Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಾ.ಸತ್ಯಕಿ ನೇತೃತ್ವದ ತಜ್ಞ ವೈದ್ಯರ ತಂಡ ...

ಡಾ.ಸತ್ಯಕಿ ನೇತೃತ್ವದ ತಜ್ಞ ವೈದ್ಯರ ತಂಡ ನನಗೆ ಎರಡನೆ ಜನ್ಮ ನೀಡಿದೆ:ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ1 Oct 2017 6:03 PM IST
share
ಡಾ.ಸತ್ಯಕಿ ನೇತೃತ್ವದ ತಜ್ಞ ವೈದ್ಯರ ತಂಡ  ನನಗೆ ಎರಡನೆ ಜನ್ಮ ನೀಡಿದೆ:ಕುಮಾರಸ್ವಾಮಿ

ಬೆಂಗಳೂರು, ಅ.1: "ಅಪೋಲೊ ಆಸ್ಪತ್ರೆಯ ಡಾ.ಸತ್ಯಕಿ ನೇತೃತ್ವದ ತಜ್ಞ ವೈದ್ಯರ ತಂಡ    ನನಗೆ ಎರಡನೆ ಜನ್ಮ ನೀಡಿದೆ" ಎಂದು ಮಾಜಿ ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಅಪೋಲೊ ಆಸ್ಪತ್ರೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು "ಅಮೆರಿಕದಲ್ಲಿ ಚಿಕಿತ್ಸೆ ಪಡೆದಿದ್ರೆ ವಾಪಾಸ್ ಬರುತ್ತಿದ್ದೆನ್ನೊ ಏನೋ . ಆದರೆ ಇಲ್ಲಿ ಎಲ್ಲರ ಹರಕೆ ಹಾರೈಕೆಯಿಂದಾಗಿ ನಾನು ಚೇತರಿಸಿಕೊಂಡಿದ್ದೇನೆ.ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸುವೆ" ಎಂದರು.

"ಇಸ್ರೇಲ್ ಗೆ ಹೋಗುವಾಗ ಎದೆ ನೋವು ಕಾಣಿಸಿಕೊಂಡಿತ್ತು. ಮುಂಬೈ ವಿಮಾನ ನಿಲ್ದಾಣದಲ್ಲಿ  ಎರಡು ಹೆಜ್ಜೆ  ನಡೆಯಲು ಸಾಧ್ಯವಾಗಲಿಲ್ಲ. ವಿಮಾನ ನಿಲ್ದಾಣದಲ್ಲಿ ಇಳಿಯುವಾಗಲೂ ಅದೇ ಪರಿಸ್ಥಿತಿ. ಇಸ್ರೇಲ್ ನಲ್ಲಿ ಆಸ್ಪತ್ರೆಯೊಂದಕ್ಕೆ ತೋರಿಸಿದೆ. ಅಲ್ಲಿನ ವೈದ್ಯರು ಕೂಡಲೇ ಅಡ್ಮಿಟ್ ಆಗಬೇಕೆಂದರು. ಆದರೆ ನನಗೆ ಅಲ್ಲಿ ಅಡ್ಮಿಟಾಗಲು ಇಷ್ಟವಿರಲಿಲ್ಲ" .

"ಇನ್ನು 25 ದಿನಗಳ ತನಕ ನನ್ನನ್ನು ಭೇಟಿ  ಮಾಡಲು  ಬರಬೇಡಿ ಎಂದು ರಾಜ್ಯದ ಜನತೆ ಮನವಿ ಮಾಡಿರುವ ಕುಮಾರಸ್ವಾಮಿ ಆರೋಗ್ಯ ಸುಧಾರಿಸಿದ ಬಳಿಕ ನಿಮ್ಮ ಬಳಿ ಬರುತ್ತೇನೆ. ಹಳ್ಳಿ ಹಳ್ಳಿಗೆ ಭೇಟಿ ನೀಡುತ್ತೇನೆ "ಎಂದು ತಿಳಿಸಿದರು.

" ತನ್ನನ್ನು ಭೇಟಿ  ಮಾಡಿ ಆರೋಗ್ಯ ವಿಚಾರಿಸಿದ್ದ  ಸಿಎಂಗೆ ಕೃತಜ್ಞತೆ ಸಲ್ಲಿಸಿರುವ ಕುಮಾರಸ್ವಾಮಿ  “ ಅವರು ನನ್ನ ಬಳಿ ಬರುವ ಬದಲು ಜನರ ಬಳಿ ಹೋಗಬೇಕಿತ್ತು.ರಾಜ್ಯದ ರೈತರು ತುಂಬಾ ಕಷ್ಟದಲ್ಲಿದ್ದಾರೆ. ಅವರನ್ನು ಭೇಟಿ ಮಾಡಬೇಕಿತ್ತು’’ ಎಂದು ಅಭಿಪ್ರಾಯಪಟ್ಟರು

ಶನಿವಾರ ಮೈಸೂರಿನಲ್ಲಿ ದಸರಾದ ಜಂಬೂಸವಾರಿ ಮೆರವಣಿಗೆಯ ಮೊದಲು ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ “ಮುಂದೆಯೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ” ಎಂದು ಹೇಳಿಕೆಗೆ ನೀಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ಮುಂದಿನ ವರ್ಷ ದಸರಾ ಯಾರು ಉದ್ಘಾಟಿಸುತ್ತಾರೆಂದು  ತಾಯಿ ಚಾಮುಂಡೇಶ್ವರಿ ತೀರ್ಮಾನಿಸುತ್ತಾಳೆ “ ಎಂದು ಹೇಳಿದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X