Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಮೇ ಫ್ಲವರ್ ಗಿಡಗಳನ್ನು ನೆಡುವ...

ಮಂಗಳೂರು: ಮೇ ಫ್ಲವರ್ ಗಿಡಗಳನ್ನು ನೆಡುವ ಯೋಜನೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ1 Oct 2017 7:18 PM IST
share
ಮಂಗಳೂರು: ಮೇ ಫ್ಲವರ್ ಗಿಡಗಳನ್ನು ನೆಡುವ ಯೋಜನೆಗೆ ಚಾಲನೆ

ಮಂಗಳೂರು, ಅ.1: ನಗರದ ಕೆ.ಪಿ.ಟಿ. ವೃತ್ತದಿಂದ ಮಂಗಳೂರು (ಬಜ್ಪೆ-ಕೆಂಜಾರು) ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗಿನ ರಸ್ತೆಯ ಇಕ್ಕಡೆಗಳಲ್ಲಿ 2,000 ಮೇ ಫ್ಲವರ್ ಗಿಡಗಳನ್ನು ನೆಡುವ ಯೋಜನೆಯನ್ನು ‘ಮಂಗಳೂರು ಫ್ಲವರ್ ಸಿಟಿ ಸೊಸೈಟಿ’ ಎಂಬ ಸಂಸ್ಥೆಯು ಹಾಕಿಕೊಂಡಿದ್ದು, ಕೆಇಡಿಐಯುಎಂ ಈ ಗಿಡಗಳ ರಕ್ಷಣೆಗೆ ಮರಮಟ್ಟು ನೀಡಿವೆ.

ಕ್ರೆಡೈ ಸಂಸ್ಥೆಯು ಪ್ರಾಯೋಜಕತ್ವ ನೀಡಿದೆ. ನೆಟ್ಟ ಗಿಡವನ್ನು ಬಯೋ ಗ್ರೀನ್ ನರ್ಸರಿಯು ಪೋಷಣೆಯ ಜವಾಬ್ದಾರಿ ಹೊತ್ತಿದೆ. ಅದರಂತೆ ರವಿವಾರ ನಗರದ ಕೆಪಿಟಿ ಬಳಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಜೆ.ಆರ್. ಲೋಬೊ, ಮೇಯರ್ ಕವಿತಾ ಸನಿಲ್ ಜಂಟಿಯಾಗಿ ಗಿಡ ನೆಡುವ ಮೂಲಕ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮೇಯರ್ ಹಾಗೂ ಸೊಸೈಟಿಯ ಅಧ್ಯಕ್ಷ ಮಹಾಬಲ ಮಾರ್ಲ, ಮಂಗಳೂರನ್ನು ಪ್ರವಾಸಿ ತಾಣವನ್ನಾಗಿ ಮಾಡಬೇಕು ಮತ್ತು ಬೆಂಗಳೂರಿಗೆ ಗಾರ್ಡನ್ ಸಿಟಿ ಎಂಬ ಹೆಸರಿದ್ದಂತೆ ಮಂಗಳೂರು ಫ್ಲವರ್ ಸಿಟಿ ಎಂದು ಕರೆಯುವಂತೆ ಮಾಡಬೇಕು. ಅದಕ್ಕಾಗಿ ರಸ್ತೆಯ ಎರಡೂ ಬದಿಗಳಲ್ಲಿ ಹೂವಿನ ಗಿಡಗಳನ್ನು ನೆಟ್ಟು, ಮುಂದಿನ ದಿನಗಳಲ್ಲಿ ಇದರೊಂದಿಗೆ ಹೆಚ್ಚಿನ ಪ್ರವಾಸಿಗರನ್ನು ಇತ್ತ ಆಕರ್ಷಿಸುವಂತೆ ಮಾಡಬೇಕೆಂಬ ಗುರಿ ಇದೆ ಎಂದರು.

ಈ ಸಂದರ್ಭ ಮನಪಾ ಆಯುಕ್ತ ಮುಹಮ್ಮದ್ ನಝೀರ್, ಆರ್‌ಎಫ್‌ಒ ಶ್ರೀಧರ್, ಸಂಸ್ಥೆಯ ಕಾರ್ಯದರ್ಶಿ ಶವಾಝ್ ಮುಹಮ್ಮದ್, ಹಣಕಾಸು ವ್ಯವಸ್ಥಾಪಕ ಗೋವಿಂದ ಪ್ರಸಾದ್, ಟ್ರಸ್ಟ್‌ನ ಸದಸ್ಯ ಕ್ಲಿಪರ್ಡ್ ಲೋಬೊ, ಯೋಗ ಕುಟೀರ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ, ಆಝಾದ್ ಸ್ಟೀಲ್‌ನ ಮನ್ಸೂರ್ ಆಝಾದ್, ಬಯೋಗ್ರೀನ್ ನರ್ಸರಿಯ ಮೋಹನ್ ಕುಮಾರ್, ನ್ಯಾಯವಾದಿ ಲಕ್ಷ್ಮಣ್ ಕುಂದರ್ ಉಪಸ್ಥಿತರಿದ್ದರು.

ಒಂದು ಗಿಡಕ್ಕೆ 100 ರೂ. ನೀಡಿ ಬೆಂಗಳೂರಿನಿಂದ ಗಿಡ ತರಲಾಗಿದೆ. ಯುಎಇಯ ಮೊಯ್ದಿನ್ ವುಡ್‌ನಿಂದ 5ಲಕ್ಷ ರೂ. ಧನ ಸಹಾಯ ಸಿಕ್ಕಿದೆ. ಕೊಟ್ಟಾರ ಚೌಕಿಯಿಂದ ನಂತೂರು ಜಂಕ್ಷನ್‌ವರಗೆ, ನಗರದ ಕೆಲ ಸರ್ಕಲ್‌ಗಳು, ಪಾರ್ಕ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಗಿಡಗಳನ್ನು ನೆಟ್ಟು, ಪೋಷಣೆ ಮಾಡುವ ಜವಾಬ್ದಾರಿಯನ್ನು ಸಂಸ್ಥೆ ಹಾಕಿಕೊಂಡಿದೆ ಎಂದು ಮಹಾಬಲ ಮಾರ್ಲ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X