ಸೆ.29: ಅಬಕಾರಿ ಸಚಿವರು ಉಡುಪಿಗೆ
ಉಡುಪಿ, ಸೆ.28: ರಾಜ್ಯ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಸೆ.29ರಂದು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 6 ಕ್ಕೆ ಕೊಲ್ಲೂರು ಶ್ರೀಮೂಕಾಂಬಿಕ ದೇವಿ ದೇವಸ್ಥಾನದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಚಿವರು, 9:30ಕ್ಕೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಬಿಲ್ಲಾಡಿ, ಸೆಳ್ಳಗದ್ದೆಗಳಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
Next Story





