Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು; ಪ್ರತ್ಯೇಕ ಅಪಘಾತ: ಐವರ ಸಾವು

ಬೆಂಗಳೂರು; ಪ್ರತ್ಯೇಕ ಅಪಘಾತ: ಐವರ ಸಾವು

ವಾರ್ತಾಭಾರತಿವಾರ್ತಾಭಾರತಿ30 Sept 2017 9:08 PM IST
share
ಬೆಂಗಳೂರು; ಪ್ರತ್ಯೇಕ ಅಪಘಾತ: ಐವರ ಸಾವು

ಬೆಂಗಳೂರು, ಸೆ.30: ನಗರದ ಕೆಂಗೇರಿ ಐದು ಕಡೆಗಳಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಐವರು ಮೃತಪಟ್ಟು, ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

ಕೆಂಗೇರಿಯ ನೈಸ್ ರಸ್ತೆಯ ವೃಷಭಾವತಿ ನದಿ ಸೇತುವೆ ರಸ್ತೆಯಲ್ಲಿ ಬೈಕ್‌ನಲ್ಲಿ ದುರ್ಗಾಪೂಜೆಗೆ ಹೋಗುತ್ತಿದ್ದ ದಂಪತಿಗೆ ಹಿಂದಿನಿಂದ ಬಂದ ಲಾರಿ ಢಿಕ್ಕಿ ಹೊಡೆದು ಪೀಣ್ಯಾದ ಜಯಶ್ರೀದಾಸ್(22) ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಜಯಶ್ರೀದಾಸ್ ಅವರ ಪತಿ ಪತ್ನಿಕ್ ಮೈಟಿ(27) ಆರ್‌ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಪಶ್ಚಿಮ ಬಂಗಾಳ ಮೂಲದ ಈ ದಂಪತಿ ಸೆ.28 ರಂದು ಮಧ್ಯಾಹ್ನ 1ರ ವೇಳೆ ಎಲೆಕ್ಟ್ರಾನಿಕ್ ಸಿಟಿಗೆ ದುರ್ಗಾಪೂಜೆಗಾಗಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಈ ಸಂಬಂಧ ಕೆಂಗೇರಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಶುಕ್ರವಾರ ರಾತ್ರಿ 7:30ರ ಸುಮಾರಿಗೆ ಜಾಲಹಳ್ಳಿಯ ಕಮ್ಮಗೊಂಡನಹಳ್ಳಿ ಮುಖ್ಯರಸ್ತೆಯಲ್ಲಿ ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಲಾರಿ ಹರಿದು ದೇವ(46) ಎಂಬಾತ ಮೃತಪಟ್ಟಿದ್ದಾರೆ. ಪೇಂಟರ್ ಕೆಲಸ ಮಾಡುತ್ತಿದ್ದ ದೇವ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಲಾರಿ ಚಾಲಕನನ್ನು ಬಂಧಿಸಿರುವ ಜಾಲಹಳ್ಳಿ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಪೀಣ್ಯಾದ ಶೆಟ್ಟಿಹಳ್ಳಿ ಮುಖ್ಯರಸ್ತೆಯಲ್ಲಿ ಶುಕ್ರವಾರ ರಾತ್ರಿ 7:30ರ ಸುಮಾರಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ಅರುಣ್ ದಾಸ್(35) ಆಯತಪ್ಪಿಬಿದ್ದು ಮೃತಪಟ್ಟಿದ್ದಾರೆ. ಈ ಸಂಬಂಧ ಪೀಣ್ಯ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ರೈತ ಸಾವು: ದೊಡ್ಡಬಳ್ಳಾಪುರದ ಗುಮ್ಮನಹಳ್ಳಿಯಿಂದ ಆಯುಧ ಪೂಜೆ ಹಿನ್ನಲೆ ಬಾಳೆಕಂದುಗಳನ್ನು ಮಾರಾಟ ಮಾಡಲು ನಗರಕ್ಕೆ ಬಂದಿದ್ದ ರೈತ ನಾಗರಾಜ್(54) ವ್ಯಾಪಾರ ಮುಗಿಸಿ ಶುಕ್ರವಾರ 11.15ರ ವೇಳೆ ಮಾರಪ್ಪನಹಳ್ಳಿಯ ಮಾಂಡವಿ ಮೋಟಾರ್ಸ್ ಮುಂಭಾಗದ ರಸ್ತೆಯಲ್ಲಿ ಮಲಗಿದ್ದಾಗ ಲಾರಿ ಹರಿದು ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ಲಾರಿ ಚಾಲಕನನ್ನು ಬಂಧಿಸಿರುವ ಯಶವಂತಪುರ ಸಂಚಾರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಯುವಕ ಸಾವು: ಮಲ್ಲೇಶ್ವರಂ ಮಿಲ್ಕ್ ಕಾಲನಿಯಲ್ಲಿ ವೇಗವಾಗಿ ಬಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಜಗನ್(28) ಎಂಬುವರು ಮೃತಪಟ್ಟಿದ್ದಾರೆ.ಶುಕ್ರವಾರ ಬೆಳಿಗ್ಗೆ 7:30ರ ವೇಳೆ ನಡೆದುಹೋಗುತ್ತಿದ್ದ ಜಗನ್‌ಗೆ ಬೈಕ್ ಢಿಕ್ಕಿ ಹೊಡೆದಿತ್ತು. ಗಾಯಗೊಂಡಿದ್ದ ಅವನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಮಲ್ಲೇಶ್ವರಂ ಸಂಚಾರ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X