Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನವಾಝುದ್ದೀನ್ ತಾಯಿ ಮೆಹರುನ್ನಿಸಾಗೆ...

ನವಾಝುದ್ದೀನ್ ತಾಯಿ ಮೆಹರುನ್ನಿಸಾಗೆ ಸ್ಥಾನ

ಬಿಬಿಸಿ ವಿಶ್ವದ 100 ಅತ್ಯಂತ ಸ್ಪೂರ್ತಿದಾಯಕ ಮಹಿಳೆಯರ ಪಟ್ಟಿ

ವಾರ್ತಾಭಾರತಿವಾರ್ತಾಭಾರತಿ28 Sept 2017 11:00 PM IST
share
ನವಾಝುದ್ದೀನ್ ತಾಯಿ ಮೆಹರುನ್ನಿಸಾಗೆ ಸ್ಥಾನ

ಮುಂಬೈ, ಸೆ. 28 : ಖ್ಯಾತ ನಟ ನವಾಝುದ್ದೀನ್ ಸಿದ್ದಿಕಿಯ ತಾಯಿ ಮೆಹರುನ್ನಿಸಾ ಸಿದ್ದೀಕಿ ಅವರು ಬಿಬಿಸಿ ಬಿಡುಗಡೆ ಮಾಡಿರುವ ಜಗತ್ತಿನ 100 ಸ್ಪೂರ್ತಿದಾಯಕ ಹಾಗು ಸೃಜನಶೀಲ ಮಹಿಳೆಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಇತರ ಮಹಿಳೆಯರ ಶ್ರೇಯಸ್ಸಿಗಾಗಿ ಧ್ವನಿ ಎತ್ತುವ ವಿಶ್ವದೆಲ್ಲೆಡೆಯ ಮಹಿಳೆಯರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ವರ್ಷದ ಪಟ್ಟಿಯಲ್ಲಿ 60 ಹೆಸರುಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದ್ದು, ಉಳಿದ 40 ಹೆಸರುಗಳನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು. 
ಜಗತ್ತಿನೆಲ್ಲೆಡೆ ವಿವಿಧ ಕ್ಷೇತ್ರಗಳಲ್ಲಿ  ಕಿರುಕುಳ, ಅನ್ಯಾಯ ಹಾಗು ಅಸಮಾನತೆ ವಿರುದ್ಧ ಹೋರಾಡಿ ತಮ್ಮ ಛಾಪು ಮೂಡಿಸಿದ ಮಹಿಳೆಯರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಮಹಿಳೆಗೆ ನಿರ್ಬಂಧ, ಮಹಿಳಾ ಅನಕ್ಷರತೆ, ಬೀದಿ ಕಿರುಕುಳ ಹಾಗು ಕ್ರೀಡೆಯಲ್ಲಿ ಲಿಂಗ ತಾರತಮ್ಯ - ಈ ನಾಲ್ಕು ವಿಭಾಗಗಳಲ್ಲಿ ವಿಶೇಷ ಸಾಧನೆ ಮಾಡಿ ಬದಲಾವಣೆ ತಂದ ಮಹಿಳೆಯರನ್ನು ಗುರುತಿಸಿ ಈ ಪಟ್ಟಿಯಲ್ಲಿ ಗೌರವಿಸಲಾಗಿದೆ.

ಭಾರತದಿಂದ ಮೆಹರುನ್ನಿಸಾ ಅಲ್ಲದೆ ಕವಯತ್ರಿ ರೂಪಿ ಕೌರ್ , ಉದ್ಯಮಿ ಅದಿತಿ ಅವಸ್ಥಿ , ಲೇಖಕಿ ಇರಾ ತ್ರಿವೇದಿ, ಉದ್ಯಮಿ ನಿತ್ಯಾ ತುಮ್ಮಲಚೆಟ್ಟಿ, ವಿದ್ಯಾರ್ಥಿನಿ ಪ್ರಿಯಾಂಕಾ ರಾಯ್ ಹಾಗು ಶಿಕ್ಷಕಿ ತುಲಿಕಾ ಕಿರಣ್ , ಸಾಮಾಜಿಕ ಉದ್ಯಮಿ ಊರ್ವಶಿ ಸಾಹ್ನಿ , ಅಂಗವೈಕಲ್ಯ ಕುರಿತ ಕಾರ್ಯಕರ್ತೆ ವಿರಾಲಿ ಮೋದಿ  ಹಾಗು ಕ್ರಿಕೆಟರ್ ಮಿಥಾಲಿ ರಾಜ್ ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಈ ಸಾಧಕರ ಕುರಿತ ಸರಣಿ ಅಕ್ಟೊಬರ್ ನಲ್ಲಿ ಬಿಬಿಸಿಯಲ್ಲಿ ಪ್ರಾರಂಭವಾಗಲಿದೆ.

A Lady who showed courage against all odds being in a conservative Family from a small village-My Mother #100MostInfluentialWomenInTheWorld pic.twitter.com/rtE9VnEP74

— Nawazuddin Siddiqui (@Nawazuddin_S) September 27, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X