ವಾರ್ತಾಭಾರತಿವಾರ್ತಾಭಾರತಿ28 Sept 2017 8:08 PM IST
share

ಬೆಂಗಳೂರು, ಸೆ.28: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸ ಸಮಸ್ಯೆ ಬಗೆಹರಿಸುವ ಜೊತೆಗೆ ಮಹಿಳೆಯರು, ಮಕ್ಕಳಿಗೆ ಸುರಕ್ಷಿತ ನಗರವನ್ನಾಗಿ ಮಾಡಲು ಶ್ರಮಿಸುವುದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಸಂಪತ್ ರಾಜ್ ಹೇಳಿದ್ದಾರೆ.

ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆಲುವು ಪಡೆದು ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಬಿಎಂಪಿಯ 198 ವಾರ್ಡ್‌ಗಳಲ್ಲೂ ಆಯಕಟ್ಟಿನ ಜಾಗ, ಶಾಲಾ ಕಾಲೇಜು ಬಳಿ, ಐಟಿ-ಬಿಟಿ ಕಂಪೆನಿ ಕಚೇರಿಗಳ ಬಳಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಿಸಿದರು.

ನಗರದ ಪ್ರಮುಖ 30 ರಸ್ತೆಗಳ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ರಕ್ಷಣಾ ಇಲಾಖೆಯೊಂದಿಗೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮಾತನಾಡಿದ್ದಾರೆ. ಅಲ್ಲದೆ, ಬಡವರ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು. ಪಾಲಿಕೆ ಆಡಳಿತ ಸುಗಮಕ್ಕೆ ರಚಿಸಿದ್ದ ಸಮನ್ವಯ ಸಮಿತಿಯ ಗೊಂದಲ ಸಮಸ್ಯೆಯನ್ನು 15 ದಿನಗಳಲ್ಲಿ ನಿವಾರಣೆ ಮಾಡಲಾಗುವುದು ಎಂದು ನುಡಿದರು.

ಕನ್ನಡಕ್ಕೆ ಒತ್ತು: 100ಕ್ಕೆ 100ರಷ್ಟು ಕನ್ನಡ ಅನುಷ್ಠಾನಕ್ಕೆ ಒತ್ತು ನೀಡಲಾಗುವುದು. ಡೆಂಗ್ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹೆಚ್ಚದಂತೆ ತಡೆಗೆ ಎಲ್ಲಾ ಬಗೆಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X