Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಅಂಬೇಡ್ಕರ್ ರಚಿಸಿದ ಪಾಲಿ ಭಾಷೆಯ ವ್ಯಾಕರಣ

ಅಂಬೇಡ್ಕರ್ ರಚಿಸಿದ ಪಾಲಿ ಭಾಷೆಯ ವ್ಯಾಕರಣ

-ಕಾರುಣ್ಯಾ-ಕಾರುಣ್ಯಾ1 Oct 2017 12:05 AM IST
share
ಅಂಬೇಡ್ಕರ್ ರಚಿಸಿದ ಪಾಲಿ ಭಾಷೆಯ ವ್ಯಾಕರಣ

ಈ ದೇಶಕ್ಕೆ ಬೆಳಕು ನೀಡಿದ್ದು ಸಂಸ್ಕೃತವಲ್ಲ, ಪಾಲೀ ಭಾಷೆ. ಸಂಸ್ಕೃತ ವಿದ್ವಾಂಸರ ಭಾಷೆಯಾಗಿ ಮೇಲ್‌ಜನರ ಭಾಷೆಯಾಗಿ ಸಾಯುತ್ತಾ ಬರುತ್ತಿದ್ದಾಗ, ಪಾಲಿ ಭಾಷೆ ಜನ ಸಮೂಹದ ಮಧ್ಯೆ ಬೆಳೆಯುತ್ತಾ ಹೋಯಿತು. ಬೌದ್ಧ ಧರ್ಮ ದೇಶಾದ್ಯಂತ ಹರಡಿದ್ದು ಪಾಲಿಯ ಮೂಲಕವೇ ಆಗಿದೆ. ಪಾಲಿ ಭಾಷೆಯ ಅಧ್ಯಯನವೆಂದರೆ, ಈ ದೇಶದ ತಳಮೂಲದ ಸಂಸ್ಕೃತಿಯ ಅಧ್ಯಯನವೂ ಕೂಡ. ಬಹುಶಃ ಈ ಭಾಷೆಯ ಕುರಿತಂತೆ ಅಂಬೇಡ್ಕರ್ ಅತ್ಯಾಸಕ್ತಿ ವಹಿಸದೆ ಇದ್ದರೆ, ದೇಶ ಅದನ್ನು ಸಂಪೂರ್ಣವಾಗಿ ಮರೆತು ಬಿಡುತ್ತಿತ್ತೇನೋ. ಅಂಬೇಡ್ಕರ್ ಅವರು ಪಾಲಿ ಭಾಷೆಯ ವ್ಯಾಕರಣದ ಬಗ್ಗೆ ಈ ಕೃತಿಯನ್ನು ಬರೆದಿದ್ದಾರೆ. ಪಾಲಿ ವ್ಯಾಕರಣ, ಪಾಲಿ ಪದಕೋಶಗಳ ಜೊತೆಗೆ ಬೌದ್ಧ ಧರ್ಮದ ಪ್ರಾರ್ಥನಾ ಗೀತೆಗಳೂ ಇದರಲ್ಲಿವೆ. ಮಹಾರಾಷ್ಟ್ರ ಸರಕಾರವು 1998ರಲ್ಲಿ ಅಂಬೇಡ್ಕರ್ ಸಂಪುಟಗಳನ್ನು ಪ್ರಕಟಿಸುವವರೆಗೂ ಈ ಕೃತಿ ಹಸ್ತರೂಪದಲ್ಲೇ ಇದ್ದಿತು. ಈಗ ಆ ಸಂಪುಟದ ಪಾಲಿ ವ್ಯಾಕರಣದ ಭಾಗ ಮತ್ತು ಪಾಲಿ ಕೋಶದ ಭಾಗವನ್ನು ಕುವೆಂಪು ಭಾಷಾ ಪ್ರಾಧಿಕಾರವು ಕನ್ನಡಕ್ಕೆ ಅನುವಾದಿಸಿದೆ. ಅಂಬೇಡ್ಕರ್ ಅವರ ಸಮಗ್ರ ಬರಹಗಳು ಮತ್ತು ಭಾಷಣಗಳ ಮಾಲಿಕೆಯಲ್ಲೇ ಈ ಕೃತಿಯೂ ಪ್ರಕಟವಾಗಿದೆ.

ಡಾ. ಅಂಬೇಡ್ಕರ್ ಅವರು ಪಾಲಿ ಭಾಷೆಯನ್ನು ಕಲಿಯುವವರ ಅನುಕೂಲಕ್ಕಾಗಿ ಶಾಲಾ ವ್ಯಾಕರಣದ ಮಾದರಿಯಲ್ಲಿ ಒಂದು ವ್ಯಾಕರಣವನ್ನು ರಚಿಸುವ ಗುರಿಯನ್ನು ಹೊಂದಿದ್ದರೆಂದು ಕಾಣುತ್ತದೆ. ಅವರು ರೂಪಿಸಿರುವ ಪಾಲಿ ಕೋಶದಲ್ಲಿ ಎರಡು ಭಾಗಗಳಿವೆ. ಮೊದಲ ಭಾಗದಲ್ಲಿ ಪಾಲಿ ಭಾಷೆಯ ಪದಗಳಿಗೆ ಇಂಗ್ಲಿಷ್ ಭಾಷೆಯಲ್ಲಿ ಅರ್ಥವನ್ನು ಕೊಟ್ಟಿದ್ದಾರೆ. ಅಲ್ಲಲ್ಲಿ ಪದಗಳ ವ್ಯಾಕರಣಾಂಶವನ್ನು ಸೂಚಿಸಿದ್ದಾರೆ. ಇನ್ನೊಂದು ಭಾಗದಲ್ಲಿ ಪಾಲಿ ಭಾಷೆಯ ಪದಗಳಿಗೆ ಇಂಗ್ಲಿಷ್, ಹಿಂದಿ, ಮರಾಠಿ ಮತ್ತು ಗುಜರಾತಿ ಭಾಷೆಗಳ ಸಮಾನಾರ್ಥಕ ಪದಗಳನ್ನು ನೀಡಿದ್ದಾರೆ. ಕನ್ನಡಕ್ಕೆ ಅನುವಾದ ಮಾಡಿರುವ ಈ ಕೃತಿಯಲ್ಲಿ ಕೋಶದ ಮೊದಲ ಭಾಗದಲ್ಲಿರುವ ಪಾಲಿ-ಇಂಗ್ಲಿಷ್ ಪದಪಟ್ಟಿಯನ್ನು ಮಾತ್ರ ಕನ್ನಡಿಸಲಾಗಿದೆ.

150 ಪುಟಗಳ ಈ ಕೃತಿಯ ಮುಖಬೆಲೆ 50 ರೂಪಾಯಿ.

share
-ಕಾರುಣ್ಯಾ
-ಕಾರುಣ್ಯಾ
Next Story
X