Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗದಗ : ಗೌರಿ ಲಂಕೇಶ್ ಹತ್ಯೆ ಖಂಡಿಸಿ...

ಗದಗ : ಗೌರಿ ಲಂಕೇಶ್ ಹತ್ಯೆ ಖಂಡಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ30 Sept 2017 10:37 PM IST
share
ಗದಗ : ಗೌರಿ ಲಂಕೇಶ್ ಹತ್ಯೆ ಖಂಡಿಸಿ ಪ್ರತಿಭಟನೆ

ಗದಗ,ಸೆ.30: ಗೌರಿ ಲಂಕೇಶ್ ಮತ್ತು ಕಲಬುರ್ಗಿ ಹತ್ಯೆಗಳ ಹಿನ್ನೆಲೆಯಲ್ಲಿ ಲೇಖನಿ ರಕ್ಷಣೆಗಾಗಿ ಲೇಖನಿಗಳಿಂದ ಪ್ರತಿಭಟನೆ ಇಂದು ಸಂಜೆ ಗದಗದಲ್ಲಿ ನಡೆಯಿತು.

ವಿಚಾರವಾದಿ ಚಿಂತಕರಾದ ಡಾ.ಕಲಬುರ್ಗಿ, ದಾಬೋಲ್ಕರ, ಪನ್ಸಾರೆ ಹಾಗೂ ಖ್ಯಾತ  ಪತ್ರಕರ್ತೆ, ಪ್ರಖರ ವಿಚಾರಧಾರೆಗಳ ಚಿಂತಕಿ,   ಗೌರಿ ಲಂಕೇಶ್ ಅವರನ್ನು ಕೋಮುವಾದಿ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವುದನ್ನು  ಖಂಡಿಸಿ ಹತ್ಯಾಕೋರರನ್ನು ಬಂಧಿಸಲು ಒತ್ತಾಯಿಸಿ ಹತ್ಯಾಕೋರರನ್ನು ಬಂಧಿಸುವ ತನಕ  ಗದಗಿನಲ್ಲಿ ಪ್ರತಿ ತಿಂಗಳ 15 ತಾರೀಖು ಮತ್ತು 30 ತಾರೀಖನಂದು ನಿರಂತರ ಪ್ರತಿಭಟನೆ ಗದಗ ಜಿಲ್ಲೆಯ ಗೌರಿ ಲಂಕೇಶ್ ಕಲಬುರ್ಗಿ ದಾಭೋಲ್ಕರ್ ಪನ್ಸಾರೆ ಹತ್ಯಾ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಗದಗಿನಲ್ಲಿ ನಡೆಯುತ್ತಿದೆ. 

ಈ ಹತ್ಯೆಗಳನ್ನು ಖಂಡಿಸಿ ಲೇಖಕರು, ಪ್ರಜ್ಞಾವಂತ ಚಿಂತಕರು ಹೋರಾಟಗಾರರು 'ಲೇಖನಿ ರಕ್ಷಣೆಗಾಗಿ ಲೇಖನಿಗಳಿಂದ' ಎಂಬ ಹೆಸರಿನಲ್ಲಿ  ಪ್ರತಿಭಟನೆ  ನಡೆಸಲಾಯಿತು. ಲೇಖಕರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ತಮ್ಮ ಪೆನ್ನು ಕೊಟ್ಟು ಪ್ರತಿಭಟನೆ ವ್ಯಕ್ತ ಮಾಡಿದರು. 

ಖ್ಯಾತ ಕಥೆಗಾರ್ತಿ ಸುನಂದಾ ಕಡಮೆ, ಕನ್ನಡ ಸಾಹಿತ್ಯ ಪರಿಷತ್ತಿನ ಹಿಂದಿನ ಜಿಲ್ಲಾ ಅಧ್ಯಕ್ಷರಾಗಿದ್ದ ಎ. ಬಿ. ಹಿರೇಮಠ, ಕವಿಗಳಾದ ಎಚ್ ಬಿ ಪೂಜಾರ, ಐ ಕೆ ಕಮ್ಮಾರ, ಪ್ರಕಾಶ ಕಡಮೆ ಮೊದಲಾದವರೆಲ್ಲ ಪಾಲ್ಗೊಂಡು ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗಾಗಿ ನಮ್ಮ ಬದ್ಧತೆ ಪ್ರದರ್ಶಿಸಿದರು ಮತ್ತು ಪ್ರಜಾಪ್ರಭುತ್ವವನ್ನೇ ಹತ್ಯೆ ಮಾಡುವ ಈ ವಿದ್ವಂಸಕ ಕೃತ್ಯವನ್ನು  ಖಂಡಿಸಿದರು.

ಸಂಜೆ 6 ರಿಂದ 7.30 ರವರೆಗೆ ಗಾಂಧಿ ವೃತ್ತದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಹಂತಕರನ್ನು ಬಂಧಿಸಲು ಎರಡೂ ಸರ್ಕಾರಗಳ ಮೇಲೆ ಒತ್ತಡ ಹಾಕಲಾಯಿತು...

ಇವತ್ತಿನ ಪ್ರತಿಭಟನೆಯನ್ನು ಗದಗ ಜಿಲ್ಲೆಯ ವಕೀಲರ ಸಂಘ ಬೆಂಬಲಿಸಿತು.  ಅಧ್ಯಕ್ಷ ಒಡಕಣ್ಣವರ, ಪ್ರಧಾನ ಕಾರ್ಯದರ್ಶಿ ಕೋಟೆಗೌಡರ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. ಲಿಂಗಾಯತ ಪ್ರಗತಿಶೀಲ ಸಂಘವೂ ಪ್ರತಿಭಟನೆಯನ್ನು ಬೆಂಬಲಿಸಿ ಭಾಗವಹಿಸಿತ್ತು.  ಸಂಘದ ಶೇಖರ ಕವಳಿಕಾಯಿ ಮತ್ತು ವೀರಣ್ಣ ಬೇವಿನಮರದ ಮಾತನಾಡಿದರು. ದಲಿತ ಕಲಾ ಬಳಗದ ಸಂಗಾತಿಗಳು ಹೋರಾಟದುದ್ದಕ್ಕೂ ಕ್ರಾಂತಿಗೀತೆ ಹಾಡಿದರು.

ಶರೀಫ್ ಬಿಳೇಯಲಿ, ಡಾ. ರಾಮಚಂದ್ರ ಹಂಸನೂರ, ರಮೇಶ ಕೋಳುರು, ಮುತ್ತು ಬಿಳೇಯಲಿ ನೇತೃತ್ವ ವಹಿಸಿದ್ದರು. 

ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಬಿ. ಕೆ. ಪೂಜಾರ, ಶಾಂತಕುಮಾರ ಭಜಂತ್ರಿ, ಸಿಐಟಿಯು ನ ಮಹೇಶ್ ಹಿರೇಮಠ, ಗಂಟಿಚೋರ ಹಿತರಕ್ಷಣಾ ಸಮಿತಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X