Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ...

ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ ಅಪಾಯದಲ್ಲಿ: ಡಾ.ವಾನಳ್ಳಿ

ವಾರ್ತಾಭಾರತಿವಾರ್ತಾಭಾರತಿ28 Sept 2017 9:51 PM IST
share
ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ ಅಪಾಯದಲ್ಲಿ: ಡಾ.ವಾನಳ್ಳಿ

ಉಡುಪಿ, ಸೆ.28: ದೇಶದಲ್ಲಿ ಇಂದು ಅಭಿವ್ಯಕ್ತಿ ಸ್ವಾತಂತ್ರ ಎಂಬುದು ಸಮಾಜ ಘಾತುಕರ ಕೈ ಸಿಕ್ಕಿ ನಲುಗುತ್ತಿದೆ. ದೇಶದ ಎಲ್ಲ ಕಡೆಗಳಲ್ಲಿ ಕಾಣುತ್ತಿ ರುವ ಹಿಂಸೆಗಳು ಅಭಿವ್ಯಕ್ತಿಗೆ ಮಾರಕವಾಗಿವೆ ಎಂದು ಹಿರಿಯ ಪತ್ರಕರ್ತ ಹಾಗೂ ಬರಹಗಾರ ಡಾ.ನಿರಂಜನ ವಾನಳ್ಳಿ ಮೈಸೂರು ಹೇಳಿದ್ದಾರೆ.

ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪೇಜಾವರ ಮಠ ಆಶ್ರಯದಲ್ಲಿ ನವ ರಾತ್ರಿಯ ಪ್ರಯುಕ್ತ ರಾಜಾಂಗಣದಲ್ಲಿ ಬುಧವಾರ ಆಯೋಜಿಸಲಾದ ಕಾರ್ಯಕ್ರಮದಲ್ಲಿ ‘ಅಭಿವ್ಯಕ್ತಿಯ ಅಂತರಂಗ’ ಎಂಬ ವಿಷಯದ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು.

ಅಭಿವ್ಯಕ್ತಿ ಸ್ವಾತಂತ್ರ ಎಂಬುದು ನಮ್ಮ ಸಂವಿಧಾನದಲ್ಲಿ ಅಂತರಗತವಾಗಿದೆ. ಆದರೆ ಇಂದು ನಾವು ಬರೆಯುವ ಹಾಗೂ ಹೇಳುವ ಎಲ್ಲ ಅಭಿವ್ಯಕ್ತಿಯ ಮೇಲೆಯೂ ಒಂದು ರೀತಿಯ ಭಯೋತ್ಪಾದನೆಯ ನೆರಳು ಇದ್ದೇ ಇರುತ್ತದೆ. ದೇಶದ ಅಭಿವ್ಯಕ್ತಿ ಸ್ವಾತಂತ್ರ್ಯ ಎಷ್ಟು ಸ್ವತಂತ್ರ ಎಂಬ ಪ್ರಶ್ನೆ ಹಿಂದೆಂದಿಕ್ಕಿಂತಲೂ ಇಂದು ತುಂಬಾ ಕಾಡುತ್ತಿದೆ ಎಂದರು.

ಸಮಾಜ ವಿರೋಧಿ ಶಕ್ತಿಗಳು ಒಡ್ಡುವ ಬೆದರಿಕೆಗಳು ನಮ್ಮ ಅಭಿವ್ಯಕ್ತಿಗೆ ಎಚ್ಚರಿಕೆಯ ಗಂಟೆಗಳಾಗಿವೆ. ನಮಗೆ ಅನಿಸಿದ್ದನ್ನು ನಿರ್ಭೀತವಾಗಿ ಹೇಳುವ, ಬರೆಯುವ ಕಾಲ ಬರಬೇಕು. ಅಭಿವ್ಯಕ್ತಿ ಎಂಬುದು ಭಾವನೆಗಳ ಮೊತ್ತವಾಗ ಬೇಕೇ ಹೊರತು ಪ್ರಚಾರಕ್ಕಾಗಿ ಬಳಕೆಯಾಗಬಾರದೆಂದು ಅವರು ತಿಳಿಸಿದರು.

ಪರ್ಯಾಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಆಶೀರ್ವ ಚನ ನೀಡಿ, ಅಭಿವ್ಯಕ್ತಿಯನ್ನು ವೈಚಾರಿಕತೆಯ ಮೂಲಕ ಎದುರಿಸುವ ಬದಲು ಹಿಂಸೆಗೆ ಇಳಿಯುವ ಅತ್ಯಂತ ಕೆಟ್ಟ ಪ್ರವೃತ್ತಿ ದೇಶದಲ್ಲಿ ನಡೆಯುತ್ತಿದೆ. ಎಲ್ಲರೂ ಸತ್ಯಾಸತ್ಯತೆಯನ್ನು ಯಾವುದೇ ಅಳುಕಿಲ್ಲದೆ ನಿಸ್ಸಂಕೋಚವಾಗಿ ಹೇಳುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರದೀಪ್ ಕಲ್ಕೂರ ಉಪಸ್ಥಿತರಿದ್ದರು.

ಇತ್ತೀಚೆಗೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ನಡೆಯಿತು. ಅವರ ನಿಲುವು ಗಳನ್ನು ಒಪ್ಪುವುದು ಬಿಡುವುದು ಬೇರೆ ಪ್ರಶ್ನೆ. ಆದರೆ ಆಕೆಗೆ ಬದುಕುವ ಹಕ್ಕು ಇದೆ. ಹೇಳುವ ಸ್ವಾತಂತ್ರ ಇದೆ. ಅದನ್ನು ಕಿತ್ತುಕೊಳ್ಳಲು ನಾವು ಯಾರು. ಒಬ್ಬ ಅಮಾಯಕ ಹೆಣ್ಣುಮಗಳನ್ನು ಗುಂಡು ಹೊಡೆದು ಕೊಂದಿರುವುದು ಮನುಷ್ಯತ್ವವೇ? ಎಂದು ಹಿರಿಯ ಪತ್ರಕರ್ತ ನಿರಂಜನ ವಾನಹಳ್ಳಿ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X