Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ಹೃತಿಕ್' ಸೂಪರ್ 30

'ಹೃತಿಕ್' ಸೂಪರ್ 30

ವಾರ್ತಾಭಾರತಿವಾರ್ತಾಭಾರತಿ29 Sept 2017 7:15 PM IST
share
ಹೃತಿಕ್ ಸೂಪರ್ 30

ಬಾಲಿವುಡ್‌ನಲ್ಲಿ ಈಗ ಬಯೋಪಿಕ್ ಚಿತ್ರಗಳ ಸುವರ್ಣ ಯುಗವಾಗಿದೆ. ಭಾಗ್ ಮಿಲ್ಕಾ ಭಾಗ್, ಧೋನಿ, ಸಚಿನ್, ಮೇರಿಕೋಮ್ ಹೀಗೆ ಸಾಲುಸಾಲಾಗಿ ಖ್ಯಾತ ಸಾಧಕರ ಬದುಕಿನ ಕಥೆಯನ್ನಾಧರಿಸಿದ ಚಿತ್ರಗಳು ತೆರೆಕಂಡಿದ್ದು, ಸಾಕಷ್ಟು ಹೆಸರು, ಹಣ ಗಳಿಸಿವೆ. ಇದೀಗ ಖ್ಯಾತ ಗಣಿತಶಾಸ್ತ್ರ ಆನಂದ್‌ಕುಮಾರ್ ಅವರ ಜೀವನಕಥೆಯನ್ನಾಧರಿಸಿದ ಚಿತ್ರವೊಂದು ನಿರ್ಮಾಣಗೊಳ್ಳಲಿದೆ. ‘‘ಸೂಪರ್ 30’’ ಎಂದು ಹೆಸರಿಡಲಾದ ಈ ಚಿತ್ರದಲ್ಲಿ ಸೂಪರ್‌ಹೀರೋ ಹೃತಿಕ್ ರೋಶನ್, ಆನಂದ್‌ಕುಮಾರ್‌ನ ಪಾತ್ರದಲ್ಲಿ ನಟಿಸಲಿರುವುದು ಈಗ ಕನ್‌ಫರ್ಮ್ ಆಗಿದೆ.

 ವಿಕಾಸ್ ಬೆಹೆಲ್ ಆ್ಯಕ್ಷನ್ ಕಟ್ ಹೇಳಲಿರುವ ಈ ಚಿತ್ರವು ಪ್ರತೀ ವರ್ಷ 30 ಮಂದಿ ಪ್ರತಿಭಾವಂತ ಬಡವಿದ್ಯಾರ್ಥಿಗಳಿಗೆ ಐಐಟಿ-ಜೆಇಇ ಪರೀಕ್ಷೆ ಬರೆಯಲು ಉಚಿತ ತರಬೇತಿ ನೀಡುತ್ತಿರುವ ಆನಂದ್‌ಕುಮಾರ್ ಅವರ ರೋಚಕ ಬದುಕನ್ನು ಪ್ರೇಕ್ಷಕರ ಮುಂದೆ ಅನಾವರಣಗೊಳಿಸಿದ್ದಾರೆ.

ಈ ಬಗ್ಗೆ ವಿಕಾಸ್ ಬೆಹೆಲ್ ಈಗಾಗಲೇ ಆನಂದ್‌ಕುಮಾರ್ ಅವರನ್ನು ಭೇಟಿಯಾಗಿ ಅವರ ಸಾಧಕ ಬದುಕಿನ ಬಗ್ಗೆ ಅಪಾರ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಆನಂದ್‌ಕುಮಾರ್ ಕೂಡಾ ತನ್ನ ಜೀವನ ಕಥೆಯನ್ನು ಬೆಹೆಲ್, ಬೆಳ್ಳಿತೆರೆಯ ಮೇಲೆ ಸಮರ್ಥವಾಗಿ ಮೂಡಿಸಲಿದ್ದಾರೆಂಬ ವಿಶ್ವಾಸ ಹೊಂದಿದ್ದಾರೆ. ಒಟ್ಟಿನಲ್ಲಿ ಹಲವಾರು ಯುವಜನರಿಗೆ ಸ್ಫೂರ್ತಿಯಾಗುವಂತಹ ಚಿತ್ರ ಇದಾಗಲಿದೆಯೆಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

‘‘ಬೆಳ್ಳಿತೆರೆಯಲ್ಲಿ ತನ್ನ ಪಾತ್ರದಲ್ಲಿ ಹೃತಿಕ್ ಅಭಿನಯಿಸಲಿ ರುವುದು ಆನಂದ್‌ಗೆ ತುಂಬಾ ಸಂತಸ ತಂದಿದೆಯಂತೆ. ಚಿತ್ರದಲ್ಲಿ ನನ್ನ ಪಾತ್ರಕ್ಕೆ ಜೀವತುಂಬಲು ಒಂದು ಮಟ್ಟದ ಭಾವನಾತ್ಮಕ ಅಭಿವ್ಯಕ್ತಿಯ ಅಗತ್ಯವಿದೆ. ಹೃತಿಕ್ ಅದನ್ನು ಸಮರ್ಥವಾಗಿ ನಿರ್ವಹಿಸಬಲ್ಲರು’’ ಎಂದು ಆನಂದ್‌ಕುಮಾರ್ ಹೇಳಿದ್ದಾರೆ.

ಹೃತಿಕ್‌ಗಂತೂ, ಈ ಪಾತ್ರವು ಅತ್ಯಂತ ಚ್ಯಾಲೆಂಜಿಗ್ ಎನಿಸಿದೆಯಂತೆ. ಪಾತ್ರಕ್ಕೆ ಪರಿಪಕ್ವತೆ ತುಂಬುವ ಉದ್ದೇಶದಿಂದ ಕೆಲವು ವಾರಗಳ ಹಿಂದೆ ಅವರು ಆನಂದ್‌ರನ್ನು ಭೇಟಿಯಾಗಿದ್ದರು. ಒಟ್ಟಿನಲ್ಲಿ ಹೃತಿಕ್‌ಗೆ ‘ಸೂಪರ್ 30’ ಚಿತ್ರವು ಅವರ ವೃತ್ತಿ ಜೀವನದಲ್ಲಿ ಹೊಸ ತಿರುವು ನೀಡಲಿದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X