ವಿಕಾ ಕಾಲೇಜಿನಲ್ಲಿ ಆಯುಧ ಪೂಜೆ

ಮಂಗಳೂರು,ಸೆ.29: ನಗರದ ವಿಕಾಸ್ ಕಾಲೇಜಿನಲ್ಲಿ ಶುಕ್ರವಾರ ಶಾರದಾ ಪೂಜೆಯೊಂದಿಗೆ ಆಯುಧ ಪೂಜೆ ನೆರವೇರಿಸಲಾಯಿತು.
ಕಾಲೇಜಿನ ಸಂಸ್ಥಾಪಕ ಹಾಗು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್, ಸಂಚಾಲಕ ಡಾ. ಡಿ.ಶ್ರೀಪತಿರಾವ್, ವಿಕಾಸ್ ಎಜುಕೇಶನ್ ಟ್ರಸ್ಟ್‌ನ ಟ್ರಸ್ಟಿ ಜೆ. ಕೊರಗಪ್ಪ, ಸೂರಜ್ ಕಲ್ಯ, ಮಹೇಶ್ಚಂದ್ರ, ಸಲಹೆಗಾರ ಡಾ. ಅನಂತ ಪ್ರಭು, ಪ್ರಾಂಶುಪಾಲ ಟಿ. ರಾಜಾರಾಮ್ ರಾವ್, ಸಮನ್ವಯಾಧಿಕಾರಿ ಪಾರ್ಥಸಾರಥಿ ಪಾಲೆಮಾರ್ ಮತ್ತಿತರರು ಉಪಸ್ಥಿತರಿದ್ದರು.
Next Story





