Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೊಣಕಾಲಿನವರೆಗೆ ನೆರೆ ನೀರಿದ್ದರೂ...

ಮೊಣಕಾಲಿನವರೆಗೆ ನೆರೆ ನೀರಿದ್ದರೂ ಟ್ರಾಫಿಕ್ ನಿರ್ವಹಿಸಿದ ಪೊಲೀಸ್

ಇವರ ಕರ್ತವ್ಯ ಪಾಲನೆಗೆ ಹ್ಯಾಟ್ಸಾಫ್ ಎಂದ ನೆಟ್ಟಿಗರು..

ವಾರ್ತಾಭಾರತಿವಾರ್ತಾಭಾರತಿ30 Sept 2017 7:03 PM IST
share
ಮೊಣಕಾಲಿನವರೆಗೆ ನೆರೆ ನೀರಿದ್ದರೂ ಟ್ರಾಫಿಕ್ ನಿರ್ವಹಿಸಿದ ಪೊಲೀಸ್

ಹೈದರಾಬಾದ್, ಸೆ. 30: ಮೊಣಕಾಲಿನವರೆಗೆ ನೀರಿದ್ದರೂ ತನ್ನ ಕರ್ತವ್ಯವನ್ನು ಶ್ರದ್ಧೆಯಿಂದ ನಿರ್ವಹಿಸುತ್ತಿರುವ ಹೈದರಾಬಾದ್ ಟ್ರಾಫಿಕ್ ಪೊಲೀಸ್ ಒಬ್ಬರ ವೀಡಿಯೋ ನೆಟ್ಟಿಗರ ಹೃದಯ ಗೆದ್ದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೀಡಿಯೋದಲ್ಲಿ ಒಂದು ಕೈಯ್ಯಲ್ಲಿ ಕೊಡೆಯನ್ನು ಹಿಡಿದ ಪೊಲೀಸ್ ಇನ್ನೊಂದು ಕೈಯ್ಯಿಂದ ವಾಹನಗಳಿಗೆ ಸೂಕ್ತ ನಿರ್ದೇಶನ ನೀಡುತ್ತಿರುವುದು ಕಾಣಿಸುತ್ತಿದೆ. ಮೊಣಕಾಲಿನ ತನಕ ನೀರು ಹರಿಯುತ್ತಿದ್ದರೂ ಆತ ಅದನ್ನು ಲೆಕ್ಕಿಸದೆ ತನ್ನ ಕರ್ತವ್ಯ ನಿರ್ವಹಿಸುತ್ತಿರುವುದು ಎಲ್ಲರ ಮನಸ್ಸನ್ನು ನಾಟುವಂತಿದೆ. ಈ ವೀಡಿಯೋವನ್ನು ಶುಕ್ರವಾರ ತೆಗೆಯಲಾಗಿದೆ ಎಂದು ತಿಳಿದಿದ್ದರೂ ಎಲ್ಲಿ ತೆಗೆಯಲಾಗಿದೆ ಎಂದು ತಿಳಿದು ಬಂದಿಲ್ಲ.

ಕಾರು ಚಾಲಕರೊಬ್ಬರು ಈ ಪೊಲೀಸ್ ಸಿಬ್ಬಂದಿಯ ಕರ್ತವ್ಯಪರತೆಯನ್ನು ಮೆಚ್ಚಿ ವೀಡಿಯೋ ತೆಗೆದು ಅದನ್ನು ಟ್ವಿಟ್ಟರ್ ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಹೈದರಾಬಾದ್ ನಗರ ಪೊಲೀಸರು ಈ ಪೋಸ್ಟ್ ನೋಡಿ ಸಂತಸ ಪಟ್ಟಿದ್ದಾರೆ. ವೀಡಿಯೋ ಅಪ್‌ಲೋಡ್ ಮಾಡಿದ ಚಾಲಕ ಆ ಪೇದೆಯ ಮಾಹಿತಿಗಳನ್ನು ಕೇಳಿದ್ದು ಆತನಿಗೆ ಅಥವಾ ಆತನ ಮಕ್ಕಳಿಗೆ ಏನಾದರೂ ಉಡುಗೊರೆ ಕೊಡಬಯಸಿದ್ದಾಗಿ ತಿಳಿಸಿದ್ದಾರೆ.

ಶುಕ್ರವಾರ ಹೈದರಾಬಾದ್ ನಗರದಲ್ಲಿ ಭಾರೀ ಮಳೆಯಾಗಿದೆ. ಮಾಧಪುರದಲ್ಲಿ ಗರಿಷ್ಠ 8 ಸೆಂ.ಮೀನಷ್ಟು ಮಳೆ ದಾಖಲಾಗಿದೆ.

@hydcitypolice this is incredible job guidng us to safety in #rains #hydpolice @KTRTRS @HYDTP salute!!! pic.twitter.com/HHUF8x2GHR

— kaali Sudheer (@kaalisudheers) September 29, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X